ಕಾರವಾರ: ಜನರನ್ನು ಯಾಮಾರಿಸಿ ಆನ್‌ಲೈನ್ ವಂಚನೆ ಮಾಡುವ ಖದೀಮರು ಇದೀಗ ಯೋಧರ ಹೆಸರಿನಲ್ಲಿ ವಂಚನೆಗೆ ಇಳಿದಿದ್ದಾರೆ. ಕಾರವಾರ ನಗರದ ಉದ್ಯಮಿ ಶುಭಂ ಕಳಸ ಎನ್ನುವವರಿಗೆ ಖದೀಮರು ಯೋಧರ ಹೆಸರಿ ನಲ್ಲಿ ಆನ್‌ಲೈನ್ ವಂಚನೆ ಮಾಡಲು ಮುಂದಾಗಿದ್ದರು. ತಾನು ಸಿಐಎಸ್‌ಎಫ್ ಯೋಧನೆಂದು ಪರಿಚಯಿಸಿಕೊಂಡ ಆರೋಪಿ, ಕಾರವಾರದ ಮಾಜಾಳಿ ಶಾಲೆ ಯೊಂದರ ಕಟ್ಟಡ ನಿರ್ಮಾಣಕ್ಕೆ 2 ಸಾವಿರ ಸಿಮೆಂಟ್ ಬ್ಲಾಕ್‌ಗಳು ಬೇಕು. ನಾನು ಶಾಲೆಗೆ ಕೊಡುಗೆ ಯಾಗಿ ನೀಡುತ್ತಿದ್ದೇನೆ. ಎರಡು ಸಾವಿರ ಸಿಮೆಂಟ್ ಬ್ಲಾಕ್‌ಗಳಿಗೆ ಎಷ್ಟಾಗಬಹುದು ಎಂದು ವಿಚಾರಿಸಿದ್ದಾನೆ. ಕಾರವಾರದಲ್ಲಿ […]
ಶಿರಸಿ: ಅನಧಿಕೃತ ತಾತ್ಕಾಲಿಕ ಶೆಡ್ ತೆರವುಗೊಳಿಸಲು ಸೂಚಿಸಿದ ಅರಣ್ಯಾಧಿಕಾರಿಗಳ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಸಿದಗದಾಪುರ ತಾಲೂಕಿನ ಕಾನಸೂರ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ಅರಣ್ಯಾಧಿಕಾರಿಗಳ ಮೇಲೆ...
ಕಾರವಾರ: ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲೂ ಎನ್‌ಐಎ ಹಾಗೂ ಐಬಿ ತಂಡ ಬೆಳಗ್ಗೆ ದಾಳಿ ನಡೆಸಿ, ಎಸ್‌ಡಿಪಿಐ ಮುಖಂಡ ಅಝೀಝ್ ಎಂಬಾತನನ್ನು ವಶಕ್ಕೆ ಪಡೆದಿದೆ. ಶಿರಸಿ ತಾಲೂಕಿನ ಟಿಪ್ಪು...
ಶಿರಸಿ : ಅಂದು ೬ ಗೆಳೆಯರು ಸೇರಿ ಶಿರಸಿಯ ಪ್ರಸಿದ್ಧ ಶಿವಗಂಗಾ ಜಲಪಾತಕ್ಕೆ ಮಸ್ತಿಗೆ ತೆರಳಿದ್ದರು. ಆದರೆ ಅಲ್ಲಿ ಮಸ್ತಿಗಿಂತ ಮೊದಲು ನಡೆದದ್ದು ಅಪಘಾತ ! ಓರ್ವ...
ಶಿರಸಿ : ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ ತನಿಖೆ ಇದೀಗ ಉತ್ತರ ಕನ್ನಡ ಜಿಲ್ಲೆಯ ವರೆಗೆ ಬಂದಿದ್ದು, ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೇರೂರು ನಿವಾಸಿ ಗಣಪತಿ ಬಿ....
ನೌಕಾಪಡೆ ಆಫೀಸರ್ ಎಂದು ಕಾರವಾರ ಕದಂಬ ಶಿರಸಿ: ನಕಲಿ ದಾಖಲೆ ನೀಡಿ ನೌಕಾನೆಲೆಗೆ ನುಗ್ಗಲು ಯತ್ನಿಸಿದ ಯುವಕನನ್ನು ನೌಕಾ ದಳದ ಪೊಲೀಸರು ಬಂಧಿಸಿದ ಘಟನೆ ಉತ್ತರ ಕನ್ನಡ...
ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ದಿನದಿಂದ ಎಡಬಿಡದೆ ಸುರುಯುತ್ತಿರುವ ಮಳೆ ಹಿನ್ನಲೆಯಲ್ಲಿ ಜಿಲ್ಲೆಯಾಧ್ಯಾಂತ ಶಾಲಾ – ಕಾಲೇಜುಗಳಿಗೆ, ಇಂದು ಬೆಳಗ್ಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ...
– ಈ ಹಿಂದೆ ಕಾರವಾರ ನಗರಸಭೆ ವ್ಯಪ್ತಿಯಲ್ಲಿ ಅನ್ಯಭಾಷೆಯ ನಾಮಫಲಕ ಅನಾವರಣವಾಗಿತ್ತು ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಪುರಸಭೆ ಆಡಳಿತ ತೆಗೆದುಕೊಂಡ ನಿರ್ಧಾರದಿಂದ ಇದೀಗ ಭಾಷಾ...
ಶಿರಸಿ: ಶಿರಸಿ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಸಂದೇಶ ಭಟ್ ಬೆಳಖಂಡ ಅವಿರೋಧವಾಗಿ ಆಯ್ಕೆಯಾದರು. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ...
‘ವಿಶ್ವಶಾಂತಿ ಬಾಲೆ’ ಇನ್ನು ಇಂಡಿಯಾ ಬುಕ್ ಆಫ್ ರೆಕಾರ್ಡಗೆ ಶಿರಸಿ: ಕಳೆದ ಏಳು ವರ್ಷಗಳಿಂದ ನಿರಂತರ ವಿಶ್ವಶಾಂತಿ ಸಂದೇಶ ಸಾರುವ ಯಕ್ಷನೃತ್ಯ ರೂಪಕದ ಬಾಲೆ ತುಳಸಿ ಹೆಗಡೆ...