ಇಂಡಿ: ತಾಲೂಕಿನ ಅಗರಖೇಡ ಗ್ರಾಮದ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ 2023-24 ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾಸಭೆಯು ಸಂಘದ ಅಧ್ಯಕ್ಷ ಶ್ರೀಶೈಲ ಲಕ್ಷ್ಮಣ ಸಾವಳಗಿ ಅಧ್ಯಕ್ಷತೆಯಲ್ಲಿ ಸೆ.23 ರಂದು ಸಂಜೆ 4 ಗಂಟೆಗೆ ಸಂಘದ ಕರ‍್ಯಾಲದಯಲ್ಲಿ ಆಯೋಜಿಸಲಾಗಿದೆ. ಸಭೆಗೆ ಸಂಘದ ಆಡಳಿತ ಮಂಡಳಿಯ ಸರ್ವ ಸದಸ್ಯರು, ಸರ್ವ ಸದಸ್ಯರು, ಗ್ರಾಮದ ಗಣ್ಯರು ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಸಂಘದ ಮುಖ್ಯ ಕಾರ್ಯ ನಿರ್ವಹಣಾಣಾಧಿಕಾರಿ ಸಂಗರಾಜ ಬಡಿಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕಂದಾಯ ಉಪವಿಭಾಗಾಧಿಕಾರಿ ಅಬೀದ ಗದ್ಯಾಳ ಮಾತನಾಡಿ ಪ್ರಜಾಪ್ರಭುತ್ವದ ಅಂಗ ಸಂಸ್ಥೆ ಗಳಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾ ರಂಗ ಕೂಡಾ ಪ್ರಜಾಪ್ರಭುತ್ವದ ಆಧಾರ...
ಇಂಡಿ: ತಾಲೂಕಿನವರಾದ 110 ಕೆವಿ ವಿದ್ಯುತ್ ಪ್ರಸರಣಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಸಂಸದ ರಮೇಶ ಜಿಗಜಿಣಗಿಯವರ ಬಗ್ಗೆ ಹಗುರುವಾಗಿ ಮಾತನಾಡಿರುವುದು ಶೋಭೆಯಲ್ಲ. (Vijayapura...
ಇಂಡಿ: ತಾಲೂಕಿನ ನಾದ ಗ್ರಾಮದ ವಲಯದಲ್ಲಿ ನಡೆದ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಸಾಲೋಟಗಿ ಗ್ರಾಮದ ಶ್ರೀಶಿವಯೋಗೇಶ್ವರ ಪ್ರಾಥಮಿಕ ಶಾಲೆಯ ವಿಧ್ಯಾರ್ಥಿಗಳು ವ್ಹಾಲಿಬಾಲ್, ಥ್ರೋಬಾಲ್, ಮತ್ತು ಬಾಲಕರ...
ಇಂಡಿ: ಇಂಡಿ ತಾಲೂಕಿನಲ್ಲಿಯ ಯಾವದಾದರೂ ಒಂದು ಗ್ರಾಮವನ್ನು ಶರಾಯಿ ಮುಕ್ತ ಮಾಡಿ ಅದು ಇತರ ಗ್ರಾಮಗಳಿಗೆ ಪ್ರೇರಣೆ ಯಾಗುತ್ತದೆ ಎಂದು ಅಬಕಾರಿ ಇಲಾಖಾ ಅಧಿಕಾರಿಗಳಿಗೆ ಇಂಡಿ ಶಾಸಕ...
ಇಂಡಿ: ಹಿಂದಿನ ,ಇಂದಿನ ಸರಕಾರಗಳು ರೈತಾಪಿ ವರ್ಗ ಹಾಗೂ ಬಡವರ, ಜನಸಾಮಾನ್ಯರ ಮೂಲಭೂತ ಸೌಲಭ್ಯಗಳು ಒದಗಿಸುವ ಪ್ರಮಾಣಿವಾಗಿ ಕೆಲಸ ಮಾಡಿವೆ. ಈ ಹಿಂದೆ ವಿದ್ಯುತ ಬೇರೆ ರಾಜ್ಯಗಳಿಂದ...
ಶಂಕರಗೌಡ ಪಾಟೀಲ, ಶೀಲವಂತ ಉಮರಾಣಿ, ಉದ್ದೇಮಿ ಶ್ರೀಪತಿಗೌಡ ಬಿರಾದಾರ, ಬಿ.ಎಸ್ ಪಾಟೀಲ, ಸಂಜು ಐಹೋಳಿ ಸಿದ್ದಲಿಂಗ ಹಂಜಗಿ, ಉಮೇಶ ಕೊಳಕೂರ, ವಿವೇಕ ಡಬ್ಬಿ, ಶ್ರೀಶೈಲ ಗೌಡ ಬಿರಾದಾರ,...
ವಿಜಯಪುರ: ಇಬ್ಬರು ಯುವಕರ ಬೈಕ್ ವ್ಹೀಲಿಂಗ್ (Bike Wheeling) ಹುಚ್ಚು ಅವರನ್ನೂ ಸೇರಿಸಿಕೊಂಡು ನಾಲ್ವರನ್ನು ಬಲಿ ಪಡೆದ (Road Accident) ಭಯಾನಕ ಘಟನೆ ವಿಜಯಪುರ (Vijayapura news)...
ಇಂಡಿ: 984 ಕೋಟಿ ರೂ.ಗಳಲ್ಲಿ ಮಂಜೂರು ಆಗಿರುವ ಮಹಾರಾಷ್ಟ್ರದ ಮುರುಮದಿಂದ ವಿಜಯಪುರದ ವರೆಗಿನ ರಾಷ್ಟ್ರೀಯ ಹೆದ್ದಾರಿ ಭೂಮಿಪೂಜೆ ಸಮಾರಂಭ ಸೆ.9 ರಂದು ಬೆಳಿಗ್ಗೆ 10.30 ಗಂಟೆಗೆ ಪಟ್ಟಣದ...