ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿರುವ ರೇವಣ ಸಿದ್ದೇಶ್ವರ ಕಂಬಳಿ ಸೊಸೈಟಿಯ ಸಭಾಂಗಣದಲ್ಲಿ ಜೂ.೨೬ರಂದು ೩ ಗಂಟೆಗೆ ತಾಲ್ಲೂಕು ಹಿಂದುಳಿದ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯನ್ನು ಆಯೋಜಿಸಲಾಗಿದೆ. ಸಭೆಯಲ್ಲಿ ಚಿಕ್ಕನಾಯಕನಹಳ್ಳಿ ಹಿಂದುಳಿದ ವರ್ಗಗಳ ಹಿತರಕ್ಷಣಾ ಸಮಿತಿಯನ್ನು ಪೂರ್ಣ ಪ್ರಮಾಣದಲ್ಲಿ ರಚಿಸುವುದು. ಖ್ಯಾತನಾಮರನ್ನು ಕರೆಸಿ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸಿ ಸಮುದಾಯವನ್ನು ಜಾಗೃತಿ ಗೊಳಿಸುವುದು. ಮುಂದಿನ ಹೋರಾಟದ ಬಗ್ಗೆ ಸಭೆಯಲ್ಲಿ ಮನವರಿಕೆ ಮಾಡುವುದು. ಮತ್ತು ಸಭೆಯಲ್ಲಿ ಬರುವ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಸಮಿತಿ ಸಂಚಾಲಕ ಕ್ಯಾ.ಸೋಮಶೇಖರ್ ತಿಳಿಸಿದ್ದಾರೆ.
ತುಮಕೂರು ಗ್ರಾಮಾಂತರ: ಕುಟುಂಬದ ಪ್ರತಿಯೊಬ್ಬರು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ವಿಮೆ ಕಾರ್ಡ್ ಪಡೆಯುವಂತೆ ಬೆಳ್ಳಾವಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ||ಎಂ.ಸಿ ರಾಧಾಕೃಷ್ಣ ತಿಳಿಸಿದರು. ಗ್ರಾಮಾಂತರದ...
ಚಿಕ್ಕನಾಯಕನಹಳ್ಳಿ : ವಿದ್ಯುತ್ ಕಳ್ಳತನ ಶಿಕ್ಷಾರ್ಹ ಮತ್ತು ದಂಡನೀಯ ಅಪರಾಧ ವಾಗಿದ್ದು ವಿದ್ಯುತ್ ಕಳ್ಳತನ ಅಥವಾ ದುರುಪಯೋಗ ಕಂಡುಬ0ದಲ್ಲಿ ತುಮಕೂರಿನ ಬೆಸ್ಕಾಂ ಜಾಗೃತ ದಳ ದೂ. ಸಂಖ್ಯೆ...
ತುಮಕೂರು: ಆರ್.ಎಸ್.ಎಸ್. ಚಡ್ಡಿ ಸುಡುವ ಅಭಿಯಾನ ನಡೆಸುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಖಂಡಿಸಿ, ಇಂದು ಜಿಲ್ಲಾ ಬಿಜೆಪಿ ಎಸ್.ಸಿ.ಮೋರ್ಚಾದವತಿಯಿಂದ ಗುರುವಾರ ಚಡ್ಡಿ ರವಾನಿಸುವ...
ತುಮಕೂರು: ತುಮಕೂರು ವಿವಿ ಅರ್ಥಶಾಸ್ತ್ರ ವಿಭಾಗದಲ್ಲಿ ಉಪನ್ಯಾಸಕ ಚೌಡಪ್ಪ ಸಿ.ಬಿ. ಇವರಿಗೆ ಪಿಹೆಚ್‌ಡಿ ಪದವಿ ಪ್ರದಾನ ಮಾಡಿದೆ. ಡಾ.ಪದ್ಮಿನಿ ಎಸ್.ವಿ., ಮಾರ್ಗದರ್ಶನದಲ್ಲಿ ಸಲ್ಲಿಸಿದ್ದ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ...
ತುಮಕೂರು: ಸಾಮಾನ್ಯವಾಗಿ ನಾವು ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತೇವೆ. ಅದು ನಮ್ಮ ಜವಾಬ್ಧಾರಿಯೂ ಹೌದು ಆದರೆ ನಮ್ಮ ಕರ್ತವ್ಯಗಳನ್ನು ಸರಿಯಾಗಿ ಮತ್ತು ಸರಿಯಾದ ಸಮಯದಲ್ಲಿ ನಿಭಾಯಿಸಿದಾಗ ನಮ್ಮ...
ತುಮಕೂರು: ನಗರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು, ಸರ್ವ ಜನಾಂಗಕ್ಕೂ ಸಮಾನ ಅವಕಾಶ ಕಲ್ಪಿಸುತ್ತಿದ್ದಾರೆ ಎಂದು ತುಮಕೂರು ಮಹಾನಗರಪಾಲಿಕೆ ನಾಮಿನಿ ಸದಸ್ಯ ನರಸಿಂಹಸ್ವಾಮಿ...
ತುಮಕೂರು: ಕುಂಚಿಟಿಗ ಒಕ್ಕಲಿಗರ ಸಂಘ ಆರಂಭವಾಗಿ 50 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಸಂಘದವತಿ ಯಿಂದ ಜೂ.25ರಂದು ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ರಾಜ್ಯಮಟ್ಟದ ಕುಂಚಿಟಿಗ...
ತುಮಕೂರು : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರು ಹಾಗೂ ಪ್ರೊ. ಮೇಜರ್ ಡಿ.ಚಂದ್ರಪ್ಪ (76 ವರ್ಷ) ಅವರು ಜೂ.8ರಂದು ಮಧ್ಯಾಹ್ನ 2 ಗಂಟೆಯಲ್ಲಿ ನಿಧನ...
ಚಿಕ್ಕನಾಯಕನಹಳ್ಳಿ : ಪ್ರಕೃತಿ ಕೊಟ್ಟ ಸಾಲವನ್ನು ಹೊತ್ತುಕೊಂಡು ಜೀವನ ಮಾಡುತ್ತಿದ್ದೇವೆ ಆ ಋಣ ತೀರಿಸಬೇಕಾದರೆ ಕನಿಷ್ಠ ಪಕ್ಷ ಪ್ರತಿಯೊಬ್ಬರು ಅರಣ್ಯವನ್ನು ಬೆಳೆಸಬೇಕು ಮುಂದಿನ ಪೀಳಿಗೆಗೆ ಉಳಿಸುವ ಕೆಲಸ...