ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ್ ರಾಣೆ ಮೇಲೆ ಎರಡು ಎಫ್‌ಐಆರ್‌ಗಳನ್ನು ದಾಖಲಿಸ ಲಾಗಿದೆ. ‘ದೇಶದ ಸ್ವಾತಂತ್ರ್ಯ ದಿನದ ಬಗ್ಗೆಯೇ ಸಿಎಂಗೆ ತಿಳಿದಿಲ್ಲ’ ಎಂದು ರಾಣೆ ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದು, ಮಂಗಳವಾರ ಈ ಸಂಬಂಧ ಪುಣೆಯಲ್ಲಿ ಒಂದು ದೂರು ದಾಖಲಾಗಿದೆ. ನಾಸಿಕ್‌ನಲ್ಲಿ ಮತ್ತೊಂದು ದೂರನ್ನು ದಾಖಲಿಸಲಾಗಿದೆ. ಶಿವಸೇನೆ ಸ್ಥಳೀಯ ಮುಖ್ಯಸ್ಥರ ದೂರಿನ ಮೇರೆಗೆ ನಾಸಿಕ್ ಸೈಬರ್ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಯುವ ಸೇನೆಯ ದೂರಿನ ಮೇರೆಗೆ […]
ನವದೆಹಲಿ: ಕಳೆದ 24ಗಂಟೆಗಳಲ್ಲಿ ಭಾರತದಲ್ಲಿ 25,467 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,19,551ಕ್ಕೆ ಇಳಿಕೆಯಾಗಿದೆ ಎಂದು ಮಂಗಳವಾರ ಅಂಕಿಅಂಶಗಳಿಂದ ತಿಳಿದುಬಂದಿದೆ....
ಲಂಡನ್: ಲಾರ್ಡ್ಸ್ ಮೈದಾನದಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ದದ 2ನೇ ಟೆಸ್ಟ್ ಪಂದ್ಯವನ್ನು ಭಾರತವು 151 ರನ್ ಗಳ ಅಂತರದಿಂದ ರೋಚಕವಾಗಿ ಗೆದ್ದು ಕೊಂಡಿದೆ. ಈ ಮೂಲಕ 5...
ವಿಶ್ವವಾಣಿ ಕ್ಲಬ್ ಹೌಸ್ ಸಂವಾದ – 58 ವಿಶ್ವವಾಣಿ ಕ್ಲಬ್‌ಹೌಸ್‌ನ ಅತಿಥಿ ಸ್ನೇಕ್ ಶ್ಯಾಮ್ ಅಭಿಮತ ಕೃಷ್ಣ ಜೋಯಿಸ್ ಭಾಗಿ ಬೆಂಗಳೂರು: ಹಾವು ಎಂಬ ಪದ ಕೇಳಿದರೆ...
ಹಂಪಿ ಎಕ್ಸ್’ಪ್ರೆಸ್ ದೇವಿ ಮಹೇಶ್ವರ ಹಂಪಿನಾಯ್ಡು hampiexpress1336_1509@gmail.com ಕಳೆದ ವಾರ ಕೇಂದ್ರ ಸರಕಾರ ಸಂಸತ್ತಿನಲ್ಲಿ ಒಂದು ಮಹತ್ವದ ವಿಚಾರಕ್ಕೆ ಸ್ಪಷ್ಟನೆ ನೀಡಿದೆ. ಅದೇನೆಂದರೆ `ಹಿಂದೂ, ಸಿಖ್ ಅಥವಾ...
ಭೋಪಾಲ್: ಕಳ್ಳಭಟ್ಟಿ ದಂಧೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಮರಣದಂಡನೆ ವಿಧಿಸಲು ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾಪಕ್ಕೆ ಮಧ್ಯಪ್ರದೇಶದ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. ಈ ಪ್ರಕರಣದಲ್ಲಿ ಸಾವು...
ಮಾನ್ವಿ: ತಾಲ್ಲೂಕು ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳ ಒಕ್ಕೂಟ ವತಿಯಿಂದ ಬೆಂಗಳೂರಿನಲ್ಲಿ ಕ್ಯಾಮ್ಸ್ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ ರವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ...
ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವಂತ ಬಸವರಾಜ ಬೊಮ್ಮಾಯಿಯವರು ಅವೆರು ಕೆಲವೇ ಕ್ಷಣಗಳಲ್ಲಿ ರಾಜ್ಯದ 30ನೇ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಳಿಕ 12 ಗಂಟೆಗೆ...
ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಕೊಂಚ ಇಳಿಮುಖವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 39,361 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 416 ಜನರು...
ನವದೆಹಲಿ: ಕೇರಳದ ಕೆಲ ಪ್ರದೇಶಗಳಲ್ಲಿ ಕೋವಿಡ್ ದೃಢಪ್ರಮಾಣ ಹೆಚ್ಚಿದ್ದರೂ, ಬಕ್ರೀದ್ ಹಿನ್ನೆಲೆಯಲ್ಲಿ ನಿರ್ಬಂಧಗಳನ್ನು ಸಡಿಲಿಸಲು ಅನುಮತಿ ನೀಡಿರುವ ಆ ರಾಜ್ಯ ಸರ್ಕಾರದ ಕ್ರಮಕ್ಕೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ನಿರ್ಬಂಧಗಳ...