ಕುಂಚಿಟಿಗ ಸಮುದಾಯದ ಸುವರ್ಣ ಮಹೋತ್ಸವ ತುಮಕೂರು: ಕೇಂದ್ರದ ಒಬಿಸಿ ಪಟ್ಟಿಗೆ ಕುಂಚಟಿಗ ಸಮುದಾಯವನ್ನು ಸೇರಿಸಬೇಕೆಂಬುದು ನಮ್ಮ ಬಹುದಿನಗಳ ಬೇಡಿಕೆ ಯಾಗಿದೆ. ಒಕ್ಕಲಿಗರಿಗೆ ಸಿಗುತ್ತಿರುವ ಈ ಸವಲತ್ತು ಕುಂಚಿಟಿಗರಿಗೆ ಮುಂದಿನ ದಿನಗಳಲ್ಲಿ ಸಿಗಲಿದೆ ಎಂಬ ವಿಶ್ವಾಸವಿದೆ ಎಂದು ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು. ನಗರದ ಗಾಜಿನಮನೆಯಲ್ಲಿ ತುಮಕೂರು ಜಿಲ್ಲಾ ಕುಂಚಟಿಗ ಒಕ್ಕಲಿಗ ವಿದ್ಯಾಭಿವೃದ್ದಿ ಸಂಘ ವತಿಯಿಂದ ಆಯೋಜಿಸಿದ್ದ ಸಂಘದ ಸುವರ್ಣ ಮಹೋತ್ಸವದ ಬೃಹೃತ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಮೊದಲು ಒಕ್ಕಲಿಗ ಎಂಬ ಪದವನ್ನು ತಮ್ಮ ಜಾತಿ ಪಟ್ಟಿಯಲ್ಲಿ […]
ಪ್ರೆಸ್ ಕ್ಲಬ್ ತುಮಕೂರು ಸಹಯೋಗ ತುಮಕೂರು: ತುಮಕೂರು ನಗರದ ಸರ್ವತೋಮುಖ ಅಭಿವೃದ್ಧಿಯ ಹೆಗ್ಗಳಿಕೆ ಪ್ರಧಾನಿ ನರೇಂದ್ರ ಮೋದಿಯವರ ಸ್ಮಾರ್ಟ್ಸಿಟಿ ಯೋಜನೆಗೆ ಸಲ್ಲಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್...
ತುಮಕೂರು: ವಿಶೇಷಚೇತನರು ಸಾಮಾನ್ಯ ನಾಗರಿಕರಿಗಿಂತಲೂ ಹೆಚ್ಚು ಕೆಲಸವನ್ನು ಕೆಲವು ಕ್ಷೇತ್ರಗಳಲ್ಲಿ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಯಾವುದೇ ಆತಂಕವಿಲ್ಲದೆ ಉತ್ಪಾದನಾ ಕ್ಷೇತ್ರದಲ್ಲಿ ದುಡಿಯುತ್ತಿದ್ದಾರೆ. ವಿಕಲಚೇತನರು ಉದ್ಯಮಿ ಗಳಾಗಿ ಇತರರಿಗೆ...
ತುಮಕೂರು: ದೇಶದ ಸಂಸ್ಕೃತಿ, ಸಂಸ್ಕಾರ ಉಳಿಯಬೇಕು, ಪರದೇಶದ ಶಿಕ್ಷಣ ಪದ್ದತಿಯಿಂದ ನಾವು ಹೊರಬರಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹೇಳಿದರು. ಪಠ್ಯ ಪುಸ್ತಕದಲ್ಲಿ ಕುವೆಂಪುಗೆ ಅವಮಾನ ಆರೋಪ...
ತುಮಕೂರು: ಅಗ್ನಿಪಥ್ ಯೋಜನೆಯಲ್ಲಿ ಪರ ವಿರೋಧ ಎರಡು ಕೇಳಿ ಬರುತ್ತಿದ್ದು ಹೊಸ ಪ್ರಯೋಗದಲ್ಲಿ ಇರುವ ಸಂಶಯ ಗಳನ್ನ ಸರಿಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ .ಡಿ. ಕುಮಾರಸ್ವಾಮಿ...
ತುಮಕೂರು: ಮಾಹಿತಿಯ ಕೊರತೆ ಮತ್ತು ಕೆಲವರ ಅಪಪ್ರಚಾರದಿಂದಾಗಿ ವಿಕಲಚೇತನರಿಗೆ ಸರಕಾರದ ಸವಲತ್ತುಗಳು ನಿರಾ ಶಾಯವಾಗಿ ತಲುಪಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಅಂಗವಿಕಲರ ಪುನರವಸತಿ ವ್ಯಕ್ತಿಗಳಾಗಿ ಕೆಲಸ ಮಾಡುತ್ತಿರುವ ನೀವುಗಳು...
ಮಧುಗಿರಿ: ಬೇಟೆಯಾಡಲು ಬಂದಾಗ ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಿ ಪರಾರಿಯಾಗಿದ್ದ 3 ಜನ ಆರೋಪಿಗಳನ್ನು ಬಂಧಿಸುವಲ್ಲಿ ಕೊಡಿಗೇನ ಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿಯ...
ಚಿಕ್ಕನಾಯಕನಹಳ್ಳಿ: ಪಟ್ಟಣದ ಅಭಿವೃದ್ದಿಗೆ ನಗರೋತ್ಥಾನದಿಂದ ಎರಡು ಕೋಟಿ ಹಣವನ್ನು ಮಂಜೂರು ಮಾಡಿಸಿದ್ದೀನಿ ಇದು ಎರಡನೇ ಬಾರಿಯಾಗಿದ್ದು ಎಲ್ಲಾ ಪುರಸಭಾ ಸದಸ್ಯರುಗಳು ಅಭಿವೃದ್ದಿ ಕಾರ್ಯಕ್ಕೆ ಕೈಜೋಡಿಸಿ ಎಂದು ಕಾನೂನು...
ತುಮಕೂರು: ಕುಂಚಿಟಿಗ ಒಕ್ಕಲಿಗರ ವಿದ್ಯಾಭಿವೃದ್ದಿ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ಜೂ.25ರಂದು ನಡೆಯುವ ಬೃಹತ್ ಸಮಾವೇಶ, ಕುಂಚಿಟಿಗ ಸಮುದಾಯಭವನ,ಕುಂಚಶ್ರೀ ಪ್ಯಾಲೇಸ್ ಹಾಗೂ ಬಿ.ರಂಗಣ್ಣ ಸ್ಮಾರಕ ಬಾಲಕರ ವಿದ್ಯಾರ್ಥಿ...
ತುಮಕೂರು: ಜೆಡಿಎಸ್‌ನಿಂದ ನನ್ನನ್ನು ಉಚ್ಛಾಟಿಸಿದ್ದರಲ್ಲಿ ಹೊಸದೇನಿಲ್ಲ. ಉಚ್ಚಾಟನೆ ಮಾಡಿದ್ದು ನನಗೆ ಸಂತೋಷವಾಗಿದೆ. ಡಿಸೆಂಬರ್‌ನಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದರು. ನಗರದಲ್ಲಿ...