ಮುಂಬೈ: ಏಷ್ಯನ್ ಷೇರುಮಾರುಕಟ್ಟೆಯಲ್ಲಿನ ಭರ್ಜರಿ ವಹಿವಾಟಿನ ಪರಿಣಾಮ ಮುಂಬೈ ಷೇರುಪೇಟೆಯ ಮೇಲೆ ಬೀರಿದೆ. ಬುಧವಾರ ಸಂವೇದಿ ಸೂಚ್ಯಂಕ 380 ಅಂಕಗಳಷ್ಟು ಏರಿಕೆಯೊಂದಿಗೆ ವಹಿವಾಟು ಮುಕ್ತಾಯಗೊಳಿಸಿದೆ. ಷೇರುಪೇಟೆಯ ಸಂವೇದಿ ಸೂಚ್ಯಂಕ 379.99 ಅಂಕಗಳ ಏರಿಕೆಯಾಗಿದ್ದು, 51,017,51ರ ಗಡಿ ತಲುಪುವ ಮೂಲಕ ದಿನಾಂತ್ಯದ ವಹಿವಾಟು ಅಂತ್ಯಗೊಳಿಸಿದೆ. ಎನ್ ಎಸ್ ಇ ನಿಫ್ಟಿ 93 ಅಂಕ ಏರಿಕೆಯಾಗಿದ್ದು, 15,301.45ರ ಗಡಿ ದಾಟಿದೆ. ಕೋವಿಡ್ ಎರಡನೇ ಅಲೆಯ ನಡುವೆಯೂ ಆರ್ಥಿಕ ಚೇತರಿಕೆಯಾಗುತ್ತಿರುವುದು ಹೂಡಿಕೆದಾರರಲ್ಲಿ ಭರವಸೆ ಮೂಡಿಸಿದೆ.
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಸಂತಾಪ ಬೆಂಗಳೂರು: ದೊರೆಸ್ವಾಮಿ ಅವರು ಹೋರಾಟಗಾರರಷ್ಟೇ ಅಲ್ಲ, ಪತ್ರಕರ್ತರೂ ಆಗಿದ್ದರು. ಇಳಿ ವಯಸ್ಸಿನಲ್ಲೂ ಸಮಾಜ ಹೋರಾಟಗಳಲ್ಲಿ...
ನವದೆಹಲಿ/ಮುಂಬೈ: ಕೇಂದ್ರ ಸರ್ಕಾರವು ಚಿನ್ನದ ಆಭರಣಗಳು ಮತ್ತು ಕಲಾಕೃತಿಗಳ ಕಡ್ಡಾಯ ಹಾಲ್ ಮಾರ್ಕ್ ಮಾಡುವ ಗಡುವನ್ನ ಜೂನ್ 15 ರವರೆಗೆ ವಿಸ್ತರಿಸಿದೆ. ‘ಕೋವಿಡ್ ಹಿನ್ನೆಲೆಯಲ್ಲಿ, ಆಭರಣ ತಯಾರಕರಿಗೆ...
ನವದೆಹಲಿ : ಬ್ಲ್ಯಾಕ್ ಫಂಗಸ್ (ಕಪ್ಪುಶಿಲೀಂಧ್ರ) ರೋಗದ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ಸೋಮವಾರ ರಾಜ್ಯಗಳಿಗೆ 19,420 ಸೀಸೆ (ವಯಲ್ಸ್) ಲಿಪೋಸೊಮಾಲ್ ಎಂಫೋಟೆರಿಸಿನ್-ಬಿ ಚುಚ್ಚುಮದ್ದನ್ನು ಹಂಚಿಕೆ ಮಾಡಿದೆ ಎಂದು...
ವಿನಾಯಕ ಭಟ್ ನರೂರು 2008 ರ ಸೆಪ್ಟೆಂಬರ್ ತಿಂಗಳ ಆರನೇ ತಾರೀಕು. ಡಿಜಿಟಲ್ ಚಿತ್ರದಲ್ಲಿ ದಾಖಲಾದ ವಿವರ ಅದು. ಮಾಮೂಲಿನಂತೆ ಮಗಳೊಡನೆ ಗುಡವಿ ಪಕ್ಷಿಧಾಮಕ್ಕೆ ಭೇಟಿ ಕೊಟ್ಟು...
ನವದೆಹಲಿ: ಮೇ.2ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ನಡೆಯುವ ಎಲ್ಲಾ ವಿಜಯೋತ್ಸವ ಸಂಭ್ರಮಾಚರಣೆಗೆ ಕೇಂದ್ರ ಚುನಾವಣಾ ಆಯೋಗ ಬ್ರೇಕ್ ಹಾಕಿದೆ. ಮದ್ರಾಸ್ ಹೈಕೋರ್ಟ್ ನ್ಯಾಯಪೀಠ ಚುನಾವಣಾ ಆಯೋಗಕ್ಕೆ ತರಾಟೆಗೆ...
ನವದೆಹಲಿ: ದೇಶದಾದ್ಯಂತ ಕರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ 3,23,144 ಮಂದಿಗೆ ಕರೋನಾ ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ. ಒಂದೇ ದಿನ 2,771 ಸೋಂಕಿತರು ಮೃತಪಟ್ಟಿದ್ದು,...
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಕೋವಿಡ್ ಸಾಂಕ್ರಾಮಿಕ ಮತ್ತು ಆಸ್ಪತ್ರೆಯಲ್ಲಿ ಆಕ್ಸಿಜನ್ ಬಿಕ್ಕಟ್ಟು ಕುರಿತಂತೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ವೇಳೆ ದೆಹಲಿ...
ಬೆಂಗಳೂರು: ಕಳೆದ ಗುರುವಾರ ಏಕಾಏಕಿ ಅಂಗಡಿಗಳನ್ನು ಬಂದ್ ಮಾಡಿಸಿದರು. ರಾಜ್ಯದಲ್ಲಿ ಅಘೋಷಿತ ಲಾಕ್ ಡೌನ್ ಜಾರಿಯಾಗಿದೆ. ಪ್ರತಿದಿನ ನಿಯಮಗಳನ್ನು ಬದಲಿಸುತ್ತಿದ್ದಾರೆ. ಕರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿ...
ನವದೆಹಲಿ: ಕೋವಿಡ್-19 ಸೋಂಕಿಗೆ ಒಳಗಾಗಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಪುತ್ರ ಆಶೀಷ್ ಯೆಚೂರಿ(35) ಗುರುವಾರ ಮೃತಪಟ್ಟಿದ್ದಾರೆ. ಕರೋನಾ ಸೋಂಕು ಶ್ವಾಸಕೋಶಕ್ಕೆ ಹರಡಿದ ಬಳಿಕ...