ಅಮರಾವತಿ: ಪರೀಕ್ಷೆ (10 ಮತ್ತು 12ನೇ ತರಗತಿ) ಆಯೋಜನೆ ವಿಚಾರವಾಗಿ ಸುಪ್ರೀಂ ಕೋರ್ಟ್’ನಿಂದ ಎಚ್ಚರಿಕೆ ಪಡೆದ ಬೆನ್ನಲ್ಲೇ ಆಂಧ್ರ ಪ್ರದೇಶ ಸರ್ಕಾರ ಪರೀಕ್ಷೆಗಳನ್ನು ರದ್ದು ಮಾಡಿದೆ. ಕರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಪರೀಕ್ಷೆ ನಡೆಸುವ ವಿಚಾರವಾಗಿ ಗುರುವಾರ ಸುಪ್ರೀಂ ಕೋರ್ಟ್ ಆಂಧ್ರ ಪ್ರದೇಶ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಸಾಂಕ್ರಾಮಿಕ ಪರಿಸ್ಥಿತಿ ಬಹಳ ಅನಿಶ್ಚಿತವಾಗಿದೆ ಮತ್ತು ಜುಲೈ ಕೊನೆಯ ವಾರದಲ್ಲಿ ಏನಾಗಬಹುದು ಎಂದು ಊಹಿಸಲು ಸಾಧ್ಯವಿಲ್ಲ. ಯಾವುದೇ ಮಾರಣಾಂತಿಕ ಘಟನೆಗಳು ಸಂಭವಿಸಿದಲ್ಲಿ ರಾಜ್ಯ ಸರ್ಕಾರವನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಮೃತರ […]
ವಿಶ್ವವಾಣಿ ಕ್ಲಬ್ ಹೌಸ್ ಸಂವಾದ – 5 ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಅರುಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ. ಅಂದ ಮಾತ್ರಕ್ಕೆ ರಾಜ್ಯದಲ್ಲಿ ಪರ್ಯಾಯ ನಾಯಕರಿಲ್ಲ ಎನ್ನುವ...
ಸೌತಾಂಪ್ಟನ್ : ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಸುಸೂತ್ರವಾಗಿ ಸಾಗುವಂತೆ ಕಾಣುತ್ತಿಲ್ಲ. ಪಂದ್ಯದ ಮೊದಲ ದಿನವೂ ಮಳೆರಾಯನ ಕಾಟವಿದ್ದು, ನಾಲ್ಕನೇ ದಿನದಾಟಕ್ಕೂ ಮಳೆ ಅಡ್ಡಿಯಾಗಿದ್ದು ಪಂದ್ಯ ಸ್ಥಗಿತಗೊಂಡಿದೆ....
ಬೆಂಗಳೂರು: ಕೋವಿಡ್‌ನ್ನು ಸಮರ್ಪಕವಾಗಿ ನಿಭಾಯಿಸುವ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕು. ಈ ಮೂಲಕ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಜೂ.21ರಂದು ಹಮ್ಮಿಕೊಂಡಿರುವ...
ಕನ್ನಡ ಸಂಸ್ಕೃತಿ, ಭಾಷಾ ಹಿರಿಮೆ ಕುರಿತು ಮೊದಲ ದಿನ ಪ್ರೊ.ಕೃಷ್ಣೇಗೌಡರೊಂದಿಗೆ ಸಂವಾದ ಸಾಮಾಜಿಕ ಜಾಲತಾಣದಲ್ಲಿ ಹೊಸ ಅಲೆಯಲ್ಲೇ ಸೃಷ್ಟಿಸಿರುವ ಕ್ಲಬ್‌ಹೌಸ್‌ನ್ನು ಬಳಸಿಕೊಂಡು ಕನ್ನಡ ಪತಿಕ್ರೋದ್ಯಮದಲ್ಲಿಯೇ ಮೊದಲ ಬಾರಿಗೆ...
ಅತೃಪ್ತರಿಂದ ಶೀಘ್ರವೇ ದಿಲ್ಲಿ ಯಾತ್ರೆ ಬಿಎಸ್‌ವೈ ಜತೆ ಅರುಣ್ ಸಿಂಗ್ ವಿರುದ್ಧವೂ ಹೋರಾಟ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ಬಹು ಕೋಟಿ ರುಪಾಯಿಗಳ ನೀರಾವರಿ ಅಕ್ರಮ ಕುರಿತು...
ಮೂಡಲಗಿ : ಲಾಕ್‍ಡೌನ್ ಪರಿಣಾಮ ಕೆಲ ಉದ್ಯಮ, ವ್ಯಾಪಾರಗಳಿಗೆ ತೊಂದರೆ ಆಗಿದೆ. ಅಂತಹವರಿಗೆ ಅನುಕೂಲವಾಗಲೆಂದು ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ ಆಹಾರದ ಕಿಟ್ ನೀಡುತ್ತಿರುವುದು ಉತ್ತಮ ಕಾರ್ಯವಾಗಿದೆ ಎಂದು...
ವಿಶ್ಲೇಷಣೆ ಡಾ.ಸುಧಾಕರ ಹೊಸಳ್ಳಿ ಒಟ್ಟಾರೆ ಅಂಬೇಡ್ಕರರು, ಸ್ವಾತಂತ್ರ್ಯ ಹೋರಾಟದ ಸಾವರ್ಕರ್ ಯೋಜನೆಯಲ್ಲಿ ಸ್ಪಷ್ಟತೆ ಹಾಗೂ ದಕ್ಷತೆ ಇರುವು ದನ್ನು ಮತ್ತು ಇದೇ ವಿಷಯದಲ್ಲಿ ಕಾಂಗ್ರೆಸ್‌ನ ಕುತಂತ್ರತೆ ಅಡಕವಾಗಿರುವುದನ್ನು...
ನವದೆಹಲಿ: ಕಾಂಗ್ರೆಸ್ ಪಕ್ಷವು ಇಂಧನ ಬೆಲೆ ಏರಿಕೆ ವಿರೋಧಿಸಿ ಜೂ.11ಕ್ಕೆ ದೇಶವ್ಯಾಪಿ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಂಡಿದೆ. ಹಲವಾರು ರಾಜ್ಯಗಳಲ್ಲಿ ಇಂಧನ ಬೆಲೆಗಳು ₹100 ದಾಟಿರುವ ಹಿನ್ನೆಲೆಯಲ್ಲಿ ವಿರೋಧ...