ಉದ್ಯೋಗ
ಮಂಡ್ಯ ಲೋಕಸಭೆ ಕ್ಷೇತ್ರವೂ ಸೇರಿದಂತೆ ರಾಜ್ಯದ ನಿರುದ್ಯೋಗಿ ಯುವಜನರಿಗೆ ಕೌಶಲ್ಯಾಧಾರಿತ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಬಗ್ಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಮಹತ್ವದ ಸಭೆ ನಡೆಸಿದರು. ಈ ಕುರಿತ ವಿವರ ಇಲ್ಲಿದೆ.
CBSE Recruitment 2025: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (CBSE Recruitment 2025). ಸೂಪರಿಟೆಂಡೆಂಟ್, ಜೂನಿಯರ್...
Job Guide: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇ-ಕೋರ್ಟ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. 30 ಟೈಪಿಸ್ಟ್ ಹುದ್ದೆಗಳಿವೆ. 12ನೇ ತರಗತಿ ತೇರ್ಗಡೆಯಾದವರು ಅರ್ಜಿ...
IPPB Recruitment 2025: ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನಿಸಲಾಗಿದೆ. ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್- ಐಟಿ ಸೇರಿ...
UCO Bank Recruitment 2025: ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 68 ಸ್ಪೆಷಲಿಸ್ಟ್ ಆಫೀಸರ್ ಹುದ್ದೆ ಖಾಲಿ...
SBI Recruitment 2025: ಸರ್ಕಾರಿ ಸ್ವಾಮ್ಯದ ದೇಶದ ಅತಿ ದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ ಬರೋಬ್ಬರಿ 600 ಪ್ರೊಬೆಷನರಿ ಆಫೀಸರ್ ಹುದ್ದೆಗಳ...
BOB Recruitment 2025: ಬ್ಯಾಂಕ್ ಆಫ್ ಬರೋಡಾ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್, ಅಗ್ರಿಕಲ್ಚರ್ ಮಾರ್ಕೆಟಿಂಗ್ ಆಫೀಸರ್, ಅಗ್ರಿಕಲ್ಚರ್ ಮಾರ್ಕೆಟಿಂಗ್ ಮ್ಯಾನೇಜರ್,...
ನವದೆಹಲಿ: ಭಾರತೀಯ ರೈಲ್ವೆ (Indian Railways) ನೇಮಕಾತಿ ಮಂಡಳಿ ಗ್ರೂಪ್ ಡಿ ನೇಮಕಾತಿಗೆ (RRB Recruitment 2025) ಅಧಿಸೂಚನೆ ಹೊರಡಿಸಿದ್ದು, ಲೆವೆಲ್ 1 ಅಡಿಯಲ್ಲಿ ವಿವಿಧ ಹುದ್ದೆಗಳಿಗೆ...
Job Guide: ಏರ್ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್ ನ್ನಲ್ಲಿ ಖಾಲಿ ಇರುವ 145 ಆಫೀಸರ್ ಹುದ್ದೆಗಳ ಭರ್ತಿಗೆ ಮುಂದಾಗಿದ್ದು, ಪದವಿ ಹೊಂದಿದವರು ಅರ್ಜಿ ಸಲ್ಲಿಸಬಹುದು...
Kodagu DCCB Recruitment ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (Kodagu DCCB Recruitment) ನಲ್ಲಿ ಒಟ್ಟು 32 ಕಿರಿಯ ಸಹಾಯಕ ಹುದ್ದೆಗಳು ಖಾಲಿಯಿದ್ದು ಅರ್ಹ ಅಭ್ಯರ್ಥಿಗಳು...