Sunday, 11th May 2025

ಬಣಜಿಗ ಸಮಾಜದ ಕುರಿತು ಅವಹೇಳನ: ಪ್ರತಿಭಟನೆ

ವಿಜಯಪುರ : ಬಣಜಿಗ ಹಾಗೂ ಪಂಚಮಸಾಲಿ ಸಮಾಜವು ಸಮಾಜದ ಎರಡು ಕಣ್ಣುಗಳು, ಎರಡೂ ಸಮಾಜ ಸಹಬಾಳ್ವೆ ಯಿಂದ ಜೀವನ ಸಾಗಿಸು ತ್ತಿದ್ದಾರೆ. ಆದರೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಶಾಸಕ ವಿಜಯಾನಂದ ಕಾಶೆಪ್ಪನವರ್ ಹುಳಿ ಹಿಂಡುವ ಪ್ರಯತ್ನ ಮಾಡುತ್ತಿದ್ದಾರೆ. ಕೂಡಲೇ ಬಣಜಿಗ ಸಮಾಜದ ಕ್ಷಮೆ ಕೇಳಬೇಕು ಎಂದು ಸಮಾಜದ ಮುಖಂಡರು ಆಗ್ರಹಿಸಿದ್ದಾರೆ. ಬಣಜಿಗ ಸಮಾಜದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಣಜಿಗ ಸಮಾಜದವರು ಗುರು ವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ […]

ಮುಂದೆ ಓದಿ

ಮುರುಘಾ ಶರಣರಿಗೆ ಸ್ವಾಮೀಜಿಗಳ ಒಕ್ಕೂಟದಿಂದ ಒಕ್ಕೂರಲ ಬೆಂಬಲ

ವಿಜಯಪುರ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಆಡಳಿತಾತ್ಮಕ ವಿಚಾರವಾಗಿ ಅವರ ತೇಜೋವಧೆಗೆ ಷಡ್ಯಂತ್ರ ನಡೆದಿದ್ದು, ಅವರ ಮೇಲಿನ ಆರೋಪಗಳು ಸುಳ್ಳಾಗಲಿವೆ ಎಂದು ಜಿಲ್ಲೆಯ ಸ್ವಾಮೀಜಿಗಳ ಒಕ್ಕೂಟ ಒಕ್ಕೂರಲಿನಿಂದ...

ಮುಂದೆ ಓದಿ

ಸಾವರ್ಕರ್ ವಿರುದ್ಧ ಯಾರೇ ಮಾತನಾಡಲಿ ಅವರು ದೇಶದ್ರೋಹಿಗಳು

ವಿಜಯಪುರ : ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ವಿರುದ್ಧ ಯಾರೇ ಮಾತನಾಡಲಿ ನನ್ನ ಪ್ರಕಾರ ಅವರು ದೇಶದ್ರೋಹಿಗಳು, ಈ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಯಾವುದೇ ಪಕ್ಷದವರಾಗಿದ್ದರೂ...

ಮುಂದೆ ಓದಿ

ವಿಜಯಪುರದಲ್ಲಿ ಮತ್ತೆ ಭೂಕಂಪನ

ವಿಜಯಪುರ: ವಿಜಯಪುರದಲ್ಲಿ ಮತ್ತೆ ಗುರುವಾರ ತಡರಾತ್ರಿ ಮತ್ತೊಂದು ಭೂಕಂಪ ವರದಿಯಾಗಿದೆ. ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ಕವಲಗಿ ಗ್ರಾಮದಲ್ಲಿ 10 ಕಿ.ಮೀ...

ಮುಂದೆ ಓದಿ

ಭಾರತ್ ಜೋಡೋ ಯಾತ್ರಾ: ವಿವಿಧ ಭಾಗಗಳಲ್ಲಿ ಪಾದಯಾತ್ರೆ

ವಿಜಯಪುರ : ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರಾ ಅಂಗವಾಗಿ ನಗರದಲ್ಲಿ ವಿವಿಧ ಭಾಗ ಗಳಲ್ಲಿ ಪಾದಯಾತ್ರೆ ನಡೆ ಯಿತು. ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ...

ಮುಂದೆ ಓದಿ

ಪ್ರಿಯಾಂಕ ಖರ್ಗೆ ವಿವಾದಾತ್ಮಕ ಹೇಳಿಕೆಗೆ ಖಂಡನೆ: ಪ್ರತಿಭಟನೆ

ವಿಜಯಪುರ : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಅವರು ನೀಡಿರುವ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ನೇತೃತ್ವದಲ್ಲಿ ನಗರದ...

ಮುಂದೆ ಓದಿ

ಸನ್ನಡತೆ ತೋರಿದ 10 ಕೈದಿಗಳ ಬಿಡುಗಡೆಗೆ ನಿರ್ಧಾರ

ವಿಜಯಪುರ: 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಸನ್ನಡತೆ ತೋರಿದ 10 ಜೈಲು ಹಕ್ಕಿಗಳ ಬಿಡುಗಡೆಗೆ ನಿರ್ಧರಿಸಲಾಗಿದೆ. ನಗರದ ಕೇಂದ್ರ ಕಾರಾಗೃಹದಿಂದ ನಾಳೆ 10 ಖೈದಿಗಳು ಬಿಡುಗಡೆಯಾಗಲಿದ್ದಾರೆವಿವಿಧ...

ಮುಂದೆ ಓದಿ

ರಾಷ್ಟ್ರಧ್ವಜ ಹಾರಿಸುವ ಮೂಲಕ ಅದ್ಭುತ ಗಳಿಗೆಯನ್ನ ಸದುಪಯೋಗಪಡಿಸಿಕೊಳ್ಳಿ

ವಿಜಯಪುರ : ಇಡೀ ದೇಶ ಅತ್ಯಂತ ಸಂಭ್ರಮದಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಣೆ ಮಾಡುತ್ತಿದೆ. ಮನೆ ಮನೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಈ ಅದ್ಭುತ ಗಳಿಗೆಯನ್ನ ಸದುಪಯೋಗ...

ಮುಂದೆ ಓದಿ

ನಾನು ಸಿಎಂ ಹುದ್ದೆಯ ಆಕಾಂಕ್ಷಿ, ನನಗೂ ಸಿಎಂ ಆಗುವ ಆಸೆ ಇದೆ: ಸಚಿವ ಉಮೇಶ್ ಕತ್ತಿ

ಆದ್ರೆ ಇಗಲ್ಲ, ಇನ್ನೂ ಹದಿನೈದು ವರ್ಷ ಕಾಯಬೇಕು ವಿಜಯಪುರ : ನಾನೂ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ, ನಂಗೂ ಸಿಎಂ ಆಗುವ ಆಸೆ ಇದೆ, ಆದರೆ ಈಗಿರುವ ಸಿಎಂ...

ಮುಂದೆ ಓದಿ

ಅತಿವೃಷ್ಟಿ: ಡೋಣಿ ನದಿ ಅಂಚಿನ ಗ್ರಾಮಗಳಿಗೆ ಉಮೇಶ್ ಕತ್ತಿ ಖುದ್ದು ಭೇಟಿ

ಹಾನಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ  ವಿಜಯಪುರ : ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ...

ಮುಂದೆ ಓದಿ