ಕೈಗಾರಿಕಾ ಅದಾಲತ್ 100ಕ್ಕೂ ಹೆಚ್ಚು ಅರ್ಜಿ ಹೆಚ್ಚುವರಿ ತರಬೇತಿ ತುಮಕೂರು: ನಮ್ಮ ಯುವಜನರು ಶಿಕ್ಷಣ ಪೂರೈಸಿದ ನಂತರ ಕೆಲಸ ಹುಡುಕುವ ಬದಲು ಅವರೇ ಉದ್ಯಮ ಸ್ಥಾಪಿಸಿ ಇತರರಿಗೆ ಉದ್ಯೋಗ ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಎಲ್ಲ ಅಗತ್ಯ ಮಾಹಿತಿ ಒದಗಿಸಲು ಕೈಗಾರಿಕಾ ಇಲಾಖೆಯು ತುಮಕೂರಿನಲ್ಲಿ ಜೂ.23ರಂದು ಒಂದು ದಿನದ ಕಾರ್ಯಾಗಾರ ಆಯೋಜಿಸಲಿದೆ. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಹಾಗೂ ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದರು. ತುಮಕೂರಿನ ಗಂಗಾಧರಯ್ಯ […]
ಮಧುಗಿರಿ: ಮಹಿಳಾ ಆರ್ಥಿಕ ಸಬಲೀಕರಣ ಮಾಡುವ ಉದ್ದೇಶದಿಂದ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಧ್ಯೇಯ ವಾಕ್ಯದೊಂದಿಗೆ ಮಹಿಳೆಯರ ಆರ್ಥಿಕ ಆಭಿವೃದ್ಧಿಗೆ ಮತ್ತು ಉತ್ತೇಜನ ನೀಡುವ ಉದ್ದಶ ದಿಂದ...
ತುಮಕೂರು: ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಹೆಚ್.ಜಿ. ಚಂದ್ರಶೇಖರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಇದೇ ವೇಳೆ ನೂತನ ಸದಸ್ಯರುಗಳಾಗಿ ಎನ್.ಹೆಚ್. ಜಗದೀಶ್, ಪಿ.ಹೆಚ್. ನಾಗರತ್ನಮ್ಮ,...
ತುಮಕೂರು: ಸಮರ್ಥನಂ ಅಂಗವಿಕಲರ ಸಂಸ್ಥೆ ವತಿಯಿಂದ ತುಮಕೂರು ಜಿಲ್ಲೆಯ ಯುವ ವಿಕಲಚೇತನರಿಗಾಗಿ ಜೂ.25 ರಂದು ತುಮಕೂರು ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಸಭಾಂಗಣದಲ್ಲಿ ಉದ್ಯೋಗ...
ಚಿಕ್ಕನಾಯಕನಹಳ್ಳಿ: ಮನುಷ್ಯನ ಜೀವನ ಸುಖಕರವಾಗಿರಲು ಆರೋಗ್ಯವು ಮಹತ್ವದ ಪಾತ್ರವನ್ನು ವಹಿಸುತ್ತದೆ. ಈ ಶಕ್ತಿಯನ್ನು ಹೆಚ್ಚಿಸಲು ಭಾರತದಲ್ಲಿ ಹಿಂದಿನಿ0ದಲೂ ಯೋಗಾಭ್ಯಾಸ, ಪ್ರಾಣಾಯಾಮ, ಧ್ಯಾನ, ತಪಸ್ಸು ಮೊದಲಾದವು ಗಳನ್ನು ಅನುಸರಿಸಲಾಗುತ್ತಿದೆ...
ತುಮಕೂರು: ಪ್ರೆಸ್ ಕ್ಲಬ್ ತುಮಕೂರು, ಅಮೋಘ ಟಿವಿ, ಫಿಟ್ನೋಲಿಕ್ ವತಿಯಿಂದ ನಗರದ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿರುವ ಆಲದಮರದ ಪಾರ್ಕಿನಲ್ಲಿ ವಿಶ್ವ ಯೋಗ ದಿನ ಆಚರಿಸಲಾಯಿತು. `ಯೋಗ...
ತುಮಕೂರು: ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಮತ್ತು ಸದಸ್ಯರನ್ನು ಸರಕಾರ ನೇಮಕ ಮಾಡಿ ಆದೇಶಿಸಿದೆ. ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರನ್ನಾಗಿ ಬಟವಾಡಿಯ ಹೆಚ್.ಜಿ. ಚಂದ್ರಶೇಖರ್, ಸದಸ್ಯರುಗಳನ್ನಾಗಿ...
ಪ್ರೆಸ್ ಕ್ಲಬ್ ಸಹಯೋಗದಲ್ಲಿ ಪರಿಸರ ದಿನಾಚರಣೆ ತುಮಕೂರು : ಗಿಡಗಳನ್ನು ನೆಟ್ಟು ಒಂದು ಹಂತದವರೆಗೆ ಪೋಷಿಸಿದರೆ ಸಾಕು. ಅವುಗಳು ಮರವಾಗಿ ಮುಂದೆ ನಮಗೆ ನೆರಳಾಗಿ, ನೆರವಾಗಿ ನಮ್ಮನ್ನು...
ತುಮಕೂರು/ಗುಬ್ಬಿ: ನಿಟ್ಟೂರು ಹೋಬಳಿ ಶಿವಸಂದ್ರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಕಾರಿನ ನಡುವೆ ಭೀಕರ...
ಗ್ರಾಮ ವಾಸ್ತವ್ಯದಲ್ಲಿ ಸಚಿವರ ಪ್ರಶಂಸನೀಯ ನಡೆ ತುಮಕೂಕು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ನಿಮಿತ್ತ ಮಾಯಸಂದ್ರ ಗ್ರಾಮದಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದ ಕಂದಾಯ ಸಚಿವ ಆರ್....