ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ನಟಿಸುತ್ತಿರುವ ಗಜರಾಮ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಸಿನಿಮಾ ಸೆಟ್ಟೇರಿದ ದಿನದಿಂದಲೇ ಚಿತ್ರೀಕರಣ ಆರಂಭಿಸಿದ ಚಿತ್ರತಂಡ ಹದಿ ನಾರು ದಿನಗಳ ಕಾಲ ಶೂಟಿಂಗ್ ನಡೆಸಿದ್ದು, ಮೊದಲ ಹಂತದ ಚಿತ್ರೀಕರಣ ವನ್ನು ಪೂರ್ಣಗೊಳಿಸಿದೆ. ಹದಿನಾರು ದಿನಗಳ ಕಾಲ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಿದ್ದೇವೆ. ಮೊದಲ ಶೆಡ್ಯೂಲ್ ಮುಗಿದ್ದಿದ್ದು ಎರಡನೆ ಶೆಡ್ಯೂಲ್‌ಗಾಗಿ ಲೊಕೇಶನ್ ಹುಡುಕಾಟದಲ್ಲಿದ್ದೇವೆ. ಇನ್ನು ನಲವತ್ತು ದಿನಗಳ ಶೂಟಿಂಗ್ ಬಾಕಿಯಿದೆ ಎನ್ನುತ್ತಾರೆ ನಿರ್ದೇಶಕ ಸುನೀಲ್ ಕುಮಾರ್. ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸಹಾಯಕ ನಿರ್ದೇಶಕರಾಗಿ […]
ಪ್ರಶಾಂತ್.ಟಿ.ಆರ್ ರಾಣಾ, ಈ ಹೆಸರಿನಲ್ಲಿಯೇ ಒಂದು ಶಕ್ತಿ ಇದೆ. ಪಂಚಿಂಗ್ ಇದೆ. ಈಗ ಈ ಶೀರ್ಷಿಕೆಯಲ್ಲಿ ಸಿನಿಮಾ ಮೂಡಿಬಂದಿದೆ. ಶ್ರೇಯಸ್ ಮಂಜು ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು,...
ಸಿನಿಮಾ ಪ್ರೀತಿಯುಳ್ಳ ಒಂದಿಷ್ಟು ಸಮಾನ ಮನಸ್ಕರು ಸೇರಿ ಹೊಸತನದ ಕಥೆಯ ಹೊಂದಿರುವ ಕಂಬ್ಳಿಹುಳ ಚಿತ್ರವನ್ನು ನಿರ್ಮಿಸಿದ್ದಾರೆ. ಕಂಬ್ಳಿಹುಳ ಟೈಟಲ್ ಕೇಳಿದಾ ಗಲೇ ಕಚಗುಳಿ ಇಟ್ಟಂತಾಗುತ್ತದೆ. ಸಿನಿರಸಿಕರಲ್ಲಿ ಒಂದಿಷ್ಟು...
ಜೇಮ್ಸ್ ಕ್ಯಾಮರೂನ್ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ಅವತಾರ್ ೨ ಡಿಸೆಂಬರ್ ೧೬ರಂದು ತೆರೆಗೆ ಬರಲಿದೆ. ಸದ್ಯ ಚಿತ್ರದ ಅದ್ಭುತ ಟ್ರೇಲರ್ ರಿಲೀಸ್ ಆಗಿದ್ದು, ನೋಡುಗರನ್ನು ಹೊಸ ಲೋಕಕ್ಕೆ...
ನವೀರಾದ ಪ್ರೇಮಕಥೆಯ ಖಾಸಗಿ ಪುಟಗಳು ಸಿನಿಮಾ ತೆರೆಗೆ ಸಿದ್ಧವಾಗಿದ್ದು, ಇದೇ ೧೮ ರಂದು ರಾಜ್ಯಾದ್ಯಂತ ಬಿಡುಗಡೆ ಯಾಗಲಿದೆ. ಸಂತೋಷ್ ಶ್ರೀಕಂಠಪ್ಪ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರ ಟ್ರೇಲರ್...
ವಿಭಿನ್ನ ಶೀರ್ಷಿಕೆಯ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ವಿಭಿನ್ನವಾಗಿಯೇ ಪ್ರಮೋಷನ್ ಮಾಡುತ್ತಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಚಿತ್ರದ ಪೋಸ್ಟರ್ ಲಾಂಚ್ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದರು....
ನಿರ್ದೇಶಕ ಶ್ರೀನಿವಾಸ್ ರಾಜು ನಿರ್ದೇಶಿಸುವ ಬಹುತೇಕ ಚಿತ್ರಗಳು ವಿಭಿನ್ನವಾ ಗಿಯೇ ಮೂಡಿಬರುತ್ತವೆ. ಒಂದಷ್ಟು ವಿವಾದ ಗಳನ್ನು ಎಬ್ಬಿಸುತ್ತವೆ. ಈ ಹಿಂದೆ ತೆರೆಗೆ ಬಂದ ದಂಡುಪಾಳ್ಯ ರಾ ಸ್ಟೈಲ್...
ವಿಜಯ ರಾಘವೇಂದ್ರ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮತ್ತೊಂದು ಹೊಸ ಸಿನಿಮಾವನ್ನು ಒಪ್ಪಿ ಕೊಂಡಿದ್ದಾರೆ. ಸಿದ್ದ್ರುವ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಮರೀಚಿ ಎಂಬ ಚಿತ್ರದಲ್ಲಿ ನಟಿಸಲು...
ಪ್ರವೀಣ್ ರಾಮಕೃಷ್ಣ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಎವಿಡೆನ್ಸ್ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಅಂತಿಮ ಹಂತದ ಪೋಸ್ಟ್ ಪ್ರೊಸಕ್ಷನ್ ಕೆಲಸಗಳು ನಡೆಯುತ್ತಿವೆ. ಸದ್ಯದಲ್ಲೇ ಸಿನಿಮಾದ ಹಾಡುಗಳು ಹಾಗೂ ಟೀಸರ್ ಬಿಡುಗಡೆಯಾಗಲಿದೆ....
ಕನ್ನಡ ಚಿತ್ರರಂಗದ ಕನಸುಗಾರ ರವಿಮಾಮ. ಕಂಡ ಕನಸಿನಂತೆ ಸಾಗಿ ಆ ಕನಸನನ್ನು ನನಸು ಮಾಡಿದ ಹಠವಾದಿ. ಸಿನಿಮಾ ನಿರ್ಮಾಣವೇ ಕಡು ಕಷ್ಟ ಎಂದು ಕುಳಿತಿರುವಾಗ, ಕೋಟಿ ಕೋಟಿ...