Monday, 12th May 2025

ಟೈರ್​ ಸ್ಫೋಟ: ಬಸ್​ ಸುಟ್ಟು ಕರಕಲು

ವಿಜಯಪುರ: ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಬಳಿಯ ರಾ.ಹೆದ್ದಾರಿ ಐವತ್ತರಲ್ಲಿ ಬೆಂಗಳೂರಿನಿಂದ ವಿಜಯಪುರಕ್ಕೆ ಆಗಮಿಸುತ್ತಿದ್ದ ಖಾಸಗಿ ಟ್ರಾವೆಲ್ಸ್​ಗೆ ಸೇರಿದ ಖಾಸಗಿ ಬಸ್ ಟೈರ್​ ಸ್ಪೋಟಗೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ. ಟೈರ್‌ ಸ್ಪೋಟದ ಕಾರಣದಿಂದಾಗಿ ಕಿಡಿ ಹೊತ್ತಿಕೊಂಡು ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿ ಅವಘಡ ಸಂಭವಿಸಿದೆ. ಬಸ್​​ನ ಚಕ್ರದಲ್ಲಿ ಬೆಂಕಿ ಕಾಣಿಸಿ ಕೊಳ್ಳುತ್ತಿದ್ದಂತೆ ಚಾಲಕ ಬಸ್​ ಅನ್ನು ರಸ್ತೆ ಬದಿ ನಿಲ್ಲಿಸಿದ್ದಾನೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ಎಲ್ಲ ಪ್ರಯಾಣಿಕರು ತಮ್ಮ ಲಗೇಜ್‌ ಸಮೇತ ಸುರಕ್ಷಿತವಾಗಿ ಕೆಳಗಿಳಿಯುವ ಮೂಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಟ್ಟು […]

ಮುಂದೆ ಓದಿ

ರಾಜ್ಯಾಧ್ಯಕ್ಷ ಸ್ಥಾನಕ್ಕೆ ದಲಿತರನ್ನು ನೇಮಕ ಮಾಡಬೇಕಿತ್ತು: ಸಂಸದ ಜಿಗಜಿಣಗಿ

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿಎಸ್ ಯಡಿಯೂರಪ್ಪ ಮಗ ಬಿ ವೈ ವಿಜಯೇಂದ್ರ ಅವರನ್ನು ನೇಮಕ ಮಾಡಿದ ಹಿನ್ನೆಲೆಯಲ್ಲಿ ಸಂಸದ ರಮೇಶ್ ಜಿಗಜಿಣಗಿ, ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ದಲಿತರನ್ನು...

ಮುಂದೆ ಓದಿ

ಅಭಿವೃದ್ದಿ ಅಧಿಕಾರಿಗಳ ೩ ಪ್ರಮುಖ ಬೇಡಿಕೆಗಾಗಿ ಅಸಹಕಾರ ಚಳುವಳಿ: ಸಿ.ಜಿ ಪಾರೆ

ಇಂಡಿ: ಕರ್ನಾಟಕ ರಾಜ್ಯ ಪಂಚಾಯತ ಅಭಿವೃದ್ದಿ ಅಧಿಕಾರಿಗಳ ಕ್ಷೇಮಾಭಿವೃದ್ದಿ ಸಂಘ (ರಿ) ಬೆಂಗಳೂರು ,ಜಿಲ್ಲಾ ಘಟಕ ವಿಜಯಪೂರ ರಾಜ್ಯದ ಎಲ್ಲಾ ಪಂಚಾಯತ ಅಭಿವೃದ್ದಿ ಅಧಿಕಾರಿಗಳಬೇಡಿಕೆ ಇಡೇರಿಸುವಂತೆ ಒತ್ತಾಯಿಸಲಾಗಿದೆ....

ಮುಂದೆ ಓದಿ

ನ.9ರಂದು ಶ್ರೀಹಡಪದ ಅಪ್ಪಣ್ಣನವರ ಕಂಚಿನ ಮೂರ್ತಿ ಲೋಕಾರ್ಪಣೆ

ಇಂಡಿ: ನ.9ರಂದು ಶ್ರೀಹಡಪದ ಅಪ್ಪಣ್ಣನವರ ಕಂಚಿನ ಮೂರ್ತಿ ಲೋಕಾರ್ಪಣೆಗೊಳ್ಳಲ್ಲಿದ್ದು ಮಾಜಿ ಮುಖ್ಯ ಮಂತ್ರಿ ಕೇಂದ್ರದ ಮಾಜಿ ಸಚಿವರಾದ ಎಮ್ .ವೀರಪ್ಪ ಮೊಯ್ಲಿ ಉದ್ಘಾಟಿಸಲ್ಲಿದ್ದಾರೆ ಎಂದು ಹಡಪದ ಅಪ್ಪಣ್ಣನವರ...

ಮುಂದೆ ಓದಿ

ಬಸ್ಸ್ ಸೌಕರ್ಯ ಒದಗಿಸಿ- ಅ.ಭಾ.ವಿ.ಪ ಇಂಡಿ ಮನವಿ

ಇಂಡಿ: ಪಟ್ಟಣದಲ್ಲಿ ಅಖೀಲ ಭಾರತ ವಿಧ್ಯಾರ್ಥಿ ಪರಿಷತ ತಾಲೂಕಾ ಶಾಖೆ ಇಂಡಿ ವತಿಯಿಂದ ವಿಧ್ಯಾರ್ಥಿಗಳಿಗೆ ಸೂಕ್ತ ಬಸ್ಸಿನ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿ ನಗರ ಘಟಕ ಕಾರ್ಯದರ್ಶಿ...

ಮುಂದೆ ಓದಿ

ಶಾಸಕ ಯಶವಂತರಾಯಗೌಡ ಪಾಟೀಲರಿಗೆ ಸನ್ಮಾನ

ಇಂಡಿ: ಇಂಡಿ ತಾಲೂಕಾ ಲಿಂಗಾಯತ ಪಂಚಮಸಾಲಿ ವತಿಯಿಂದ ಶಾಸಕ ಯಶವಂತರಾಯಗೌಡ ಪಾಟೀಲ ಹ್ಯಾಟ್ರಿಕ ವಿಜಯ ಸಾಧಿಸಿದ್ದರಿಂದ ಸನ್ಮಾನ ಸಮಾರಂಭ ಜುಲೈ ೦೧ ರಂದು ಶನಿವಾರ ೧೧ ಗಂಟೆಗೆ...

ಮುಂದೆ ಓದಿ

ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಕೆ

ಇಂಡಿ: ನಗರದ ಹಂಜಗಿ ರಸ್ತೆಯ ಪಕ್ಕದಲ್ಲಿರುವ ಈದ್ಗಾ ಮೈದಾನದಲ್ಲಿ ಇಂದು ಬಕ್ರೀದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧ ವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಭಾರತ ಭಾವೈಕ್ಯತೆ ಬೀಡು...

ಮುಂದೆ ಓದಿ

ತಮ್ಕ ಹಕ್ಕು ಚಲಾಯಿಸಿದ ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಕುಟುಂಬ ಸಮೇತರಾಗಿ ನಗರದ ಸಿದ್ದೇಶ್ವರ ಪದವಿ ಪೂರ್ವ ಮಹಾವಿದ್ಯಾಲ ಯದ ಮತಗಟ್ಟೆ 61ರಲ್ಲಿ ಸಾಮಾನ್ಯರಂತೆ...

ಮುಂದೆ ಓದಿ

ವಿಜಯಪುರ: ಮಹಾನಗರ ಪಾಲಿಕೆ ಸದಸ್ಯೆಯ ಪತಿ ಹತ್ಯೆ

ವಿಜಯಪುರ: ವಿಜಯಪುರದಲ್ಲಿ ಮಹಾನಗರ ಪಾಲಿಕೆ ಸದಸ್ಯೆಯ ಪತಿಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿ ದ್ದಾರೆ. ಹತ್ಯೆಯಾದ ವ್ಯಕ್ತಿ ಕಾಂಗ್ರೆಸ್ ಪರವಾಗಿ ಪ್ರಚಾರದಲ್ಲಿ ತೊಡಗಿದ್ದ. ಕೊಲೆಯಾದ ವ್ಯಕ್ತಿಯನ್ನು ಹೈದರ್...

ಮುಂದೆ ಓದಿ

ಎಲ್ಲಾ ಕ್ರೆಟರಿಯಾ ನೋಡಿಕೊಂಡು ಟಿಕೆಟ್ ನೀಡಲಾಗುತ್ತದೆ: ಬೊಮ್ಮಾಯಿ

ವಿಜಯಪುರ: ಒಂದು ಎಲೆಕ್ಷನ್ ಗಿಂತ ಇನ್ನೊಂದು ಎಲೆಕ್ಷನ್ ಭಿನ್ನವಾಗಿರುತ್ತೆ, ಎಲ್ರಿಗೂ ಹಂಡ್ರೆಡ್ ಪರ್ಸೆಂಟ್ ಟಿಕೆಟ್ ಕೊಟ್ಟ ಉದಾಹರಣೆಗಳಿಲ್ಲ, ಸರ್ವೇ, ಪರ್ಪಾರ್ಮೆನ್ಸ್ ಸೇರಿ ಎಲ್ಲಾ ಕ್ರೆಟರಿಯಾ ನೋಡಿಕೊಂಡು ಟಿಕೆಟ್...

ಮುಂದೆ ಓದಿ