ರಾಜಕೀಯ
VAO Recruitment 2024: ಗ್ರಾಮ ಆಡಳಿತಾಧಿಕಾರಿ ನೇಮಕಾತಿ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ವತಿಯಿಂದ ನಡೆಸಲಾಗಿತ್ತು. ಅದರ ಅನ್ವಯ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ಆಧಾರದ ಮೇಲೆ 1:3 ಪಟ್ಟಿಯನ್ನು ಪ್ರಕಟಿಸಿ ದಾಖಲಾತಿ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಆದರೆ, ತುಮಕೂರು ಜಿಲ್ಲೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ.
Jayadeva Hospital: ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿರುವ ಜನತೆ ಹೃದ್ರೋಗ ಸಮಸ್ಯೆಗಳಿಗೆ ಈಗ ಬೆಂಗಳೂರಿಗೆ ಬರುವ ಅಗತ್ಯವೇ ಇಲ್ಲ. ಕಲಬುರಗಿಯಲ್ಲೇ ಜಯದೇವ ಲೋಕಾರ್ಪಣೆಗೊಳಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ....
Maharashtra Government: ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ(Eknath Shinde) ಅವರಿಗೆ ನಗರಾಭಿವೃದ್ಧಿ, ವಸತಿ ಮತ್ತು ಲೋಕೋಪಯೋಗಿ ಖಾತೆಯನ್ನು ನೀಡಲಾಗಿದೆ. ಆದರೆ ಶಿಂಧೆ ಈ ಹಿಂದೆ ಹೊಂದಿದ್ದ ಗೃಹ ಖಾತೆಯನ್ನು...
ಮಹಿಳೆಯರಿಗೆ ಅಪಮಾನ, ಹೀನ ಮಾತುಗಳೇ ನಮ್ಮ ಸಂಸ್ಕೃತಿ ಎಂದು ಬಿಜೆಪಿ ಒಪ್ಪಿಕೊಳ್ಳಲಿ. ನಾವು ತಕರಾರು ಮಾಡುವುದಿಲ್ಲ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ. ಈ ಕುರಿತ...
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರ ವಿರುದ್ಧ ಅವಾಚ್ಯ ಶಬ್ದ ಬಳಸಿದ್ದಾರೆ ಎಂಬ ಆರೋಪ ಹೊತ್ತಿರುವ ಸಿಟಿ ರವಿ (CT Ravi) ಅವರನ್ನು ವಿಧಾನ ಪರಿಷತ್...
ವಕ್ಫ್ ಮಂಡಳಿ ಹಿಂದೂಗಳು ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ ಹೋರಾಟಕ್ಕೆ ತಕ್ಕ ಮಟ್ಟಿನ ಜಯ ಸಿಕ್ಕಿದೆ. ಬಿಜೆಪಿಯ...
Kannada Sahitya Sammelana: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಆಯೋಜಿಸಿದ್ದ ʼಸಾಹಿತ್ಯದಲ್ಲಿ ರಾಜಕೀಯ: ರಾಜಕೀಯದಲ್ಲಿ ಸಾಹಿತ್ಯʼ ಗೋಷ್ಠಿಯಲ್ಲಿ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿದ್ದಾರೆ....
Jaya Bachchan : ಸಾರಂಗಿ, ರಜಪೂತ್ ಹಾಗೂ ನಾಗಾಲ್ಯಾಂಡ್‌ನ ಮಹಿಳಾ ಸಂಸದರು ನಾಟಕ ಮಾಡುತ್ತಿದ್ದಾರೆ. ನಾನು ನನ್ನ ವೃತ್ತಿಜೀವನದಲ್ಲಿ ಇಂತಹ ನಟರನ್ನು ನಾನು ನೋಡಿಲ್ಲ. ಅವರ ನಟನೆಗೆ...
Arvind Kejriwal :ಎಎಪಿ ಮುಖ್ಯಸ್ಥ ಮತ್ತು ದಿಲ್ಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯಕ್ಕೆ...
Fact Check: ಲೋಕಸಭೆಯ ವಿಪಕ್ಷ ನಾಯಕ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸದ್ಯ ಬಿಜೆಪಿ ವಿರುದ್ದ ಪ್ರತಿಭಟನೆ ನಡೆಸುವ ಮೂಲಕ ಸದ್ದು ಮಾಡುತ್ತಿದ್ದಾರೆ. ಈ ಮಧ್ಯೆ ಅವರು...