ವೈದ್ಯ ವೈವಿಧ್ಯ ಡಾ.ಎಚ್.ಎಸ್.ಮೋಹನ್ drhsmohan@gmail.com ಇತ್ತೀಚೆಗೆ (ಸೆಪ್ಟೆಂಬರ್ 5) ಕೇರಳದ ಕೋಜಿಕೋಡ್‌ನ ಖಾಸಗಿ ಆಸ್ಪತ್ರೆಯಲ್ಲಿ 12 ವರ್ಷದ ಹುಡುಗ ನಿಫಾ ವೈರಸ್ ಸೋಂಕಿನಿಂದ ಮೃತನಾದ. ಆ ಹುಡುಗನಿಗೆ Encephalitis (ಮೆದುಳಿನ ಸೋಂಕು ಮತ್ತು ಉರಿಯೂತ) ಹಾಗೂ Myocarditis (ಹೃದಯದ ಉರಿಯೂತ) ಆಗಿತ್ತು. ಆತನ ರಕ್ತದ ಮಾದರಿಯನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಕಳಿಸಿದಾಗ ಅದರಲ್ಲಿ ನಿಫಾ ವೈರಸ್ ಸೋಂಕು ಕಂಡುಬಂದಿದೆ. ಆ ನಂತರ ಕೇಂದ್ರ ಸರಕಾರ ಕೇರಳ ಸರಕಾರಕ್ಕೆ ಸಮುದಾಯ ಆರೋಗ್ಯದ ಬಗ್ಗೆ ಸಹಾಯ ಮಾಡಲು ಒಂದು ತಂಡವನ್ನು […]
ನವದೆಹಲಿ: ಎಬಿಎಐ(ದಿ ಅಸೋಸಿಯೇಷನ್ ಫಾರ್ ದಿ ಕ್ರಿಯೇಟಿವ್ ಇಂಡಸ್ಟ್ರೀಸ್)ನ ಅಧ್ಯಕ್ಷರು ಮತ್ತು ಕರ್ನಾಟಕ ಡಿಜಿಟಲ್ ಕಲಾ ಕ್ಷೇತ್ರದಲ್ಲಿನ ಚಿಂತನಾ ನಾಯಕರು ಮತ್ತು ಎನಿಮೇಷನ್ ಹಾಗೂ ವಿಎಫ್‍ಎಕ್ಸ್ ಸೇವೆಗಳ...
ನವದೆಹಲಿ: ಹಣ ಅಕ್ರಮ ವರ್ಗಾವಣೆಯ ಪ್ರಕರಣ ಹಾಗೂ 3,600 ರೂ. ಕೋಟಿ ವಿವಿಐಪಿ ಹೆಲಿಕಾಪ್ಟರ್ ಡೀಲ್ ಪ್ರಕರಣದ ಆರೋಪಿ ರಾಜೀವ್ ಸಕ್ಸೇನಾ ಅವರನ್ನು ಜಾರಿ ನಿರ್ದೇಶನಾಲ ಯವು...
ಮುಂಬೈ: ಸೆನ್ಸೆಕ್ಸ್ ಸೋಮವಾರ 162.8 ಪಾಯಿಂಟ್‌ಗಳಲ್ಲಿ 58,142.27 ವಹಿವಾಟು ನಡೆಸಿದ್ದು, ಬಿಎಸ್‌ಇ ಸೆನ್ಸೆಕ್ಸ್ 58,050ರ ಆಸುಪಾಸಿನಲ್ಲಿದೆ. ನಿಫ್ಟಿ 50, 30 ಪಾಯಿಂಟ್‌ಗಳಲ್ಲಿ 0.17%ನಷ್ಟು ಕುಸಿತದೊಂದಿಗೆ 17,339 ವಹಿವಾಟನ್ನು ದಾಖಲಿಸಿದೆ...
ನವದೆಹಲಿ: ‘ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದ್ದು, ಇದು ಸೋಮವಾರ ಬೆಳಿಗ್ಗೆ ಒಡಿಶಾ ಕರಾವಳಿಯನ್ನು ದಾಟಿದೆ. ಈ ಪರಿಣಾಮ ರಾಜ್ಯದಲ್ಲಿ ಭಾರಿ ಮಳೆಯಾಗಿದೆ’ ಎಂದು ಭಾರತೀಯ ಹವಾಮಾನ...
ಲಕ್ನೋ: ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳದೇ ಪ್ರಿಯಾಂಕಾ ಗಾಂಧಿಯವರ ನೇತೃತ್ವದಲ್ಲಿ ನಡೆಯಲಿದೆ ಎಂದು ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ. ಉತ್ತರ ಪ್ರದೇಶದ...
ನವದೆಹಲಿ: ರೆಕಿಟ್, ವಿಶ್ವದ ಪ್ರಮುಖ ಗ್ರಾಹಕ ಆರೋಗ್ಯ ಮತ್ತು ನರ‍್ಮಲ್ಯ ಕಂಪನಿಯಾಗಿದ್ದು ಅದು ಅದರ ಪಾಲುದಾರ ಜಾಗ್ರನ್ ಪೆಹೆಲ್ ಸಹಯೋಗದೊಂದಿಗೆ ಪಂಜಾಬ್, ಉತ್ತರಾಖಂಡ್, ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶ...
ಜಮ್ಶೆಡ್‌ಪುರ: ವಿಶ್ವ ಹಿಂದೂ ಪರಿಷತ್ ಮುಖಂಡನ ಮೇಲೆ ಜಾರ್ಖಂಡ್‌ನಲ್ಲಿ ಗುರುವಾರ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಬಬ್ಲು ಕುಮಾರ್ ಸಿಂಗ್ ಅವರು ವಿಎಚ್‌ಪಿ ಬಗ್ಬೇರ ಸಮಿತಿಯ ಅಧ್ಯಕ್ಷರಾಗಿದ್ದಾರೆ....
ನವದೆಹಲಿ: ಇದೇ ತಿಂಗಳ 12 ರಂದು ನಿಗದಿಯಾಗಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್- ಯುಜಿ) ಮುಂದೂಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಪರೀಕ್ಷೆ ಪ್ರಕ್ರಿಯೆಯಲ್ಲಿ...
ಶಿರಸಿ ನಗರಠಾಣೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ ಶಿರಸಿ: ಕಳೆದ ಹಲವು ತಿಂಗಳುಗಳಿಂದ ನಕಲಿ ರೇಷನ್ ಕಾರ್ಡ್ ಹಾಗೂ ಮರಣ ಮತ್ತು ಜನನ ಪ್ರಮಾಣಪತ್ರ ವನ್ನು ಮಾಡುತ್ತಿದ್ದ ಆರೋಪಿಯ...