ಶಿರಸಿ: ನಿರಂತರ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡ್ಡ ಕುಸಿಯುತ್ತಿದೆ. ಕರಾವಳಿ ಪ್ರದೇಶದ ದೇವಗಿರಿ ಪಂಚಾಯತ್ ವ್ಯಾಪ್ತಿಯ ಹೊಳೆಗದ್ದೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಗುಡ್ಡ ಕುಸಿದಿದ್ದು , ರಸ್ತೆ ಬದಲಿ ವ್ಯವಸ್ಥೆ ಮಾಡಲಾಗಿದೆ
ಶಿರಸಿ: ಉತ್ತರಕನ್ನಡ ಜಿಲ್ಲೆಯ ಶಿರೂರ ಬಳಿ ನಡೆದ ಗುಡ್ಡ ಕುಸಿತ ವಾದ ಸಂದರ್ಭದಲ್ಲಿ ಹೊಟೆಲ್ ನ ಒಂದೇ ಕುಟುಂಬದ ಐವರು ಮೃತಪಟ್ಟಿದ್ದರು. ಅದರಲ್ಲಿ ಇಂದು ಬೆಳಗಿನ ಹೊತ್ತಲ್ಲಿ...
ಶಿರೂರು: ಉತ್ತರ ಕನ್ನಡದ ಶಿರೂರು ಬಳಿ ಮಂಗಳವಾರ ಭಾರೀ ಪ್ರಮಾಣದ ಗುಡ್ಡ ಕುಸಿತ ಉಂಟಾದಾಗ, ಹಲವರು ಮೃತಪಟ್ಟದ್ದರ ಜತೆಯಲ್ಲೇ, ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ಒಂದು ನದಿಗೆ ಉರುಳಿ...
ಶಿರಸಿ/ ಅಂಕೋಲಾ: ತಾಲೂಕಿನ ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ 7 ಜನರು ಮೃತಪಟ್ಟಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಈ ಬಗ್ಗೆ ಸಂಸದ...
ಶಿರಸಿ: ಹಗರಣಗಳನ್ನು ಮಾಡಿರುವ ರಾಜ್ಯ ಸಿದ್ದರಾಮಯ್ಯ ಸರಕಾರ ಆಡಳಿತ ನಡೆಸಲು ಅಸಮರ್ಥವಾಗಿದ್ದು, ಮುಖ್ಯಮಂತ್ರಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಶಿರಸಿ ನಗರದ ದೀನ್ ದಯಾಳು ಸಭಾಭವನದಲ್ಲಿ ಸಂಸದ ಕಾಗೇರಿ...
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಲಕ್ಷೀ ಪ್ರಿಯ ಕೆ. ಶನಿವಾರ ಅಧಿಕಾರ ಸ್ವೀಕರಿಸಿದರು. ಶಂಕಿತ ಮಹಾಮಾರಿ ಡೆಂಘೀಯಿಂದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಶಿರಸಿಯಲ್ಲಿ ನಡೆದಿದೆ...
ಶಿರಸಿ: ಶಂಕಿತ ಮಹಾಮಾರಿ ಡೆಂಘೀಯಿಂದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಶಿರಸಿಯಲ್ಲಿ ನಡೆದಿದೆ. ನಗರದ ಆರನೇ ತರಗತಿಯ ವಿದ್ಯಾರ್ಥಿ ಸಬೀನಾ ಮೃತಪಟ್ಟಿದ್ದು, ನಗರದ ಕಸ್ತೂರಬಾ ನಗರದಲ್ಲಿ ವೈದ್ಯರಿಂದ ಚಿಕಿತ್ಸೆಗೆ...
ಶಿರಸಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕದ್ರಾ ಜಲಾಶಯದಿಂದ ನೀರು ಹೊರಕ್ಕೆ ಬಿಡಲಾಗಿದೆ. ಶುಕ್ರವಾರ ಮಧ್ಯಾಹ್ನ 3.35 ಕ್ಕೆ ಅಣೆಕಟ್ಟೆಯ 4 ಗೇಟ್ ಗಳನ್ನು ತೆರೆಯಲಾಗಿದ್ದು, 6000 ಕೂಸೆಕ್ಸ್...
ಕಾರವಾರ: ಇತ್ತೀಚೆಗೆ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ರೈತ ಯುವಕರೊಬ್ಬರು ತಮಗೆ ಮದುವೆಯಾಗಲು ಕನ್ಯೆ ಹುಡುಕಿಕೊಡುವಂತೆ ಅರ್ಜಿ ಸಲ್ಲಿಸಿರುವ ವಿಷಯ ವ್ಯಾಪಕ ಸುದ್ದಿಯಾಗಿದ್ದು, ಇದು ರೈತ ಯುವಕರು ವಿವಾಹವಾಗಲು ಎದುರಿಸುತ್ತಿರುವ...
ಶಿರಸಿ: ಭಾರೀ ಮಳೆಗೆ ಚಂಡಿಕಾ ನದಿ ತುಂಬಿ ಹರಿಸಿದ್ದು, ಕುಮಟಾ ಶಿರಸಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಶಿರಸಿ- ಕಮಟಾ ರಸ್ತೆಯ ಕತಗಾಲ ಬಳಿ ರಸ್ತೆ ಮೇಲೆ ಚಂಡಿಕಾ...