ನವದೆಹಲಿ: ದೇಶದಲ್ಲಿ 24 ಗಂಟೆಗಳ ಅಂತರದಲ್ಲಿ ಕೋವಿಡ್-19 ದೃಢಪಟ್ಟ 20,799 ಹೊಸ ಪ್ರಕರಣಗಳು ದಾಖಲಾಗಿದೆ. ಸೋಂಕಿನಿಂದ 180 ಮಂದಿ ಮೃತಪಟ್ಟು, 26,718 ಮಂದಿ ಚೇತರಿಸಿಕೊಂಡಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಕೇರಳದಲ್ಲಿ ಕಳೆದ ಭಾನುವಾರ 12,297 ಹೊಸ ಪ್ರಕರಣಗಳು ವರದಿಯಾಗಿವೆ ಹಾಗೂ 74 ಸೋಂಕಿತರು ಮೃತಪಟ್ಟಿದ್ದಾರೆ. ಪ್ರಕರಣಗಳ ಸಂಖ್ಯೆ 3.38 ಕೋಟಿಗೆ ಏರಿಕೆಯಾಗಿದ್ದು, ಈ ಪೈಕಿ 3,31,21,247 ಮಂದಿ ಗುಣಮುಖರಾಗಿದ್ದಾರೆ ಹಾಗೂ 4,48,997 ಮಂದಿ ಮೃತಪಟ್ಟಿದ್ದಾರೆ. ಈವರೆಗೂ ದೇಶದಲ್ಲಿ ಒಟ್ಟು 90,79,32,861 ಡೋಸ್ ಕೋವಿಡ್ ಲಸಿಕೆ ಹಾಕಲಾಗಿದೆ. […]
ಶಾರ್ಜಾ: ಡೆಲ್ಲಿ ಕ್ಯಾಪಿಟಲ್ಸ್ ತಂಡ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ 46ನೇ ಪಂದ್ಯ ದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 4 ವಿಕೆಟ್ ಗಳಿಂದ ಮಣಿಸಿದೆ. ಶಾರ್ಜಾದಲ್ಲಿ ನಡೆದ ಪಂದ್ಯದಲ್ಲಿ...
ಕ್ಯಾನ್ ಬೆರಾ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧನಾ ಅವರು ಶುಕ್ರವಾರ ಪಿಂಕ್ ಬಾಲ್ ಟೆಸ್ಟ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ 127 ರನ್...
ತನ್ನಿಮಿತ್ತ ಭಾರತಿ ಎ.ಕೊಪ್ಪ bharathikoppa101@gmail.com ಮೈಸೂರು ರಾಜಮನೆತನಕ್ಕೂ ದಸರಾ ಆನೆಗಳಿಗೂ ವಿಶೇಷವಾದ ನಂಟಿದೆ. ಪ್ರತಿ ವರ್ಷವೂ ಆನೆಗಳು ಕಾಡಿನಿಂದ ಆಗಮಿಸಿದ ನಂತರ ರಾಜಮನೆತನ ದವರು ಆನೆಗಳನ್ನು ಸ್ವಾಗತಿಸಿ,...
ಶಶಾಂಕಣ ಶಶಿಧರ ಹಾಲಾಡಿ shashidhara.halady@gmail.com ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳಾಗುತ್ತಿರುವ ಈ ಸಂದರ್ಭದಲ್ಲಿ, ಸ್ವಾತಂತ್ರ್ಯ ಪಡೆಯಲು ನಡೆದ ಹೋರಾಟದ ವಿವರಗಳನ್ನು ಗಮನಿಸುತ್ತಾ ಹೋದರೆ, ಎದುರಾಗುವ...
ನವದೆಹಲಿ : ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಖಾಸಗಿಯಾಗಿ ಚುಚ್ಚುಮದ್ದುಗಳನ್ನು ನೀಡುವ ಸಂಸ್ಥೆಗಳು ಆಸ್ಟ್ರಾಜೆನೆಕಾ ಕೋವಿಡ್-19 ಲಸಿಕೆ ಡೋಸ್ ಗಳ ನಡುವೆ ಅಂತರ ಕಡಿಮೆ ಮಾಡಲು ಭಾರತ ಅನುಮತಿಸುವ...
ಬೆಂಗಳೂರು : ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಅಲಹಬಾದ್ ಹೈಕೋರ್ಟ್ ನ ನ್ಯಾಯಮೂರ್ತಿ ರಿತುರಾಜ್ ಅವಾಸ್ತಿ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳ...
ಕೆನಡಾ: ಸಂಸದೀಯ ಚುನಾವಣೆಯಲ್ಲಿ ಕೆನಡಿಯನ್ನರು ಟ್ರುಡೋ ಅವರ ಲಿಬರಲ್ ಪಕ್ಷಕ್ಕೆ ಭರ್ಜರಿ ಜಯ ತಂದುಕೊಟ್ಟಿದ್ದಾರೆ. ಮಾಜಿ ಪ್ರಧಾನಿ ಪಿರೆ ಎಲಿಯಟ್ ಟ್ರುಡೋ ಅವರ ಪುತ್ರ ಜಸ್ಟಿನ್ ಟ್ರುಡೋ,...
ಮುಂಬೈ: ಭಾರತದ ಷೇರು ಮಾರುಕಟ್ಟೆ ಸತತ ಏರಿಕೆಗೊಂಡ ಬಳಿಕ ಸೋಮವಾರ ಕುಸಿತ ದಾಖಲಿಸಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 352, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 126 ಪಾಯಿಂಟ್ಸ್ ಇಳಿಕೆಗೊಂಡಿದೆ. ಬಿಎಸ್‌ಇ...
ರಾಜಾನಂದಗಾಂವ್: ಛತ್ತೀಸಗಢ ಮಾಜಿ ಸಚಿವ ಬಿಜೆಪಿಯ ರಾಜಿಂದರ್ ಪಾಲ್ ಸಿಂಗ್ ಭಾಟಿಯಾ ತಮ್ಮ ರಾಜಾನಂದಗಾವ್ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿ ಯಲ್ಲಿ ಪತ್ತೆಯಾಗಿದ್ದಾರೆ. 72 ವರ್ಷದ ಭಾಟಿಯಾ ತಮ್ಮ...