ಉಡುಪಿ: ಪರೀಕ್ಷೆಯ ವೇಳೆ ಮೊಬೈಲ್ ಫೋನ್ ಬಳಸಿದ ಕಾರಣಕ್ಕೆ ಪರೀಕ್ಷಾ ಕೊಠಡಿಯಿಂದ ಹೊರಹಾಕಲ್ಪಟ್ಟ ವಿದ್ಯಾರ್ಥಿಯೋರ್ವ ಆರನೇ ಮಹಡಿ ಯಲ್ಲಿರುವ ತರಗತಿ ಕೊಠಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದ ಖಾಸಗಿ ಕಾಲೇಜೊಂದರಲ್ಲಿ ನಡೆದಿದೆ. ಬಿಹಾರ ಮೂಲದ ವಿದ್ಯಾರ್ಥಿ ಸತ್ಯಂ ಸುಮನ್(20) ಆತ್ಮಹತ್ಯೆ ಮಾಡಿಕೊಂಡ ಯುವಕ. ಇವರು ಮಾಹೆಯ ಎಂಸಿಎಚ್ ಪಿ ವಿಭಾಗದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯುತ್ತಿದ್ದ ವೇಳೆ ಸತ್ಯಂ ಸುಮನ್ ಮೊಬೈಲ್ ಫೋನ್ ಬಳಸುತ್ತಿರುವುದನ್ನು ಪರೀಕ್ಷಾ ಮೇಲ್ವಿಚಾರಕರು ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ […]
ಬ್ರಹ್ಮಾವರ: ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಸಮ್ಮಾನ ಸ್ವೀಕರಿಸುವಾಗಲೇ ಶಿರಸಿಯಲ್ಲಿ ನೀರಿನಲ್ಲಿ ಮುಳುಗಿದ ಒಂದೇ ಕುಟುಂಬದ ಐವರ ಪತ್ತೆ ಕಾರ್ಯಾಚರಣೆಯಲ್ಲಿ ಭಾಗಿಯಾಗಲು ತುರ್ತು ಕರೆ ಬಂದಿದೆ....
ಉಡುಪಿ: ಉಡುಪಿಯ ಸಂತೆಕಟ್ಟೆ ನೇಜಾರು ಬಳಿ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಹರಿತವಾದ ಆಯುಧಗಳಿಂದ ಇರಿದು ನಾಲ್ವರನ್ನು ಕೊಲೆ ಮಾಡಿದ ದುಷ್ಕರ್ಮಿ ಸ್ಥಳದಿಂದ ಪರಾರಿಯಾಗಿದ್ದಾನೆ. ತಾಯಿ...
ಉಡುಪಿ : ಉಡುಪಿ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಯು.ಆರ್.ಸಭಾಪತಿ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯು.ಆರ್.ಸಭಾಪತಿ ಚಿಕಿತ್ಸೆ ಫಲಕಾರಿಯಾಗದೇ ಉಡುಪಿಯ ತಮ್ಮ...
ಉಡುಪಿ: ಬಿಜೆಪಿಯ ಭದ್ರಕೋಟೆ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಿರಣ್ ಕೊಡ್ಗಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕುಂದಾಪುರದ ವಾಜಪೇಯಿ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರ ಭದ್ರಕೋಟೆ...
ಉಡುಪಿ: ಸಿಎಂ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿ ಕೊಂಡಿದ್ದು, ಬೈಂದೂರಿನ ಅಗ್ನಿಶಾಮಕ ಸಿಬ್ಬಂದಿಗಳಿಂದ ಕೂಡಲೇ ಬೆಂಕಿ ನಂದಿಸ ಲಾಗಿದೆ. ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್...
ಉಡುಪಿ: ಕ್ಷುಲಕ ಕಾರಣಕ್ಕೆ ಮನನೊಂದು ಹೆಬ್ರಿಯಲ್ಲಿರುವ ಎಸ್ ಆರ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂತು, ಪ್ರಾಂಶುಪಾಲರು ಬೈದರು ಎಂಬ ಕಾರಣಕ್ಕೆ...
ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಬವಳಾಡಿ ಬಳಿ ಬಾಲಕಿಯೊಬ್ಬಳು ಕವರ್ ಸಮೇತ ಚಾಕಲೇಟ್ ನುಂಗಿದ ಪರಿಣಾಮ ಉಸಿರುಗಟ್ಟಿ ಮೃತಪಟ್ಟಿದ್ದಾಳೆ. ಮೃತ ಬಾಲಕಿ 6 ವರ್ಷದ ಸಮನ್ವಿ ಎಂದು...
ಕಾಪು: ಮೊಳೆಗಳನ್ನು ಬಳಸಿ ಆನೆಯ ಕಲಾಕೃತಿ ರಚಿಸುವ ಮೂಲಕ ಕಾಪುವಿನ ಪ್ರತಿಭಾನ್ವಿತ ಕಲಾವಿದ ಶಶಾಂಕ್ ಎಸ್. ಸಾಲಿಯಾನ್ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದ್ದಾರೆ. ಈ...
ಉಡುಪಿ: ವಿದ್ವಾಂಸ ಬಿ.ಎ.ವಿವೇಕ ರೈ ಅವರನ್ನು 2022ನೇ ಸಾಲಿನ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಿಂದ ಕೊಡ ಮಾಡುವ...