ಚಿಕ್ಕನಾಯಕನಹಳ್ಳಿ : ರೋಹಿತ್ ಚಕ್ರತೀರ್ಥನಿಗೆ ಹುದ್ದೆ ದಯ ಪಾಲಿಸಲೇಬೇಕು ಎಂದು ಬಿಜೆಪಿಯವರಿಗೆ ಅನಿಸಿದರೆ ಅವ ನನ್ನು ತೋಟದಲ್ಲಿ ನೀರು ಹಾಯಿಸಲು, ಕಾಯಿ ಕೀಳಲು ಇಟ್ಟುಕೊಳ್ಳಲಿ. ಮಕ್ಕಳ ಭವಿಷ್ಯವನ್ನು ರೂಪಿಸುವ ಪಠ್ಯ ಪುಸ್ತಕಗಳ ಪರಿಷ್ಕರಣಾ ಸಮಿತಿಗೆ ನಿಯೋಜಿಸಿರುವುದು ಕನ್ನಡದ ಸಾಂಸ್ಕೃತಿಕ ರಂಗ ಕಳವಳಗೊಂಡಿದೆ ಎಂದು ಮಾಜಿ ಜಿ.ಪಂ ಸದಸ್ಯ ರಾಮಚಂದ್ರಯ್ಯ ಆತಂಕ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಒಕ್ಕಲಿಗ ಮುಖಂಡರು, ಸಾಹಿತಿಗಳು, ಪ್ರಗತಿಪರರು ಹಾಗು ವಿವಿಧ ಸಮು ದಾಯಗಳ ಮುಖಂಡರು ಆಯೋಜಿಸ ಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತ ನಾಡಿದರು. ಪಕ್ಷದಲ್ಲಿ ದುಡಿದ […]
ತುಮಕೂರು: ಯಾರೋ ಏನೋ ಹೇಳುತ್ತಾರೆ ಎಂದು ಗಡಿಪಾರು ಮಾಡಲು ಆಗುವುದಿಲ್ಲ. ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ಗಡಿಪಾರು ಮಾಡುವಂತಹ ಅಪರಾಧ ಏನು ಮಾಡಿದ್ದಾರೆ...
ಚಿಕ್ಕನಾಯಕನಹಳ್ಳಿ : ದುಶ್ಚಟ ಮುಕ್ತ ಸಮಾಜ ನರ‍್ಮಾಣವೇ ಶ್ರೀ ಕ್ಷೇತ್ರ ರ‍್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯ ಉದ್ದೇಶವಾಗಿದೆ ಎಂದು ತಾಲ್ಲೂಕು ಯೋಜನಾಧಿಕಾರಿ ಪ್ರೇಮಾನಂದ ಯಲ್.ಬಿ. ಹೇಳಿದರು. ಶ್ರೀಕ್ಷೇತ್ರ...
ಚಿಕ್ಕನಾಯಕನಹಳ್ಳಿ : ಕ್ರೀಡಾ ತರಬೇತಿ ವೇಳೆ ಶಾಲಾ ಆವರಣದಲ್ಲಿ ೮ ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ ಯಾಗಿದ್ದಾನೆ. ಮೃತ ಬಾಲಕನನ್ನು ಮಾಕುವಳ್ಳಿ ಗ್ರಾಮದ ಎಂ ಸಂಜಯ್...
ತುಮಕೂರು: ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿ ಅಪಮಾನ ಮಾಡಿದ ಹಾಗೂ ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ರೋಹಿತ್ ಚಕ್ರತೀರ್ಥ ಅವರನ್ನು ಸರಕಾರ ಕೂಡಲೇ...
ತುಮಕೂರು: ಕೇಂದ್ರ ಮತ್ತು ರಾಜ್ಯ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಸೋಮವಾರ ಯುವಕಾಂಗ್ರೆಸ್ ಕಾರ್ಯ ಕರ್ತರು ಹಮ್ಮಿಕೊಂಡಿದ್ದ ಜನಾಕ್ರೋಶ ಪ್ರತಿಭಟನಾ ರ‍್ಯಾಲಿ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ...
ಮಧುಗಿರಿ: ಉಪ್ಪಾರ ಸಮಾಜ ಶೈಕ್ಷಣಿಕ ಮತ್ತು ಆರ್ಥಿಕವಾಗಿ ತೀವ್ರ ಹಿಂದುಳಿದಿದ್ದು ಶಿಕ್ಷಣ ಮತ್ತು ಒಗ್ಗಟ್ಟಿನಿಂದ ಮುಂದೆ ಬರಲು ಸಾಧ್ಯ ಎಂದು ಭಗೀರಥ ಸಂಘದ ಜಿಲ್ಲಾ ಗೌರವಾಧ್ಯಕ್ಷ ತಿಪ್ಪೇಸ್ವಾಮಿ...
ಕೊರಟಗೆರೆ: ನಾಲ್ಕು ಕಸಾಯಿಖಾನೆ ಅಂಗಡಿ ಮೇಲೆ ಕೊರಟಗೆರೆ ಪೊಲೀಸರ ತಂಡ ದಾಳಿ ಮಾಡಿ ೪ ಜನ ಆರೋಪಿಗಳ ಬಂಧಿಸಿರುವ ಘಟನೆ ನಡೆದಿದೆ. ಕೊರಟಗೆರೆ ಪಟ್ಟಣದಲ್ಲಿ ಬೆಳಿಗ್ಗೆ ಕೊರಟಗೆರೆ...
ತುಮಕೂರು: ಸಾಮಾನ್ಯ ವ್ಯಕ್ತಿ ಆಮ್ ಆದ್ಮಿಯ ಕಿಂಗ್ ಎಂದು ಆಮ್ ಆದ್ಮಿ ಪಾರ್ಟಿಯ ಹಿರಿಯ ಮುಖಂಡ ಭಾಸ್ಕರ್ ರಾವ್ ಹೇಳಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಆಮ್...
ಸಿದ್ದರಾಮಯ್ಯ ಡೋಂಗಿ ರಾಜಕಾರಣಿ ಕಾಂಗ್ರೆಸ್ ನಿರ್ನಾಮ ಮಾಡಲು ಹೊರಟಿದ್ದಾರೆ ತುಮಕೂರು: 60 ವರ್ಷಗಳ ಕಾಲ ದೇಶವನ್ನಾಳಿದ ಕಾಂಗ್ರೆಸ್ ಪಕ್ಷ ತನ್ನ ಆಡಳಿತದಲ್ಲಿ ಲೂಟಿ ಮಾಡಿ ದೇಶ ವನ್ನು...