ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪ್ರೊ.ವೆಂಕಟೇಶ್ವರಲು ನೇಮಕವಾಗಿದ್ದಾರೆ. ಪ್ರೊ.ಸಿದ್ದೇಗೌಡ ಅವರ ನಿವೃತ್ತಿ ನಂತರ ತೆರವಾಗಿದ್ದ ಸ್ಥಾನಕ್ಕೆ 56 ಮಂದಿ ಅರ್ಜಿ ಸಲ್ಲಿಸಿದ್ದರು. ಕುಲಪತಿ ಶೋಧನಾ ಸಮಿತಿಯ ನಿರ್ಣಯದಂತೆ ಅಂತಿಮವಾಗಿ ಮೂವರ ಹೆಸರು ರಾಜ್ಯಪಾಲರ ಅಂಗಳದಲ್ಲಿತ್ತು. ಅದರಲ್ಲಿ ಕುವೆಂಪು ವಿಶ್ವವಿದ್ಯಾನಿಲಯದ ಪ್ರಾಣಿಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ವೆಂಕಟೇಶ್ವರಲು ಅವರನ್ನು ಕುಲಪತಿ ಯನ್ನಾಗಿ ರಾಜ್ಯಪಾಲರು ನೇಮಕ ಮಾಡಿದ್ದಾರೆ. ಈ ಹಿಂದೆ ತುಮಕೂರು ವಿಶ್ವ ವಿದ್ಯಾಲಯದಲ್ಲಿ ಕುಲಸಚಿವರಾಗಿ ಕಾರ್ಯನಿರ್ವಹಿದ್ದರು. *** ಕುಲಪತಿಯಾಗಿ ಸೇವೆ ಮಾಡಲು ಅವಕಾಶ ಸಿಕ್ಕಿದೆ. ತುಮಕೂರು ವಿಶ್ವವಿದ್ಯಾನಿಲಯದ ಸರ್ವಾಂಗೀಣ […]
ರಾಷ್ಟ್ರಪತಿ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಅವರು ಮತ...
ಮೂರು ದಿನಗಳ ನಂತರ ಮೃತ ದೇಹ ಪತ್ತೆ ಎನ್ಡಿಆರ್ಎಫ್ ಕಾರ‍್ಯ ಶ್ಲಾಘನೀಯ ತುಮಕೂರು: ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಆಟೋ ಚಾಲಕನ ಮೃತದೇಹ ಮೂರು ದಿನಗಳ ಸತತ...
ತುಮಕೂರು: ನಗರದ ರಿಂಗ್ ರಸ್ತೆ ಬಳಿಯ ರಾಜಕಾಲುವೆಯಲ್ಲಿ ಆಟೋ ಚಾಲಕ ಕೊಚ್ಚಿ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿ ದಂತೆ ಭಾನುವಾರ ಘಟನಾ ಸ್ಥಳಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ...
ಚಿಕ್ಕನಾಯಕನಹಳ್ಳಿ: ಇಂದು ತಾಲ್ಲೂಕಿನ ಐತಿಹಾಸಿಕ ಸ್ಥಳವಾದ ಪಂಕಜನಹಳ್ಳಿ ಮಲ್ಲಿಕರ‍್ಜುನ ಸ್ವಾಮಿ ದೇವಾಲಯದಲ್ಲಿ ನವೋದಯ ಪ್ರಥಮ ರ‍್ಜೆಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಒಂದು ದಿನದ ಶ್ರಮಾಧಾನವನ್ನು...
ಕೊಂತಿಹಳ್ಳಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ತುಮಕೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕರ‍್ಯಕ್ರಮ ಸಂಪರ‍್ಣವಾಗಿ ಜನರ ಕರ‍್ಯಕ್ರಮ. ಸರಕಾರದ ಒಂದು ಯೋಜನೆ ಯಶಸ್ವಿಯಾಗುವುದು ಸರಕಾರ ಮತ್ತು...
ತುಮಕೂರು: ಕಳೆದ ಐದು ರ‍್ಷದಿಂದ ಸಿದ್ಧಗಂಗಾ ಆಸ್ಪತ್ರೆ ಸುರಕ್ಷಿತ ಚಿಕಿತ್ಸೆ ಹಾಗೂ ಉನ್ನತ ರ‍್ಜೆಯ ಸೇವೆಯಲ್ಲಿ ಎನ್ಎಬಿಹೆಚ್ ಮಾನದಂಡವನ್ನು ಪೂರೈಸಿ ರಾಷ್ಟ್ರೀಯ ಮಾನ್ಯತೆ ಪಡೆದಿರುವುದು ಸಂತಸವನ್ನುಂಟು ಮಾಡಿದೆ...
ಚಿಕ್ಕನಾಯಕನಹಳ್ಳಿ : ಭಾರತೀಯ ಜನತಾ ಪಕ್ಷದ ತಾಲ್ಲೂಕು ಮಂಡಲದ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟಿಸಲಾಗಿದ್ದು, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ನಿರಂಜನ್ ಮೂರ್ತಿ ಅವರಿಗೆ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸ್ಥಾನ...
ಕೊರಟಗೆರೆ ಪಟ್ಟಣದ ವಕೀಲರ ಸಂಘ.. ವಕೀಲರ ಸಂಘದ ಅಭಿವೃದ್ದಿ ಸೇವೆ.. ಕೊರಟಗೆರೆ: ವಕೀಲರ ಸೇವೆಗಾಗಿ ಆಯ್ಕೆಮಾಡಿದ ವಕೀಲವೃಂದ್ದಕ್ಕೆ ತುಂಬು ಹೃದಯದ ಧನ್ಯವಾದ. ವಕೀಲರ ಸಂಘದ ಅಭಿವೃದ್ದಿ ಮತ್ತು...
ತುಮಕೂರು: ಮಾಜಿ ಸಚಿವ ಹಾಗೂ ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ಹುಟ್ಟುಹಬ್ಬದ ಅಂಗವಾಗಿ ಕುಟುಂಬದ ಸದಸ್ಯರು ಎನ್.ಎಸ್.ಐ ಫೌಂಡೇಷನ್ ಗೆ ನೇತ್ರದಾನ ಮಾಡಿ ಮಾದರಿಯಾಗಿದ್ದಾರೆ. ಶಾಸಕ ಶ್ರೀನಿವಾಸ್, ಪತ್ನಿ...