Saturday, 10th May 2025

Yadgir News

Yadgir News: ಬಪ್ಪರಗಾ ಗ್ರಾಮದ ದಲಿತರಿಗೆ ಬಹಿಷ್ಕಾರ; ಸಾಮರಸ್ಯದಿಂದ ಬದುಕಲು ಮನವೊಲಿಸಿದ ಅಧಿಕಾರಿಗಳು

ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಾ ಗ್ರಾಮದಲ್ಲಿ (Yadgir News) ಸವರ್ಣೀಯರಿಂದ ದಲಿತರಿಗೆ ಬಹಿಷ್ಕಾರ ಹಾಕಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ . ಅವರ ನಿರ್ದೇಶನ ಮೇರೆಗೆ ಸಮಸ್ಯೆ ಆಲಿಸಲು ಅಧಿಕಾರಿಗಳು ಶುಕ್ರವಾರ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿ, ಶಾಂತಿ ಸಭೆ ನಡೆಸಿ ಸೌಹಾರ್ದಯುತ ವಾತಾವರಣ ನಿರ್ಮಿಸಿದರು. ಗ್ರಾಮದಲ್ಲಿ ದಲಿತರಿಗೆ ಕಿರಾಣಿ ಹಾಗೂ ಮತ್ತಿತರ ದೈನಂದಿನ ಬಳಕೆ ವಸ್ತುಗಳನ್ನು ಮಾರಾಟ ಮಾಡದಂತೆ ಸೂಚಿಸಲಾಗಿದೆ ಎಂದು ಜಿಲ್ಲಾಡಳಿತ ಗಮನಕ್ಕೆ ಬಂದಾಗ, ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ತಕ್ಷಣ ಗ್ರಾಮಕ್ಕೆ […]

ಮುಂದೆ ಓದಿ

parashuram psi death

PSI Death Case: ಪಿಎಸ್​ಐ ಪರಶುರಾಮ್‌ ಸಾವು ಹೇಗಾಯ್ತು? ರಾಜ್ಯ ಸರ್ಕಾರದಿಂದ ವರದಿ ಕೇಳಿದ ಕೇಂದ್ರ

PSI Death Case:‌ ಪಿಎಸ್‌ಐ ಪರಶುರಾಮ್‌ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಗೃಹ ಸಚಿವಾಲಯಕ್ಕೆ‌ ಸಚಿವೆ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದರು. ಪತ್ರಕ್ಕೆ ಸ್ಪಂದಿಸಿರುವ...

ಮುಂದೆ ಓದಿ

Rain News

Rain News: ಮಳೆ ಅವಾಂತರಕ್ಕೆ ಮನೆಯ ಗೋಡೆ ಕುಸಿದು ಮಹಿಳೆ ಸಾವು

ಯಾದಗಿರಿ: ಮಳೆ ಅವಾಂತರಕ್ಕೆ (Rain News) ಮನೆ ಗೋಡೆ ಕುಸಿದು ಮಹಿಳೆ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹುರಸಗುಂಡಗಿ  ಗ್ರಾಮದಲ್ಲಿ ನಡೆದಿದೆ. ಸಕೀನಾಬಿ ನದಾಫ್...

ಮುಂದೆ ಓದಿ

ಹಳ್ಳದ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಜಲದಿಗ್ಬಂದನ..

ವರುಣನ ರೌದ್ರಾವತಾರ ನದಿಯಂತಾದ ರಸ್ತೆಗಳು.. ಜಮೀನು, ಶಾಲೆ, ಮನೆಗಳಿಗೆ ನುಗ್ಗಿದ ಮಳೆ ನೀರು… ಮುಳುಗಿದ ಸೇತುವೆಗಳು ಯಾದಗಿರಿ: ದಕ್ಷಿಣ ಕರ್ನಾಟಕದಲ್ಲಿ ಸುರಿಯುತ್ತಿದ್ದ ಮಳೆ ಸದ್ಯ ಉತ್ತರ ಕರ್ನಾಟಕ...

ಮುಂದೆ ಓದಿ

ಲಕ್ಷಾಂತರ ಮೌಲ್ಯದ ಅಕ್ರಮ ಪಡಿತರ ಜಪ್ತಿ…

ಯಾದಗಿರಿ: ಯಾರು ಸಹ ಅಸುವಿನಿಂದ ಬಳಲಬಾರದು ಎಂದು ಸರಕಾರ ಕಡು ಬಡವರಿಗೆ ಪ್ರತಿ ತಿಂಗಳು ಪಡಿತರ ದಾನ್ಯಗಳನ್ನೂ ವಿತರಿಸಲಾಗುತ್ತಿದೆ. ಆದರೆ ಬಡವರ ಹೊಟ್ಟೆ ಸೇರಬೇಕಾಗಿದ್ದ ಪಡಿತರಕ್ಕೆ ಕನ್ನ ಹಾಕಿ...

ಮುಂದೆ ಓದಿ

ನದಿಯಲ್ಲಿ ತೇಲಿ ಬಂದ ಅಪರಿಚಿತ ವ್ಯಕ್ತಿಯ ಶವ…!

ಕೃಷ್ಣಾ ನದಿ ಪಾಲದ ವ್ಯಕ್ತಿಯ ಗುರುತು ಪತ್ತೆ ಇಲ್ಲ…! ಯಾದಗಿರಿ: ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಸವ ಸಾಗರ ಜಲಾಶಯ ಭರ್ತಿಯಾ ಗಿದ್ದು....

ಮುಂದೆ ಓದಿ

ಮುಂಬೈನಲ್ಲಿ ಪ್ರಿಯತಮೆ ಕೊಂದಿದ್ದ ಆರೋಪಿ ಯಾದಗಿರಿಯಲ್ಲಿ ಆರೆಸ್ಟ್

ಯಾದಗಿರಿ: ತಾನು ಪ್ರೀತಿಸಿದ ಯುವತಿಯನ್ನೇ ಮುಂಬೈನಲ್ಲಿ ಬರ್ಬರವಾಗಿ ಕೊಲೆಗೈದು ತಲೆ ಮರೆಸಿಕೊಂಡಿದ್ದ ಆರೋಪಿ ದಾವೂದ್ ಎನ್ನುವಾತ ನನ್ನು ಮುಂಬೈ ಪೊಲೀಸರು ಜಿಲ್ಲೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕೂಲಿ...

ಮುಂದೆ ಓದಿ

ವಾಲ್ಮೀಕಿ ಮಹರ್ಷಿ ಪುತ್ಥಳಿ ಅನಾವರಣ

ವಾಲ್ಮೀಕಿ ಸಮುದಾಯದವರು ಶೈಕ್ಷಣಿಕ, ರಾಜಕೀಯವಾಗಿ ಪ್ರಬಲರಾಗಿ: ಸಚಿವ ಸತೀಶ ಜಾರಕಿಹೊಳಿ ಕರೆ ಸುರಪುರ: ವಾಲ್ಮೀಕಿ ಸಮುದಾಯದವರು ರಾಜಕೀಯವಾಗಿ ಮುಂಚೂಣಿಯಲ್ಲಿದ್ದು. ಸಂವಿಧಾನ ಬದ್ಧವಾದ ಹಕ್ಕುಗಳನ್ನು ಪಡೆದುಕೊಳ್ಳಲು ಶಿಕ್ಷಣ ಅಗತ್ಯ...

ಮುಂದೆ ಓದಿ

ಕೋಮು ಪ್ರಚೋದನೆ ಭಾಷಣ ಪ್ರಕರಣ: ಸ್ವಾಮಿ ದೋಷಿ ಎಂದು ತೀರ್ಪು

ಯಾದಗಿರಿ: ಕೋಮು ಪ್ರಚೋದನೆ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂದೋಲದ ಕರುಣೇಶ್ವರ ಮಠದ ಪೀಠಾಧಿಪತಿ ಹಾಗೂ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ದೋಷಿ ಎಂದು ಕೋರ್ಟ್‌ ತೀರ್ಪು ನೀಡಿದೆ....

ಮುಂದೆ ಓದಿ

ವಚನ ಸಾಹಿತ್ಯ ಭಂಡಾರ ಹೆಚ್ಚಿಸಿದ ಡಾ.ಫ.ಗು.ಹಳಕಟ್ಟಿ ಸದಾಸ್ಮರಣೀಯರು

ಯಾದಗಿರಿ: ಶರಣರ ವಚನಗಳನ್ನು ಸಂಶೋಧಿಸಿ, ಸಂಗ್ರಹಿಸಿ ವಿಶ್ವಕ್ಕೆ ಪರಿಚಯಿಸಿದ ಮತ್ತು ವಚನ ಸಾಹಿತ್ಯ ಭಂಡಾರ ಹೆಚ್ಚಿಸಿದ ವಚನ ಪಿತಾಮಹ ಡಾ.ಫ.ಗು. ಹಳಕಟ್ಟಿ ಅವರನ್ನು ಆಧುನಿಕ ಶ್ರೀ ಬಸವಣ್ಣರೆಂದೇ...

ಮುಂದೆ ಓದಿ