Wednesday, 14th May 2025

ಗ್ರಾ.ಪಂ ಚುನಾವಣೆ: ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆ ಹಂಚಿಕೆ

ಬೆಳಗಾವಿ: ಜಿಲ್ಲೆಯಲ್ಲಿ ಜರಗುತ್ತಿರುವ ಗ್ರಾಮ ಪಂಚಾಯತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವು ದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ. ಕಾರಣ ಎಲ್ಲಾ ರಾಜಕೀಯ ಪಕ್ಷದ ಮುಖಂಡರುಗಳಿಗೆ ಹಾಗೂ ಸ್ಪರ್ಧಾಳುಗಳಿಗೆ ಕಾನೂನು ಉಲ್ಲಂಘನೆಯಾಗದಂತೆ ತಡೆಯಲು ಈ ಕೆಳಕಂಡ ಅಂಶಗಳನ್ನು ಗಮನಕ್ಕೆ ತರಲಾಗಿದೆ. 1) ರಾಜಕೀಯ ಪಕ್ಷಗಳು ಸಭೆ, ಸಮಾರಂಭ ಎರ್ಪಡಿಸಿ, ವೇದಿಕೆಯ ಮೇಲೆ ಪಕ್ಷದ ಭಾವುಟ, ಬ್ಯಾನರ್‍ಗಳನ್ನು ಬಳಸುವಂತಿಲ್ಲ. 2) ಸ್ಪರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ/ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು ಹಾಗೂ ಅವರ ಪರವಾಗಿ […]

ಮುಂದೆ ಓದಿ

ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

ಶಿರಸಿ: ರಾಜ್ಯದ ಸಾರಿಗೆ ನೌಕರರು ಮುಂದಿಟ್ಟಿರುವ ಬಹುತೇಕ ಬೇಡಿಕೆಯನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ರೈತ ನಾಯಕರು ಎಂದು ಎನಿಸಿಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ ಅವರ ಯಾವುದೇ...

ಮುಂದೆ ಓದಿ

ಅಡಕೆ, ವೀಳ್ಯದೆಲೆ, ಸುಣ್ಣದ ಕಥೆ

ಸುಧಕ್ಕನ ಕತೆಗಳು ಸುಧಾಮೂರ್ತಿ ಇಂದು ವಿಷ್ಣುಕಾಕಾನ ಮನೆಯಲ್ಲಿ ಎಲ್ಲರಿಗೂ ಔತಣ. ದಾಮೂ ಬಗೆಬಗೆಯ ತಿನಿಸು ಮಾಡಿದ್ದ. ಉತ್ತರ ಭಾರತದ ಕಚೋರಿ, ಸಮೋಸ, ಅಂಗಡಿಯಿಂದ ಬಂದಿದ್ದವು. ಅಜ್ಜ ಧಾರವಾಡದ...

ಮುಂದೆ ಓದಿ

ಅಂಬೇಡ್ಕರ್ ಭಾವಚಿತ್ರಕ್ಕೆ ಅಂಬೇಡ್ಕರ್ ಯುವಕ ಸಂಘದಿಂದ ಪೂಜೆ

ಚಿಕ್ಕನಾಯಕನಹಳ್ಳಿ : ತಾಲ್ಲೂಕಿನ ಕಾತ್ರಿಕೆಹಾಲ್ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನವನ್ನು ಆಧರಿಸಿದ ಜೀ ಕನ್ನಡ ವಾಹಿನಿಯ ಧಾರಾವಾಹಿ ಮಹಾನಾಯಕ ಅಂಬೇಡ್ಕರ್ ಭಾವಚಿತ್ರಕ್ಕೆ ಅಂಬೇಡ್ಕರ್ ಯುವಕ...

ಮುಂದೆ ಓದಿ

ಜಾಸ್ ‌ಟೋಲ್‌ಗೇಟ್ ಬಳಿ ಜಮಾಯಿಸಿದ್ದ ನೂರಾರು ಪೊಲೀಸರು

ರೈತರನ್ನು ತಡೆದ ಪೊಲೀಸರ ಅಡ್ಡಿ ವಿರುದ್ದ ಕಿಡಿ ಕಾರಿದ ಮುಖಂಡರು ತುಮಕೂರು: ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ರೈತರಿಗೆ ಮಾರಕವಾಗುವ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿಂದು...

ಮುಂದೆ ಓದಿ

ಎರಡನೇ ಚುಟುಕು ಟಿ20: ಟಾಸ್ ಗೆದ್ದ ಭಾರತ, ಬೌಲಿಂಗ್ ಆಯ್ಕೆ

ಸಿಡ್ನಿ: ಸಿಡ್ನಿಯಲ್ಲಿ ನಡೆಯಲಿರುವ ಎರಡನೇ ಚುಟುಕು ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್‌ ಗೆದ್ದು, ಫೀಲ್ಡಿಂಗ್‌ ಆರಿಸಿ ಕೊಂಡಿದೆ. ಈಗಾಗಲೇ ಮೊದಲ ಪಂದ್ಯ ಗೆದ್ದಿರುವ ಪ್ರವಾಸಿಗರಿಗೆ ಎರಡನೇ...

ಮುಂದೆ ಓದಿ

ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮ ಉದ್ಘಾಟನೆ

ತುಮಕೂರು:  ವಿವಿಯಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮವನ್ನು ಕುಲಪತಿ ಪ್ರೊ.ವೈ.ಎಸ್. ಸಿದ್ದೇಗೌಡ ಉದ್ಘಾಟಿಸಿದರು. ರೆಡ್‌ಕ್ರಾಸ್‌ನ ಸಭಾಪತಿಗಳಾದ ಎಸ್.ನಾಗಣ್ಣ, ಡಾ.ವಿ.ಎಲ್.ಎಸ್. ಕುಮಾರ್,...

ಮುಂದೆ ಓದಿ

ಶಿಖರ್ ಧವನ್‌’ಗೆ 35ನೇ ಹುಟ್ಟುಹಬ್ಬದ ಸಂಭ್ರಮ

ನವದೆಹಲಿ: ಭಾರತದ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್‌ ಶಿಖರ್ ಧವನ್ ಶನಿವಾರ ತಮ್ಮ 35ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದ್ದಾರೆ. ಧವನ್ 2010ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ನಡೆದ ಏಕದಿನ...

ಮುಂದೆ ಓದಿ

ಕಿವೀಸ್‌ ಆಲ್ರೌಂಡರ್‌ ಕೋರಿ ಆಂಡರ್ಸನ್‌ ಕ್ರಿಕೆಟ್‌ನಿಂದ ನಿವೃತ್ತಿ

ವೆಲ್ಲಿಂಗ್ಟನ್: ನ್ಯೂಜಿಲೆಂಡ್‌ ನ ಸ್ಪೋಟಕ ಆಟಗಾರ ಕೋರಿ ಆಯಂಡರ್ಸನ್ ವೃತ್ತಿಪರ ಕ್ರಿಕೆಟಿಗೆ ರಾಜೀನಾಮೆ ನೀಡಿದ್ದಾರೆ. ಊಹಾಪೋಹಗಳಿಗೆ ತೆರೆ ಎಳೆದ ಆಯಂಡರ್ಸನ್ , ಸುದ್ದಿಯನ್ನು ಖಚಿತಪಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ...

ಮುಂದೆ ಓದಿ

ದೈವ ಭೂತದ ಮರಗಳು ಮತ್ತು ಮೆಥುಸಲಾಹ್‌ ವೃಕ್ಷದ ಶಾಪ

ಶಿಶಿರಕಾಲ ಶಿಶಿರ್‌ ಹೆಗಡೆ ನಮ್ಮ ಮನೆಯಲ್ಲಿ ಕೊಯ್ಲು ಮಾಡಿದ ಅಡಿಕೆಗೆ ಬಿಸಿಲು ತಾಗಿ ಒಣಗಿದ ಕೂಡಲೇ ಶಿವಿ ಮತ್ತು ತಂಡಕ್ಕೆ ಅಡಿಕೆ ಸುಲಿಯಲು ಬುಲಾವ್ ಕಳಿಸಲಾಗುತ್ತಿತ್ತು. ಮೆಟ್ಟುಗತ್ತಿಯ ಮೇಲೆ...

ಮುಂದೆ ಓದಿ