Thursday, 15th May 2025

MLA Munirathna: ಶಾಸಕ ಮುನಿರತ್ನಂ ನಾಯ್ಡು ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸುವಂತೆ ಡಿವೈಎಸ್ಪಿಗೆ ಮನವಿ

 ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಒತ್ತಾಯ. ಚಿಂತಾಮಣಿ: ಬೆಂಗಳೂರು ರಾಜರಾಜೇಶ್ವರಿ ನಗರ ವಿಧಾನಸಭಾ ಸದಸ್ಯರಾದ ಮುನಿರತ್ನಂ ನಾಯ್ಡು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತಯ್ತು ಒಕ್ಕಲಿಗ ಸಮುದಾಯದ ಬಗ್ಗೆ ಮಹಿಳೆಯರನ್ನು ಬಹಿರಂಗವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ,ಲAಚಕ್ಕೆ ಬೇಡಿಕೆ ಇಟ್ಟು ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪಿ ಅಡಿಯಲ್ಲಿ ಇವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ದೌರ್ಜನ್ಯ ತಿದ್ದುಪಡಿ ಕಾಯ್ದೆ ಅಡಿ ಪ್ರಕಾರ ದೂರು ದಾಖಲಿಸು ವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ […]

ಮುಂದೆ ಓದಿ

Ravindra Jadeja

Ravindra Jadeja: ಬಾಂಗ್ಲಾ ಟೆಸ್ಟ್‌ನಲ್ಲಿ ಮೂರು ದಾಖಲೆ ಮೇಲೆ ಕಣ್ಣಿಟ್ಟ ಜಡೇಜಾ

Ravindra Jadeja: ಜಡೇಜಾ ಬಾಂಗ್ಲಾ ವಿರುದ್ಧ 6 ವಿಕೆಟ್‌ ಉರುಳಿಸಿದರೆ 300 ವಿಕೆಟ್‌ ಕೆಡವಿದ ಭಾರತದ 6ನೇ ಬೌಲರ್‌ ಎಂಬ ದಾಖಲೆ ಬರೆಯಲಿದ್ದಾರೆ....

ಮುಂದೆ ಓದಿ

ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು: ಸಿ.ಎನ್.ನಾರಾಯಣಸ್ವಾಮಿ

ಚಿಕ್ಕಬಳ್ಳಾಪುರ: ದಲಿತ, ಶೋಷಿತ, ಹಿಂದುಳಿದ ಸಮುದಾಯದ ಘನತೆಗೆ ಧಕ್ಕೆ ತರುವ ಮಾತಗಳನ್ನಾಡಿರುವ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ, ಕಾನೂನು ರೀತಿಯ...

ಮುಂದೆ ಓದಿ

PCOS Problem

PCOS Problem: ಪಿಸಿಒಎಸ್ ಸಮಸ್ಯೆ ಇರುವವರು ಡೈರಿ ಉತ್ಪನ್ನಗಳನ್ನು ಸೇವಿಸಬಹುದೇ?

PCOS Problem ಹಾರ್ಮೋನುಗಳ ಅಸಮತೋಲನ ಉಂಟಾಗಿ ಅನಿಯಮಿತ ಮುಟ್ಟಿನ ಸಮಸ್ಯೆ ಕಾಡುತ್ತದೆ. ಹಾಗಾಗಿ ಅನೇಕ ಮಹಿಳೆಯರು ಈ ಸಮಸ್ಯೆಯನ್ನು ನಿವಾರಿಸಲು ತಮ್ಮ ಆಹಾರಗಳಲ್ಲಿ ಬದಲಾವಣೆಗಳನ್ನು ಮಾಡುತ್ತಾರೆ. ಯಾಕೆಂದರೆ...

ಮುಂದೆ ಓದಿ

Glowing Skin Tips
Glowing Skin Tips: ಹೊಳೆಯುವ ತ್ವಚೆಗಾಗಿ ಆಲಂ ಅನ್ನು ಹೀಗೆ ಬಳಸಿ

Glowing Skin Tips ಮುಖದ ಸಮಸ್ಯೆ ಹೆಚ್ಚಿನವರನ್ನು ಕಾಡುತ್ತಿರುತ್ತದೆ.ಕೆಲವರು ಸಣ್ಣಪುಟ್ಟದ್ದಕ್ಕೂ ವೈದ್ಯರ ಮೊರೆ ಹೋಗುತ್ತಾರೆ. ಇನ್ನು ಕೆಲವರು ದುಡಿದ ಅಷ್ಟೂ ದುಡ್ಡನ್ನು ತಮ್ಮ ಚರ್ಮದ ಸಮಸ್ಯೆಗೆ ಹಾಕುತ್ತಾರೆ....

ಮುಂದೆ ಓದಿ

HD Kumaraswamy
HD Kumaraswamy: ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯಲ್ಲ, ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ: ಎಚ್‌ಡಿಕೆ

ಬೆಂಗಳೂರು: ಮಾನವ ಸರಪಳಿ ಮಾಡಿದರೆ ಪ್ರಜಾಪ್ರಭುತ್ವ (Democracy) ಉಳಿಯುತ್ತದೆಯೇ ಎಂದು ಕಾಂಗ್ರೆಸ್‌ (Congress) ಸರಕಾರವನ್ನು ಪ್ರಶ್ನಿಸಿರುವ ಕೇಂದ್ರ ಭಾರಿ ಕೈಗಾರಿಕೆ ಸಚಿವ ಎಚ್‌ಡಿ ಕುಮಾರಸ್ವಾಮಿ (Central Minister...

ಮುಂದೆ ಓದಿ

Egg For Hair
Egg For Hair: ಮೊಟ್ಟೆಯನ್ನು ಎಣ್ಣೆಯೊಂದಿಗೆ ಬೆರೆಸಿ ಹಚ್ಚುವುದರಿಂದ ಕೂದಲು ಬೆಳೆಯುತ್ತದೆಯೆ?

ಕೂದಲ ಬೆಳವಣಿಗಾಗಿ (Egg For Hair) ಕೆಲವರು ಏನೇನೋ ಸರ್ಕಸ್ ಮಾಡುತ್ತಾರೆ. ಮೊಟ್ಟೆ ಹಾಗೂ ಎಣ್ಣೆ ಕೂಡ ಕೂದಲಿನ ಬೆಳವಣಿಗೆಗೆ ತುಂಬಾನೇ ಒಳ್ಳೆಯದು. ಇದು ಕೂದಲಿನ...

ಮುಂದೆ ಓದಿ

IND vs BAN
IND vs BAN: ಚೆನ್ನೈಗೆ ಬಂದಿಳಿದ ಬಾಂಗ್ಲಾ ತಂಡಕ್ಕೆ ಭರ್ಜರಿ ಸ್ವಾಗತ; ಇಲ್ಲಿದೆ ವಿಡಿಯೊ

IND vs BAN: ಹಿಂದುಗಳ ಮೇಲಿನ ದಾಳಿಯ ನಂತರ ಬಾಂಗ್ಲಾದ ವಿರುದ್ಧ ಭಾರತದಲ್ಲಿ ಹೆಚ್ಚಿನ ಆಕ್ರೋಶವಿದೆ. ಹೀಗಾಗಿ ಬಾಂಗ್ಲಾ ತಂಡಕ್ಕೆ ಬಿಗಿ ಭದ್ರತಾ ವ್ಯವಸ್ಥೆಗಳನ್ನು...

ಮುಂದೆ ಓದಿ

R Ashok
Mandya Violence: ನಾಗಮಂಗಲ ಗಲಭೆ ಹಿಂದೆ ನಿಷೇಧಿತ ಸಂಘಟನೆಗಳ ಕೈವಾಡ: ಆರ್.ಅಶೋಕ್‌ ಆರೋಪ

Mandya Violence: ನಾಗಮಂಗಲ ಗಲಭೆ ಪ್ರಕರಣದಲ್ಲಿ ಸರ್ಕಾರ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಮೊದಲ 23 ಆರೋಪಿಗಳು ಹಿಂದುಗಳೇ ಆಗಿರುವುದರಿಂದ ಪೋಲಿಸರು ನಿಷೇಧಿತ ಸಂಘಟನೆಗಳ ಒತ್ತಡದಲ್ಲಿದ್ದಾರೆಯೇ ಎಂಬ ಸಂದೇಹ ಮೂಡುತ್ತಿದೆ...

ಮುಂದೆ ಓದಿ

Golden Milk Benefits
Golden Milk Benefits: ಗೋಲ್ಡನ್ ಮಿಲ್ಕ್‌ ಎಂದರೇನು? ಇದನ್ನು ಕುಡಿದರೆ ಆಗುವ ಪ್ರಯೋಜನಗಳೇನು?

Golden Milk Benefits ಈಗಿನ ಪರಿಸ್ಥಿತಿಯಲ್ಲಿ ದೇಹದ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ.ಎಲ್ಲದಕ್ಕೂ ವೈದ್ಯರ ಮೊರೆ ಹೋಗುವ ಬದಲು ಮನೆಯಲ್ಲಿಯೇ ಕೆಲವೊಂದು ಮನೆಮದ್ದುಗಳನ್ನು ಮಾಡಿಕೊಳ್ಳುವ ಮೂಲಕ ಆರೋಗ್ಯವನ್ನು...

ಮುಂದೆ ಓದಿ