ಬೆಂಗಳೂರು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ನಾಗಠಾಣದಲ್ಲಿ ಕರ್ನಾಟಕ ಮೂಲದ ಸ್ವಾಮೀಜಿ ಹತ್ಯೆಯ ಸತ್ಯಾಸತ್ಯತೆ ಹೊರಗೆಡವಬೇಕು. ರಾಜ್ಯದ ಗೃಹಸಚಿವರು ಮಹಾರಾಷ್ಟ್ರದ ಗೃಹಸಚಿವರೊಂದಿಗೆ ಮಾತನಾಡಿ ಅಲ್ಲಿರುವ ಉಳಿದ ಲಿಂಗಾಯತ ಶ್ರೀಗಳಿಗೆ ರಕ್ಷಣೆಗೆ ಮುಂದಾಗಬೇಕೆಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಹಾರಾಷ್ಟ್ರದಲ್ಲಿ ಹತ್ಯೆಯಾದ ಸ್ವಾಮೀಜಿ ಕರ್ನಾಟಕದ ಬಳ್ಳಾರಿಯ ಹಗರಿಬೊಮ್ಮನಹಳ್ಳಿಯ ಮೂಲದವರಾಗಿದ್ದು, ಮಹಾರಾಷ್ಟ್ರ ದ ನಾಗಠಾಣದಲ್ಲಿ ಮಠ ಕಟ್ಟಿಕೊಂಡಿದ್ದರು. ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡುತ್ತಿದ್ದರು. ನಾಗಪುರದಲ್ಲಿ ಪಶುಪತಿ ಶಿವಾಚಾರ್ಯರನ್ನು ಹತ್ಯೆ ಮಾಡಲಾಗಿದೆ. ಈಗಾಗಲೇ ಆರೋಪಿಯನ್ನು […]
ದೆಹಲಿ: ಅಂತರರಾಜ್ಯ ಪ್ರಯಾಣಿಕ ರೈಲುಗಳ ಕಾರ್ಯಾಚರಣೆಯನ್ನು ಎಚ್ಚರವಹಿಸಿ ಆರಂಭಿಸುವ ಸರಕಾರದ ನಿರ್ಧಾರವನ್ನು ಸ್ವಾಗತಿಸಿರುವ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ, ಹಂತ ಹಂತವಾಗಿ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು ಕಿಸ್ ಸಿನಿಮಾ ನಿರ್ದೇಶಕ ಎ.ಪಿ.ಅರ್ಜುನ್ ಅನ್ನಪೂರ್ಣ ಅವರನ್ನು ವರಿಸಿದ್ದಾರೆ. ಕರೋನಾ ಹಾವಳಿಯ ನಡುವೆ ಸಾಮಾಜಿಕ ಅಂತರ ಕಾಯ್ದುಕೊಂಡು ಚಲನಚಿತ್ರ ನಿರ್ದೇಶಕ ಎ.ಪಿ.ಅರ್ಜುನ್ ಅನ್ನಪೂರ್ಣ...
– ವಿಶ್ವೇಶ್ವರ ಭಟ್ ಪತ್ರಿಕೋದ್ಯಮದಲ್ಲಿ ಒಂದು ಮಾತಿದೆ – ‘ಕ್ಷಮೆ ಕೇಳಲು ಸಿದ್ಧನಿರುವ ಸಂಪಾದಕ ಎಂಥ ಲೇಖನವನ್ನಾದರೂ ಪ್ರಕಟಿಸುತ್ತಾನೆ. ಯಾರನ್ನು ಬೇಕಾದರೂ ಎದುರು ಹಾಕಿಕೊಳ್ಳುತ್ತಾನೆ.’ ಆದರೆ ಕ್ಷಮೆ...
ದಾವಣಗೆರೆ: ದಾವಣಗೆರೆಯಲ್ಲಿ ಇಂದು ಹೊಸದಾಗಿ 12 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಈ ಪೈಕಿ 50 ವರ್ಷದ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ...
ವಾಷಿಂಗ್ಟನ್: ಮಹಾಮಾರಿ ಕರೋನಾ ವೈರಸ್ ದಾಳಿಯಿಂದ ತತ್ತರಿಸುತ್ತಿರುವ ಅಮೆರಿಕದಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಸೋಂಕಿತರ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆ ಕಂಡು ಬಂದಿದೆ....
ದೆಹಲಿ: ಭಾರತದ ವಿರುದ್ಧ ಒಂದಿಲ್ಲೊಂದು ತಗಾದೆ ಮಾಡುತ್ತಿರುವ ಪಾಕಿಸ್ತಾನ ಈಗ ಮತ್ತೊಮ್ಮೆ ಗಿಲ್ಗಿಟ್ ಬಲ್ಟಿಸ್ತಾನ್ ಪ್ರದೇಶದ ವಿಷಯದಲ್ಲೂ ಮತ್ತೊಮ್ಮೆ ಕ್ಯಾತೆ ತೆಗೆದಿದೆ. ಆದರೆ ಭಾರತ ಪಾಕ್ ನರಿ...
ದೆಹಲಿ: ಭ್ರಷ್ಟಾಚಾರ ನಿಗ್ರಹ ಪ್ರಾಾಧಿಕಾರ ಲೋಕಪಾಲ್‌ನ ಸದಸ್ಯ ನಿವೃತ್ತ ನ್ಯಾಾಯಮೂರ್ತಿ ಅಜಯ್ ಕುಮಾರ್ ತ್ರಿಿಪಾಠಿ ಕರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಎ.ಕೆ.ತ್ರಿಿಪಾಠಿ ಅವರಿಗೆ ಸುಮಾರು ಒಂದು ತಿಂಗಳ ಹಿಂದೆ...
ಬೆಂಗಳೂರು; ಬಾಣಸವಾಡಿ ಹಾಗೂ ಕೆ ಆರ್ ಪುರಂ ಉಪವಿಭಾಗಳಲ್ಲಿ ನಡೆಸಿದ ಧಿಡೀರ್ ಕಾರ್ಯಾಚರಣೆಯಲ್ಲಿ 155 ಲೀಟರ್ ಸೇಂದಿ ವಶಪಡಿಸಿಕೊಂಡ ನಾಶ ಪಡಿಸಲಾಯಿತು, ಕೃತ್ಯಕ್ಕೆ ಬಳಸುತ್ತಿದ್ದ ಒಂದು ಆಟೋ...
ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಪಾದರಾಯನಪುರದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸರು ಮೇಲೆ ಹಲ್ಲೆ ಪ್ರಕರಣದ ಸಂಬಂಧ ಈವರೆಗೂ 54 ಮಂದಿ ಆರೋಪಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಗ್ಯ ಅಧಿಕಾರಿಗಳು...