ಕೊಯಮತ್ತೂರು: ಕೇರಳ- ತಮಿಳು ನಾಡು ಅರಣ್ಯಾಧಿಕಾರಿಗಳು ಮತ್ತು ರೈಲ್ವೆ ಇಲಾಖೆಯು ಕಾಂಜಿಕ್ಕೋಡ್ ಮತ್ತು ಮದುಕ್ಕರೈ ರೈಲು ಮಾರ್ಗದಲ್ಲಿ ಆನೆಗಳು ರೈಲ್ವೇ ಹಳಿ ಕ್ರಾಸ್ ಮಾಡದಂತೆ ಬೇಲಿ ಹಾಕಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಆನೆಗಳುರೈಲಿಗೆ ಸಿಕ್ಕಿ ಮೃತಪಡುತ್ತಿರುವ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಯಲ್ಲಿ ಈ ಯೋಜನೆಗೆ ಅಸ್ತು ಹೇಳಿದ್ದಾರೆ. ರೈಲ್ವೇ ಹಳಿಗಳಿಗೆ ಬೇಲಿ ಹಾಕುವು ದರಿಂದ ಆನೆಗಳನ್ನು ರೈಲ್ವೇ ಹಳಿಯಿಂದ ದೂರವಿಡಬಹುದು ಎನ್ನುವುದು ಕರ್ನಾಟಕದ ನಾಗರಹೊಳೆಯಲ್ಲಿನ ರೈಲು ಬೇಲಿಯನ್ನು ಕೇರಳ ಅರಣ್ಯಾಧಿ ಕಾರಿಗಳು ಉದಾಹರಿಸಿದ್ದಾರೆ. ಸುಮಾರು 25 ಕಿ.ಮೀ ಉದ್ದದ […]
ಯಶೋ ಬೆಳಗು ಯಶೋಮತಿ ಬೆಳಗೆರೆ yashomathy@gmail.com ಕಲಿಕೆಯ ಹಂತದಲ್ಲಿರುವ ಮಕ್ಕಳಿಗೆ ಈ ಗ್ರಹಿಕೆ ಎಂಬುದು ಬಹಳ ಮುಖ್ಯವಾದುದು. ಎಲ್ಲ ಮಕ್ಕಳೂ ಎಲ್ಲ ವಿಷಯ ಗಳಲ್ಲೂ ಪರಿಣಿತರಾಗಿರುವುದಿಲ್ಲ. ಕೆಲವರು...
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ತಮ್ಮದೇ ಸರ್ಕಾರ ಭಾನುವಾರ ಕರೆದಿದ್ದ ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರು ಹಾಜರಾದರು. ಸರ್ಕಾರದ ಪರವಾಗಿ ರಕ್ಷಣಾ ಸಚಿವ...
ಬೆಂಗಳೂರು: ರಾಜ್ಯದಲ್ಲಿ ಬುಧವಾರ ಬೆಳಗ್ಗೆ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆಗೆ ನಡೆಸಿದ್ದು, ಒಟ್ಟು 60 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 400ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ದಾಳಿ...
ವೈದ್ಯವೈವಿಧ್ಯ ಡಾ.ಎಚ್.ಎಸ್.ಮೋಹನ್ drhsmohan@gmail.com ಕೆಲವರಲ್ಲಿ ಹುಟ್ಟಿನಿಂದಲೇ ವಿವಿಧ ಕಾರಣಗಳಿಂದ ಕಾರ್ನಿಯದ ಮಧ್ಯ ಭಾಗ ಬಿಳಿಯ ಬಣ್ಣದ್ದಾಗಿ ಮಾರ್ಪಟ್ಟು ದೃಷ್ಟಿ ಸಂಪೂರ್ಣವಾಗಿ ಇರುವುದಿಲ್ಲ. ಎಲ್ಲಾ ಸಂದರ್ಭಗಳಲ್ಲಿ ಕಾಯಿಲೆಗೆ ಒಳಗಾದ...
ನವದೆಹಲಿ: ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ತಮಾನ್ ಅವರಿಗೆ ವೀರ ಚಕ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ರಕ್ಷಣಾ ಹೂಡಿಕೆ ಸಮಾರಂಭ ದಲ್ಲಿ ರಾಷ್ಟ್ರಪತಿ...
ನವದೆಹಲಿ: ಮ್ಯಾನ್ಮಾರ್‌ನಲ್ಲಿ ದೇವಾಲಯದ ಉತ್ಸವದ ವೇಳೆ 15 ಮಂದಿ ನೀರಿ ನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮ್ಯಾನ್ಮಾರ್‌ನಲ್ಲಿ ದೇವಾಲಯದ ಉತ್ಸವದ ವೇಳೆ ಉಬ್ಬರವಿಳಿತಕ್ಕೆ ಸಿಲುಕಿ ಕನಿಷ್ಠ 15 ಜನರು...
ಬೆಂಗಳೂರು: ಭಾನುವಾರ ರಾತ್ರಿಯೂ ನಗರದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಸಾಕಷ್ಟು ಅವಾಂತರ ಸೃಷ್ಟಿ ಮಾಡಿದೆ. ರಸ್ತೆಯಲ್ಲಿ ಮಳೆ ನೀರು ನುಗ್ಗಿದ್ದರಿಂದ ನಗರದ ಹಲವೆಡೆ ತಡರಾತ್ರಿಯವರೆಗೂ ಟ್ರಾಫಿಕ್ ಜಾಮ್...
ರಾಮನಗರ: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಹಾಗೂ ಜಿಲ್ಲಾ ಅಧ್ಯಕ್ಷ ಚುನಾವಣೆಯ ಮತದಾನ ಪ್ರಕ್ರಿಯೆ ಜಿಲ್ಲೆಯಾದ್ಯಂತ ಚುರುಕಾಗಿ ನಡೆದಿದೆ. ರಾಮನಗರದ ತಾಲ್ಲೂಕು ಕಚೇರಿಯಲ್ಲಿನ ಎರಡು ಮತಗಟ್ಟೆ ಸೇರಿದಂತೆ...
ಮುಂಬೈ: ಬುಧವಾರ ಆರಂಭಿಕ ಕುಸಿತ (270 ಅಂಕ ಕುಸಿದ ಸೆನ್ಸೆಕ್ಸ್ ಷೇರು) ಕಂಡ ಭಾರತೀಯ ಷೇರು ಮಾರುಕಟ್ಟೆ ಮಾರುಕಟ್ಟೆಯು ಮೂರು ಗಂಟೆಗಳಲ್ಲಿ ಚೇತರಿಸಿಕೊಂಡಿದೆ. ನಿಫ್ಟಿ ಮಾರುಕಟ್ಟೆಯಲ್ಲಿ 17949ರ...