ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಭಜರಂಗಿ 2 ಸೆಪ್ಟೆಂಬರ್‌ನಲ್ಲಿ ತೆರೆಗೆ ಬರಲಿ. ಹೀಗಿರುವಾಗಲೇ ಶಿವಣ್ಣನ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಶಿವರಾಜ್ ಕುಮಾರ್ ಅಭಿನಯದ 124 ನೇ ಚಿತ್ರ ಆಗಸ್ಟ್‌ನಲ್ಲಿ ಸೆಟ್ಟೇರಲಿದ್ದು, ಇದಕ್ಕಾಗಿ ಸಿದ್ಧತೆಗಳು ನಡೆದಿವೆ. ರಾಮ್ ದುಲಿಪುಡಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 124 ನೇ ಚಿತ್ರದಲ್ಲಿ ಶಿವಣ್ಣನಿಗೆ ನಾಯಕಿಯಾಗಿ ಯಾರು ನಟಿಸಲಿದ್ದಾರೆ ಎಂಬ ಕುತೂಹಲ ಸಹಜವಾಗಿಯೇ ಅಭಿಮಾನಿಗಳನ್ನು ಕಾಡುತ್ತಿತ್ತು. ಅದಕ್ಕೂ ಈಗ ಉತ್ತರ ಸಿಕ್ಕಿದ್ದು, ಮೆಹ್ರೀನ್ ಪಿರ್ಜಾಡಾ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಲಿದ್ದಾರೆ. […]
ಪ್ರಶಾಂತ್ ಟಿ.ಆರ್. ಕಣ್ಣ ಹೊಡಿಯಾಕ… ಎಂದು ಹಾಡಿ ಕುಣಿದು, ಕನ್ನಡ ಸಿನಿಪ್ರಿಯರ ಮನಸೂರೆಗೊಂಡ ರಾಬರ್ಟ್ ಸುಂದರಿ ಆಶಾಭಟ್ ಸದ್ಯ ಮುಂಬೈನಲ್ಲಿದ್ದಾರೆ. ಬಾಲಿವುಡ್‌ನ ಜಂಗ್ಲಿ ಚಿತ್ರದ ಮೂಲಕವೇ ನಟನೆಗೆ...
ರಾಜಾಮೌಳಿ ಶ್ರಮಕ್ಕೆ ಬಹುಪರಾಕ್ ಬಾಹುಬಲಿ ಬಳಿಕ ರಾಜಮೌಳಿ ನಿರ್ದೇಶಿಸುತ್ತಿರುವ ಆರ್‌ಆರ್ ಆರ್ ಚಿತ್ರದ ಪೋಸ್ಟರ್, ಟೀಸರ್ ಮೂಲಕವೇ ಕುತೂಹಲ ಹೆಚ್ಚಿಸಿತ್ತು. ಈಗ ಚಿತ್ರದ ಮೇಕಿಂಗ್ ವಿಡಿಯೊ ಬಿಡುಗಡೆಯಾಗಿದ್ದು,...
ರಿಯಲ್ ಸ್ಟಾರ್ ಉಪೇಂದ್ರ ಲಾಕ್‌ಡೌನ್ ಬಳಿಕ ಮತ್ತೆ ನಟನೆಗೆ ಮರಳಿದ್ದಾರೆ. ಕಬ್ಜ ಸಿನಿಮಾದಲ್ಲೂ ಬ್ಯುಸಿಯಾಗಿ ರುವ ಉಪ್ಪಿ. ಅದರ ಜತೆಗೆ ಭ್ರಷ್ಟರ ಲಗಾಮ್ ಹಿಡಿದು ಹೆಡಮುರಿ ಕಟ್ಟಲು...
ರೋರಿಂಗ್ ಸ್ಟಾರ್ ಶ್ರೀಮುರಳಿ ಮದಜಗನಾಗಿ ಘೀಳಿಡಲು ರೆಡಿಯಾಗುತ್ತಿದ್ದಾರೆ. ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಈಗ ಅಂತಿಮ ಹಂತದ ಚಿತ್ರೀಕರಣಕ್ಕೆ ಸಜ್ಜಾಗಿದೆ. ಕ್ಲೈಮ್ಯಾಕ್ಸ್ ಫೈಟ್, ಇಂಟ್ರೊಡಕ್ಷನ್ ಸಾಂಗ್ ಹಾಗೂ...
ರಾಬರ್ಟ್ ಯಶಸ್ಸಿನ ಖುಷಿಯಲ್ಲಿರುವ ದರ್ಶನ್, ವೀರ ಮದಕರಿನಾಯಕನಾಗಿ ಅಬ್ಬರಿಸಲು ಸಿದ್ಧವಾಗಿದ್ದಾರೆ. ಈಗಾಗಲೇ ಚಿತ್ರದ ಮೊದಲ ಶೆಡ್ಯುಲ್ ಮುಗಿಸಿದ್ದು, ಮುಂದಿನ ಭಾಗದ ಚಿತ್ರೀಕರಣಕ್ಕಾಗಿ ಅಗತ್ಯ ತಯಾರಿ ನಡೆಸುತ್ತಿದ್ದಾರೆ. ಸದ್ಯ...
ಹೊಸ ಪ್ರತಿಭೆಗಳೇ ಸೇರಿಕೊಂಡು ಮಾಸ್ಟರ್ ಮೈಂಡ್ ಎನ್ನುವ ಮೂವತ್ತೆರಡು ನಿಮಿಷದ ಚಿತ್ರವೊಂದನ್ನು ಸಿದ್ದಪಡಿಸಿದ್ದಾರೆ. ಈ ಚಿತ್ರವನ್ನು ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ವೀಕ್ಷಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಎ.ವಿ.ಸುರೇಶ್ ಮೈಂಡ್...
ಸಸ್ಪೆನ್ಸ್, ಥ್ರಿಲ್ಲರ್ ಕಥೆಯ ಕಾಕ್ಟೈಲ್ ಚಿತ್ರ ಸೆಟ್ಟೇರಿದೆ. ಚಿತ್ರದಲ್ಲಿ ಪ್ರಚಲಿತ ವಿದ್ಯಾಮಾನಗಳ ಕಥೆಯೂ ಇರಲಿದೆ. ಬೆಂಗಳೂರಿನ ವರಸಿದ್ದಿ ವಿನಾಯಕನ ಸನ್ನಿದಿ ಯಲ್ಲಿ ಸಿನಿಮಾದ ಮಹೂರ್ತ ಸಮಾರಂಭವು ಸರಳವಾಗಿ...
ಹಾರರ್, ರೋಮ್ಯಾಂಟಿಕ್ ಕಥೆ ಹೊಂದಿರುವ ಟೆಡ್ಡಿಬೇರ್ ಚಿತ್ರದ ಹಾಡುಗಳು ಬಿಡುಗಡೆಯಾಗಿದ್ದು, ಸಂಗೀತ ಪ್ರಿಯರನ್ನು ಸೆಳೆಯುತ್ತಿವೆ. ಚಿತ್ರ ಸಾಹಿತಿ ವಿ.ನಾಗೇಂದ್ರ ಪ್ರಸಾದ್ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದರು. ಭರತ್‌ಕುಮಾರ್,...
ನಟಿ ಪೂಜಾ ಹೆಗ್ಡೆಗೆ ಈಗ ಫುಲ್ ಡಿಮ್ಯಾಂಡ್. ಹಾಗಾಗಿಯೇ ಅವರು ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿ ದ್ದಾರೆ. ತೆಲುಗು , ತಮಿಳುನಲ್ಲಿಯೂ ಅವಕಾಶ ಪಡೆಯುತ್ತಿರುವ ಪೂಜಾ, ತಮ್ಮ...