ಶಿರಸಿ: ಮುಂಡಗೋಡ ತಾಲೂಕಿನ ಮರಗಡಿಯಲ್ಲಿ ಕರಡಿ ದಾಳಿಯಿಂದ ಓರ್ವ ರೈತ ಮೃತಪಟ್ಟಿದ್ದಾನೆ. ಗದ್ದೆಯಲ್ಲಿ ಕೆಲಸಕ್ಕೆ ಹೋಗಿದ್ದ ರೈತನ ಮೇಲೆ ಕರಡಿ ದಾಳಿ ಮಾಡಿದ್ದು ಭೀಕರವಾಗಿ ಕೊಂದು ಹಾಕಿದೆ. ಮರಗಡಿ ಗೌಳಿ ದಡ್ಡಿಯ ಜಿಮ್ಮು ವಾಘು ತೋರವತ್(58) ಕರಡಿ ದಾಳಿಗೆ ಬಲಿಯಾದ ವ್ಯಕ್ತಿಯಾಗಿದ್ದಾನೆ. ಗುರುವಾರ ಈತ ಕೆಲಸ ಕ್ಕಾಗಿ ಗದ್ದೆಗೆ ಹೋಗಿದ್ದ. ಆದರೆ ಸಂಜೆ ಕೆಲಸ ಮುಗಿಸಿಕೊಂಡು ವಾಪಸ್ ಬರಬೇಕಿದ್ದ ರೈತ ರಾತ್ರಿಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಹೀಗಾಗಿ, ಕುಟುಂಬಸ್ಥರು ಹುಡುಕಲು ಹೋಗಿದ್ದಾರೆ. ಈ ವೇಳೆ ಕರಡಿ ದಾಳಿಯಿಂದ […]
ಹಳಿಯಾಳ: ಉತ್ತರ ಕನ್ನಡ ಜಿಲ್ಲೆ ಹಳಿಯಾಳದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಘೋಟ್ನೆಕರ್ ಪರ ಪ್ರಚಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಈ ಬಾರಿ ಸರ್ಕಾರ ರಚಿಸಲು...
ಶಿರಸಿ: ತಾಲೂಕಿನ ಯಡಹಳ್ಳಿಯ ವಿದ್ಯೋದಯ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶೇ.೯೭ರಷ್ಟು ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ.೯೮, ಕಲಾ ವಿಭಾಗದಲ್ಲಿ ಶೇ.೯೩ ಸಾಧನೆ...
ಶಿರಸಿ (ಉತ್ತರ ಕನ್ನಡ): ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಮ್ಮ ಶಾಸಕ ಸ್ಥಾನಕ್ಕೆ ಭಾನುವಾರ ರಾಜೀನಾಮೆ ಸಲ್ಲಿಸಿದರು. 6 ಬಾರಿಯ ಶಾಸಕರಾಗಿದ್ದ ಶೆಟ್ಟರ್ ಶಿರಸಿಗೆ...
ಶಿರಸಿ: ನನಗೆ ಕ್ಷೇತ್ರ ಇಲ್ಲ ಎಂದು ಹೇಳಿರುವ ಈಶ್ವರಪ್ಪನಿಗೆ ಟಿಕೆಟೇ ಸಿಗಲಿಲ್ಲ ಈಗೇನಾಯ್ತು ಎಂದು ಈಶ್ವರಪ್ಪ ವಿರುದ್ದ ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಉತ್ತರಕನ್ನಡ ಜಿಲ್ಲೆಯ...
ಶಿರಸಿ: ನನ್ನ ರಾಜೀನಾಮೆಗೆ ಮತ್ತು ನನಗೆ ಟಿಕೆಟ್ ಸಿಗದಂತೆ ಮಾಡಿದ್ದು ಸಿಟಿ ರವಿ ಎಂದು ನೇರವಾಗಿ ಆರೋಪಿಸಿದ ಶಾಸಕ ಎಂ ಪು ಕುಮಾರ್ ಸ್ವಾಮಿ ಶುಕ್ರವಾರ ಶಿರಸಿಗೆ...
ಮುಂಡಗೋಡು: ಚುನಾವಣೆ ಘೋಷಣೆಯಾಗುತ್ತಿದ್ದಂತೆ ಜಿಲ್ಲೆಯಲ್ಲಿ ಪಕ್ಷಾಂತರ ಪರ್ವಗಳು ಚುರುಕು ಗೊಂಡಿದ್ದು, ಕಾರ್ಯಕರ್ತರ ಉತ್ಸಾಹ ಯಲ್ಲಾಪುರ-ಮುಂಡಗೋಡು ಕ್ಷೇತ್ರದಲ್ಲಿ ಭಾರೀ ಬಿರುಸಿನಿಂದ ಕೂಡಿದೆ. ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಕ್ಷೇತ್ರದಲ್ಲಿ...
ಶಿರಸಿ: ವಿಧಾನಸಭಾಕ್ಷೇತ್ರದಲ್ಲಿ ನಾಲ್ಕು ಸಲ ಸೋತವನಿಗೆ ಐದನೇ ಬಾರಿ ಕಾಂಗ್ರೆಸ್ ಟಿಕೆಟ್ ನೀಡಿದ ವಿಚಾರಕ್ಕೆ ಕಾಂಗ್ರೆಸ್ ಮುಖಂಡ ವೆಂಕಟೇಶ ಹೆಗಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉತ್ತರ ಕನ್ನಡ...
ಶಿರಸಿ: ಪ್ರವಾಸಕ್ಕೆ ತೆರಳಿದ್ದ ಕಾಲೇಜು ವಿದ್ಯಾರ್ಥಿಗಳ ಟ್ಯಾಕ್ಟರ್ ಪಲ್ಟಿ ಯಾಗಿ 26 ವಿದ್ಯಾರ್ಥಿನಿಯರಿಗೆ ಗಾಯ 8 ಜನ ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ...
ಶಿರಸಿ: ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸಿನ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು...