ಐವತ್ತು ವರ್ಷಗಳ ಸುಧೀರ್ಘ ರಾಜಕೀಯ ಅನುಭವ ಹೊಂದಿರುವ ಕಾಂಗ್ರೆಸ್ಗ ಹಿರಿಯ ನಾಯಕ, ರಾಜ್ಯಸಭೆಯ ವಿರೋಧ ಪಕ್ಷದ ನೂತನ ನಾಯಕ ಮಲ್ಲಿಕಾರ್ಜುನ ಖರ್ಗೆ, ತಮ್ಮ ಆಲೋಚನೆಗಳನ್ನು ಇಂಗ್ಲಿಷ್ ದೈನಿಕಕ್ಕೆ ನೀಡಿದ ಸಂದರ್ಶನದಲ್ಲಿ ಹಂಚಿಕೊಂಡಿರುವುದು ಹೀಗೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ಸ್ಥಾನ ವನ್ನೂ ಕಾಂಗ್ರೆಸ್ ಕಳೆದುಕೊಂಡಿದೆ. ಇದೀಗ ರಾಜ್ಯಸಭೆಯಲ್ಲಿನ ನಿಮ್ಮ ನಾಯಕತ್ವವು ಕೇವಲ ಪ್ರಚಾರ ಎನಿಸಿಕೊಳ್ಳುತ್ತದೇಯೆ? ಇಲ್ಲಿ ಯಾವುದೇ ರೀತಿಯ ಭಾಗಶಃ ನಾಯಕತ್ವವೆಂಬುದು ಇಲ್ಲ, ನಮ್ಮದು ರಾಷ್ಟ್ರೀಯ ಪಕ್ಷ, ಸಾರ್ವತ್ರಿಕ ಚುನಾವಣೆಯಲ್ಲಿ ಸುಮಾರು 10 ಕೋಟಿ ಮತ ಪಡೆದಿದ್ದೇವೆ. ನಾನು […]
ಅಹಮದಾಬಾದ್: ಗುಜರಾತ್‌ನ ನಾಲ್ಕು ನಗರಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ವನ್ನು ಮುಂದಿನ 15 ದಿನಗಳ ಕಾಲ ವಿಸ್ತರಿಸಲಾಗಿದೆ. ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ನೇತೃತ್ವದಲ್ಲಿ...
ಫೆ. 27, 28ರಂದು ಎರಡು ದಿನಗಳ ಕಾಲ ವರ್ಚುವಲ್ ಮೂಲಕ ಟೈಕಾನ್ ಸಮಾವೇಶ ವಿಶೇಷ ವರದಿ: ವಿಶಾಲ ನಾಡಗೌಡ ಹುಬ್ಬಳ್ಳಿ: ಉತ್ತರ ಕರ್ನಾಟಕದಾಗ ಹುಬ್ಬಳ್ಳಿ ಸುಪ್ರಸಿದ್ಧ ಊರುಅನ್ನೋದರಾಗ ಸಂಶಯ...
ಬೇಲೂರು: ಸಮುದಾಯ ಭವನಗಳಲ್ಲಿ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡು, ಅದರ ಸದ್ಬಳಕೆಗೆ ಮುಂದಾಗಬೇಕು ಎಂದು ಸಚಿವ ಕೆ.ಗೋಪಾಲಯ್ಯ ತಿಳಿಸಿದರು. ಪಟ್ಟಣದ ಹಳೇಬೀಡು ರಸ್ತೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನಕ್ಕೆ ಎರಡು...
ಬೇಲೂರು: ವಿದ್ಯುತ್ ಕಂಬ ತೆರವುಗೊಳಿಸಿದೆ ಕಾಂಕ್ರೀಟ್ ರಸ್ತೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಎತ್ತಿನಹೊಳೆ ಕಾರ್ಯಪಾಲಕ ಅಭಿಯಂತರರಿಗೆ ವೇದಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಚಳಿ ಬಿಡಿಸಿದ ಘಟನೆ ತಾಲೂಕಿನ ಅಂಗಡಿಹಳ್ಳಿ...
ವಾರದ ತಾರೆ: ಬಬಿತಾ ರಜಪೂತ್ ವಿಶೇಷ ಲೇಖನ: ವಿರಾಜ್ ಕೆ.ಅಣಜಿ ಪರಿಸರ ಹೋರಾಟಗಾರರ ಕೆಲಸವೀಗ ಪರಿಸರಕ್ಕಿಂತ ಬದಲಾಗಿ ವೇದಿಕೆಗಳಲ್ಲೇ ಹೆಚ್ಚಾಗಿ ನಡೆಯುತ್ತಿರುವುದು ವಿಪರ್ಯಾಸ. ಮಾಧ್ಯಮ, ಸಾಮಾಜಿಕ ಜಾಲತಾಣ...
ನವದೆಹಲಿ: ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.13ರಂದು ದೆಹಲಿ ಪೊಲೀಸರಿಂದ ಬಂಧಿಯಾದ ಪರಿಸರ ಹೋರಾಟ ಗಾರ್ತಿ ದಿಶಾ ರವಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೆಹಲಿ...
ಚಮೋಲಿ (ಉತ್ತರಾಖಂಡ) : ಚಮೋಲಿಯಲ್ಲಿ ಹಿಮ ನದಿ ಪ್ರವಾಹದಿಂದ ಉಂಟಾದ ವಿನಾಶದ ನಂತರ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿದ್ದು, ಭಾನುವಾರ 12 ಮೃತದೇಹಗಳನ್ನ ಸುರಂಗದಿಂದ ಹೊರ...
ಚೆನ್ನೈ: ಭಾರತದ ನೀಡಿದ 329 ರನ್‌ಗಳಿಗೆ ಉತ್ತರವಾಗಿ ಇಂಗ್ಲೆಂಡ್ ತಂಡ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದೆ. ಆದರೆ,...
ಚೆನ್ನೈ: ಭಾರತದ ನೀಡಿದ 329 ರನ್‌ಗಳಿಗೆ ಉತ್ತರವಾಗಿ ಇಂಗ್ಲೆಂಡ್ ತಂಡ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದೆ. ನಿಖರ ದಾಳಿಗೆ...