ತುಮಕೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ವತಿಯಿಂದ ಋಷಿಕುಮಾರ ಸ್ವಾಮೀಜಿ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಟೌನ್‌ಹಾಲ್ ವೃತ್ತದಲ್ಲಿ ಜಮಾವೇಶಗೊಂಡ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಪ್ರವೀಣ್ ಹತ್ಯೆಗೈದಿರುವ ಆರೋಪಿಗಳ ಭಾವಚಿತ್ರಗಳನ್ನು ಸುಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಹಿಂದೂ ಗಳ ಮೇಲೆ ನಿರಂತರವಾಗಿ ಹತ್ಯೆ ಪ್ರಕರಣಗಳು ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿ ದರು. […]
ತುಮಕೂರು: ತಾಲೂಕಿನ ಬೆಳ್ಳಾವಿ ಹೋಬಳಿ ಮುದಿಗೆರೆ ಗ್ರಾಮದಲ್ಲಿ ಆಗಸ್ಟ್ 1ರಂದು ಶ್ರೀ ಸೋಮೇಶ್ವರ ಸ್ವಾಮಿ ದೇವಾಲಯ ದಲ್ಲಿ ಶ್ರೀ ಭ್ರಮರಾಂಬ ಸಮೇತ ಸೋಮೇಶ್ವರಸ್ವಾಮಿಯವರ ಪುನರ್ ಪ್ರತಿಷ್ಠಾಪನೆ ಮತ್ತು...
ತುಮಕೂರು: ಜಿಲ್ಲೆಯ ಚಿ.ನಾ.ಹಳ್ಳಿ ತಾಲೂಕಿನ ಹೊಸ ಗೊಲ್ಲರಹಟ್ಟಿ ಸರಕಾರಿ ಶಾಲೆಯ ಮುಖ್ಯ ಶಿಕ್ಷಕ ಈರಪ್ಪ ಅವರು ಜು.30 ರಂದು ನಿವೃತ್ರಿಯಾಗುತ್ತಿದ್ದಾರೆ. ಜಿಲ್ಲೆಯ ಗಡಿಭಾಗದ ಕುಗ್ರಾಮದಲ್ಲಿ ಸುಮಾರು 8...
ಚಿಕ್ಕನಾಯಕನಹಳ್ಳಿ: ಗ್ರಾಮಗಳಲ್ಲಿ ನೈರ್ಮಲ್ಯ ಹಾಗು ಕುಡಿಯುವ ನೀರಿನ ನಿರ್ವಹಣೆ ಮಾಡಲು ಮೊದಲು ಆದ್ಯತೆ ನೀಡುವೆ ಎಂದು ಮಲ್ಲಿಗೆರೆ ಗ್ರಾಂ.ಪA ನೂತನ ಅಧ್ಯಕ್ಷ ಹೆಚ್.ಎನ್.ಗೋವಿಂದರಾಜು ಹೇಳಿದರು. ಪಟ್ಟಣದ ಪ್ರವಾಸಿ...
ತುಮಕೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ “ಪ್ರವೀಣ್ ನೆಟ್ಟಾರು”ರವರ ಕೊಲೆ ಖಂಡನೀಯ, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ...
ಫೈಬ್ರೋ ಸ್ಕಾನ್ ಪರೀಕ್ಷಾ ಕೇಂದ್ರಕ್ಕೆ ಚಾಲನೆ ತುಮಕೂರು:ಸಿದ್ಧಗಂಗಾ ಆಸ್ಪತ್ರೆ ಜಿಲ್ಲೆಯ ಜನರಿಗೆ ಸೂಪರ್ ಸ್ಪೆಷಾಲಿಟಿ ಸೇವೆ ಒದಗಿಸುವ ನಿಟ್ಟಿನಲ್ಲಿ ನಿರಂತರ ಕಾರ್ಯೋನ್ಮುಖವಾಗಿದ್ದು ಇದರ ಅಂಗವಾಗಿ ಜುಲೈ 28ರ ವಿಶ್ವ ಹೆಪಟೈಟಿಸ್ ದಿನದ ಅಂಗವಾಗಿ ಲಿವರ್ ಪರೀಕ್ಷೆಗಾಗಿಯೇ ನೂತನ ಫೈಬ್ರೋಸ್ಕಾನ್ ಪರೀಕ್ಷೆ ಪರಿಚಯಸಲಾಗುತ್ತಿದೆ. ಲಿವರ್ ಆನಾರೋಗ್ಯದಿಂದ ಬಳಲುತ್ತಿರುವವರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಿದ್ಧಗಂಗಾ ಆಸ್ಪತ್ರೆ ನಿರ್ದೇಶಕ ಡಾ.ಎಸ್.ಪರಮೇಶ್ ತಿಳಿಸಿದರು. ಸಿದ್ಧಗಂಗಾ ಆಸ್ಪತ್ರೆಯಲ್ಲಿ ಫೈಬ್ರೋ ಸ್ಕಾನ್ ಪರೀಕ್ಷಾ ಕೇಂದ್ರಕ್ಕೆ ಚಾಲನೆ ನೀಡಿ ಮಾತ ನಾಡಿ, ಪ್ರಸ್ತುತ ದಿನಗಳಲ್ಲಿ ಅಸಮರ್ಪಕ ಅಹಾರ ಪದ್ಧತಿ,...
ತುಮಕೂರು: ಬೆಲೆ ಹೆಚ್ಚಳ, ನಿರುದ್ಯೋಗ ಸಮಸ್ಯೆ, ರ‍್ಥಿಕ ಕುಸಿತದಂತಹ ವಿಷಯಗಳಿಂದ ಜನರ ಮನಸ್ಸನ್ನು ಬೇರೆಡೆಗೆ ಸೆಳೆಯುವ ಉದ್ದೇಶದಿಂದ ಕೇಂದ್ರ ಸರಕಾರ ಇಡಿ ಮೂಲಕ ಸೋನಿಯಾಗಾಂಧಿ ಅವರಿಗೆ ಕಿರುಕುಳ...
ತುಮಕೂರು: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಆತ್ಮವಿಶ್ವಾಸ, ಕೌಶಲ್ಯ, ಶ್ರದ್ದೆ, ಸಮಯಪ್ರಜ್ಞೆ ಇತ್ಯಾದಿಗಳ ಮೂಲಕ ಯಶಸ್ಸನ್ನು ಸಾಧಿಸಬಹುದು. ಉತ್ತಮ ಫಲಿತಾಂಶ ಪಡೆದವರು ಉದ್ಯೋಗವನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ. ಪಠ್ಯಕ್ರಮದ...
ತುಮಕೂರು: ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಚಂಗಾವರ ಮಾರಣ್ಣ ಅವರನ್ನು ಅಧ್ಯಕ್ಷರನ್ನಾಗಿ ಸರಕಾರ ನೇಮಿಸಿದೆ. ಶಿರಾ ಉಪಚುನಾವಣೆಯ ಸಂದರ್ಭದಲ್ಲಿ ಆಗಿನ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಕಾಡುಗೊಲ್ಲ ನಿಗಮ...
ತುಮಕೂರು: ಮುಂದಿನ ಆಗಸ್ಟ್ 03ರಂದು ದಾವಣಗೆರೆಯಲ್ಲಿ ನಡೆಯುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಜನ್ಮ ದಿನದ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯ ಹಿಂದುಳಿದ ಸಮುದಾಯಗಳ ಹೆಚ್ಚಿನ...