Saturday, 10th May 2025

ಆಲಮಟ್ಟಿ ಜಲಾಶಯ ಭರ್ತಿಗೆ 2 ಮೀಟರ್ ಬಾಕಿ

ವಿಜಯಪುರ: ಮಹಾರಾಷ್ಟ್ರದಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ (ಲಾಲ್ ಬಹದ್ದೂರ ಶಾಸ್ತ್ರಿ) ಜಲಾಶಯ ಭರ್ತಿಗೆ 2 ಮೀಟರ್ ಬಾಕಿಯಿದೆ. ಹೀಗಾಗಿ ಜಲಾಶಯದ 18 ಗೇಟ್‌ಗಳ ಮೂಲಕ ನೀರು ಹೊರ ಬಿಡಲಾಗುತ್ತಿದೆ. ಅಣೆಕಟ್ಟೆಯಿಂದ 75,000 ಕ್ಯೂಸೆಕ್ ಹೊರಹರಿವು, 1,04,852 ಒಳಹರಿವಿದ್ದು ಜಲಾ ಶಯದಲ್ಲಿ 517.28 ಮೀಟರ್ ನೀರು ಸಂಗ್ರಹ ವಿದೆ. ಜಲಾಶಯದ ಮಟ್ಟ 519.60 ಮೀ. ಇದೆ. ಒಟ್ಟು ಜಲಾಶಯದ ನೀರಿನ ಸಂಗ್ರಹ ಮಟ್ಟ 123.08 ಟಿಎಂಸಿ ಇದ್ದು, ಇದೀಗ 87.992 ಟಿಎಂಸಿ ಸಂಗ್ರಹವಿದೆ. […]

ಮುಂದೆ ಓದಿ

ಕಾಂಗ್ರೆಸ್ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ನಡೆಸೋಣ: ಸತೀಶ್ ಜಾರಕಿಹೊಳಿ

ವಿಜಯಪುರ : ಬಿಜೆಪಿಯ ಅಂಧ ಭಕ್ತರು 2 ರೂಗೆ ಕೆಲಸ ಮಾಡುತ್ತಿದ್ದಾರೆ, ಬೆಳಗ್ಗೆ 8 ರಿಂದ ಸಂಜೆ 8 ಗಂಟೆಯವರೆಗೆ ಕೆಲಸ ಮಾಡುತ್ತಾರೆ, ನಾವು ಹಾಗೆ ಮಾಡುವುದು...

ಮುಂದೆ ಓದಿ

ಪಿಎಸ್ಐ ನೇಮಕಾತಿ ಹಗರಣದಲ್ಲಿ ಎಲ್ಲರದೂ ಪಾಲಿದೆ : ಶಾಸಕ ಯತ್ನಾಳ

ವಿಜಯಪುರ: ಪಿಎಸ್ಐ ನೇಮಕಾತಿ ಹಗರಣದಲ್ಲಿ ಎಲ್ಲರದೂ ಪಾಲಿದೆ. ಹಗರಣದಲ್ಲಿ ಯಾರ್ಯಾರು ಇದ್ದಾರೆ ಎಂದು ಬಿಚ್ಚಿ ಹೇಳಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಗುಡುಗಿದ್ದಾರೆ. ಇದೊಂದು ದೊಡ್ಡ...

ಮುಂದೆ ಓದಿ

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಊಟ ಯೋಜನೆ ಸ್ಥಗಿತಗೊಂಡಿಲ್ಲ

ಅಕ್ಷರ ದಾಸೋಹ ಯೋಜನೆ ವಿಭಾಗದಿಂದ ಸ್ಪಷ್ಟನೆ  ವಿಜಯಪುರ : ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಯಾವುದೇ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಊಟ ಯೋಜನೆ ಸ್ಥಗಿತ ಗೊಂಡಿರುವುದಿಲ್ಲ ಎಂದು ಜಿಲ್ಲಾ...

ಮುಂದೆ ಓದಿ

ದ್ರಾಕ್ಷಾ ಮಾರ್ಕೆಟಿಂಗ್ ದ್ರಾಕ್ಷಾರಸ ಮಂಡಳಿ ಕಟ್ಟಡ ಶಂಕುಸ್ಥಾಪನೆಗೆ ಸಿಎಂ ಆಗಮನ: ಶಾಸಕ ಯತ್ನಾಳ

ವಿಜಯಪುರ : ದ್ರಾಕ್ಷಾ ಮಾರ್ಕೇಟಿಂಗ್ ಮತ್ತು ದ್ರಾಕ್ಷಾರಸ ಮಂಡಳಿ ಕಟ್ಟಡದ ಶಂಕುಸ್ಥಾಪನೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಜಯಪುರ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ವಿಜಯಪುರ ನಗರ ಶಾಸಕರಾದ...

ಮುಂದೆ ಓದಿ

ಸಿದ್ದರಾಮಯ್ಯ ಜನ್ಮದಿನಾಚರಣೆಗೂ 2023ರ ಚುನಾವಣೆಗೂ ಸಂಬಂಧವಿಲ್ಲ: ಎಂಬಿಪಿ

ವಿಜಯಪುರ : ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಜನ್ಮದಿನಾಚರಣೆಗೂ 2023 ರ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಜೊತೆಗೆ ಇದಕ್ಕೆ ಯಾರ ಅಸಮಾಧಾನವೂ ಇಲ್ಲ ಎಂದು ಮಾಜಿ...

ಮುಂದೆ ಓದಿ

ವಿಜಯಪುರ, ಬಾಗಲಕೋಟೆ ಜಿಲ್ಲೆಯಲ್ಲಿ ಭೂಕಂಪ

ವಿಜಯಪುರ; ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ವಿಜಯಪುರ ಗ್ರಾಮೀಣ ಭಾಗದಲ್ಲಿ ಹೆಚ್ಚು ಭೂ ಕಂಪನದ ಅನುಭವ ಹೆಚ್ಚಾಗಿದೆ. ರಿಕ್ಟರ್ ಮಾಪಕದಲ್ಲಿ...

ಮುಂದೆ ಓದಿ

ಬೇಡ ಜಂಗಮ ಸಮಾಜದಿಂದ ಮುಖ್ಯಮಂತ್ರಿಗಳಿಗೆ ಮನವಿ

ಬಸವನಬಾಗೇವಾಡಿ: ಸತ್ಯಾಗ್ರಹ ನಿರತ ಬೇಡಜಂಗಮರನ್ನು ಬಂಧಿಸಿರುವುದನ್ನು ಖಂಡಿಸಿ ಹಾಗೂ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಬೇಡ ಜಂಗಮ ಸಮಾಜದ ಬಂಧುಗಳು ಬುಧವಾರ ತಹಶೀಲ್ದಾರ...

ಮುಂದೆ ಓದಿ

ಪುರಸಭೆ ಅಧಿಕಾರಿಗಳು ಕಸ ವಿಲೇವಾರಿ ಮಾಡುತ್ತಿಲ್ಲ: ಬಿರಾದಾರ್

ಬಸವನಬಾಗೆವಾಡಿ: ಪಟ್ಟಣದಲ್ಲಿ ಪುರಸಭೆ ಅಧಿಕಾರಿಗಳು ಕಸ ವಿಲೇವಾರಿ ಮಾಡು ತ್ತಿಲ್ಲ ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ್ ಆರೋಪಿಸಿದರು. ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ...

ಮುಂದೆ ಓದಿ

ಒಣ ದ್ರಾಕ್ಷಿ ಖರೀದಿ, ವಂಚನೆ: ಗುಜರಾತ್ ವ್ಯಾಪಾರಿ ಬಂಧನ

ವಿಜಯಪುರ : ಜಿಲ್ಲೆಯ ಒಣ ದ್ರಾಕ್ಷಿಯನ್ನು ಅತಿದೊಡ್ಡ ಪ್ರಮಾಣದಲ್ಲಿ ಖರೀದಿಸಿ, ಅವರಿಗೆ ಹಣವನ್ನು ನೀಡದೆ ಮೋಸ ಮಾಡಿರುವ ಗುಜರಾತ್ ಮೂಲದ ವ್ಯಾಪಾರಿಗಳನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾ...

ಮುಂದೆ ಓದಿ