Saturday, 10th May 2025

ವಾರ್ಷಿಕೋತ್ಸವದ ಅಂಗವಾಗಿ ಆಂಜನೇಯನಿಗೆ ವಿಶೇಷ ಪೂಜೆ

ಚಿಕ್ಕನಾಯಕನಹಳ್ಳಿ : ಪಟ್ಟಣದ ಮಹಾಲಕ್ಷಿö್ಮÃ ಬಡಾವಣೆಯಲ್ಲಿರುವ ಸುಪ್ರಸಿದ್ದ ಶ್ರೀ ಆಂಜನೇಯ ಸ್ವಾಮಿಗೆ ವಾರ್ಷಿಕೊತ್ಸವದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದರ ಅಂಗವಾಗಿ ಸ್ವಾಮಿಗೆ ಪುಷ್ಪಾರ್ಚನೆ, ಪಂಚಾಮೃತ ಅಭಿಷೇಕ, ಹೂವಿನ ಅಲಂಕಾರ ಮಾಡಲಾಗಿತ್ತು. ದೇವಾಲಯದ ಆವರಣವನ್ನು ತಳಿರು ತೋರಣಗಳಿಂದ ಸಿಂಗರಿಸಿ ಸ್ವಾಮಿಯವರ ಉತ್ಸವ ನೆರವೇರಿಸಲಾಯಿತು. ದಾಸಯ್ಯನವರಿಂದ ನೂರೊಂದು ಎಡೆ ಸೇವೆ ಮತ್ತು ವಿಶೇಷ ಪೂಜಾ ಕಾರ್ಯಕ್ರಮ ಹಾಗು ಮಹಾಮಂಗಳಾರತಿ ನಂತರ ನೆರದಿದ್ದ ಭಕ್ತರಿಗೆ ಅನ್ನಸಂತರ್ಪಣೆ ನಡೆಸಲಾಯಿತು. ಮಾಜಿ ಶಾಸಕ ಸುರೇಶ್‌ಬಾಬು, ಪುರಸಭಾ ಸದಸ್ಯ ಮಲ್ಲಿಕಾರ್ಜುನ್, ಮುಖಂಡರಾದ ಕೃಷ್ಣೇಗೌಡ, […]

ಮುಂದೆ ಓದಿ

ಶ್ರಮದಾನ ಶಿಬಿರ

ಚಿಕ್ಕನಾಯಕನಹಳ್ಳಿ : ಶೈಕ್ಷಣಿಕ ರ‍್ಷದ ಸಿದ್ಧತೆಗಾಗಿ ಪಟ್ಟಣದಲ್ಲಿರುವ ಕೆ.ಎಂ.ಹೆಚ್.ಪಿ.ಎಸ್.ಸರಕಾರಿ ಶಾಲೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗು ಆರೋಗ್ಯ ಇಲಾಖೆ ಸಹಯೋಗದಲ್ಲಿ ಶಾಲಾ ಆವರಣ ಹಾಗೂ ಕೊಠಡಿಗಳ...

ಮುಂದೆ ಓದಿ

ಪ್ರೆಸ್‌ಕ್ಲಬ್ ತುಮಕೂರಿಗೆ ಆಲದಮರದ ಪಾರ್ಕ್ ಹಸ್ತಾಂತರ, ಶೈಕ್ಷಣಿಕ ವರ್ಷಕ್ಕೆ ಚಾಲನೆ

ತುಮಕೂರು: ಮಹಾತ್ಮ ಗಾಂಧೀಜಿ ಭೇಟಿ ನೀಡಿದ್ದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಯಡಿ ಅಭಿವೃದ್ಧಿಪಡಿಸಿರುವ ಆಲದಮರದ ಪಾರ್ಕ್ ಅನ್ನು ಉತ್ತಮ...

ಮುಂದೆ ಓದಿ

ಅಧಿಕಾರಿಗಳಿಗೆ ಕಾರ್ಯಕ್ಷೇತ್ರದ ಬಗ್ಗೆ ಹೆಚ್ಚಿನ ಅರಿವು ಅಗತ್ಯ: ಜಿಲ್ಲಾಧಿಕಾರಿ

ತುಮಕೂರು : ಸರಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಕಚೇರಿ ಆಡಳಿತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಜ್ಞಾನ ಹೊಂದಿರ ಬೇಕು. ಜ್ಞಾನದ ಕೊರತೆ ನೀಗಿದಾಗ ಮಾತ್ರ ಕೆಲಸದ ಒತ್ತಡ...

ಮುಂದೆ ಓದಿ

ಗೊಲ್ಲರಹಳ್ಳಿ ಗ್ರಾಮದಲ್ಲಿ ಪಶು ಆರೋಗ್ಯ ಶಿಬಿರ

ಚಿಕ್ಕನಾಯಕನಹಳ್ಳಿ : ಕಸಬಾ ಹೋಬಳಿಯ ಗೊಲ್ಲರಹಳ್ಳಿ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಕೀಯ ಸೇವಾ ಇಲಾಖೆ ಚಿಕ್ಕನಾಯಕನಹಳ್ಳಿ, ಇವರ ಸಂಯುಕ್ತ ಆಶ್ರಯದಲ್ಲಿ ಬರಡು ರಾಸು ಹಾಗು ಪಶುಆರೋಗ್ಯ...

ಮುಂದೆ ಓದಿ

ಮದುವೆ ಮಾಡಿಸುವಂತೆ ಪೊಲೀಸರಿಗೆ ಯುವತಿಯರು ದುಂಬಾಲು

ತುಮಕೂರಿನಲ್ಲಿ ಸಲಿಂಗ ಪ್ರೇಮ ಸದ್ದು ತುಮಕೂರು: ದಿನೇ, ದಿನೇ ಸಲಿಂಗ ಪ್ರೇಮಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಸಲಿಂಗಿಗಳ ಮದುವೆಯೂ ಸಹ ಅಧಿಕಗೊಳ್ಳುತ್ತಿದ್ದು, ತುಮಕೂರಿ ನಲ್ಲಿಯೂ ಸಲಿಂಗ ಪ್ರೇಮಿ ಯುವತಿಯರ...

ಮುಂದೆ ಓದಿ

ಅದ್ದೂರಿ ಶಂಕರಾಚಾರ್ಯರ ಉತ್ಸವ

ತುಮಕೂರು: ನಗರದ ಶಂಕರಮಠದಲ್ಲಿ ಶ್ರೀ ಶಂಕರ ಸೇವಾ ಸಮಿತಿ ವತಿಯಿಂದ ಕಳೆದ 7 ದಿನಗಳಿಂದ ಹಮ್ಮಿಕೊಂಡಿರುವ ಜಗದ್ಗುರು ಶ್ರೀ ಶಂಕರ ಭಗವತ್ಪಾದರ ಜಯಂತಿ ಸಪ್ತಾಹದ ಅಂಗವಾಗಿ ಶುಕ್ರವಾರ...

ಮುಂದೆ ಓದಿ