ಕನ್ನಡ ಚಿತ್ರರಂಗದಲ್ಲಿ ಈಗ ಸಾಕಷ್ಟು ಹೊಸ ಅಲೆಯ ಸಿನಿಮಾಗಳು ನಿರ್ಮಾಣವಾಗುತ್ತಿವೆ. ಅಂತಹ ಚಿತ್ರಗಳ ಸಾಲಿಗೆ ಹೊಸದಾಗಿ ‘ಮೈಲಾಪುರ’ ಸಿನಿಮಾ ಕೂಡ ಸೇರಿದೆ. ಫಣೀಶ್ ಭಾರದ್ವಾಜ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ಹಾಡುಗಳು ಬಿಡುಗಡೆಯಾಗಿವೆ. ಹಿರಿಯ ಸಂಗೀತ ನಿರ್ದೇಶಕ ರಾಜನ್ ನಾಗೇಂದ್ರ ಖ್ಯಾತಿಯ ನಾಗೇಂದ್ರ ಅವರ ಪತ್ನಿ ಜಯಲಕ್ಷ್ಮಿ ಹಾಗೂ ಸಮಾಜ ಸೇವಕಿ ಸಾಲುಮರದ ತಿಮ್ಮಕ್ಕ ಹಾಡು ಗಳನ್ನು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭಕೋರಿದರು. ‘ಮೈಲಾಪುರ’ ಚಿತ್ರದಲ್ಲಿ ರಿಯಾಲಿಟಿ ಕಾರ್ಯಕ್ರಮದ ಹಿನ್ನಲೆಯಲ್ಲಿ ನಡೆಯುವ ಕಥಾನಕವಿದೆ. ನಿರ್ಮಾಪಕರು ನನಗೆ ನಾರ್ಮಲ್ ಕಥೆ […]
ಲವ್ವರ್ ಬಾಯ್ ಇಮೇಜಿನಿಂದ ಹೊರಬಂದು ಇದೇ ಮೊದಲ ಬಾರಿಗೆ ಸಸ್ಪೆನ್ಸ್, ಥ್ರಿಲ್ಲರ್ ಚಿತ್ರದಲ್ಲಿ ಕೃಷ್ಣ ಅಜಯ್‌ರಾವ್ ಕಾಣಿಸಿಕೊಂಡಿದ್ದಾರೆ. ಸ್ಯಾಂಡಲ್‌ವುಡ್ ಕೃಷ್ಣ, ಈಗ ‘ಕೃಷ್ಣ ಟಾಕೀಸ್’ನಲ್ಲಿ ಹೊಸ ಗೆಟಪ್...
ಕಳೆದ ವರ್ಷ ನಿಧನರಾದ ಚಿರಂಜೀವಿ ಸರ್ಜಾ ಅವರು ಅಭಿನಯಿಸಿದ್ದ ‘ರಣಂ’ ಚಿತ್ರ ಇದೇ ತಿಂಗಳ 26 ರಂದು ಬಿಡುಗಡೆ ಯಾಗುತ್ತಿದೆ. ಸುಮಾರು 250ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ‘ರಣಂ’...
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಶಿವಣ್ಣ, ಸೆಂಚೂರಿ ಸ್ಟಾರ್ ಎಂದೇ ಪ್ರಸಿದ್ಧಿ ಪಡೆದಿದ್ದಾರೆ. ಚಿತ್ರರಂಗಕ್ಕೆ ಪದಾರ್ಪಣೆ...
ಭೂಗತ ಲೋಕದಲ್ಲಿ ಗುರುತಿಸಿಕೊಂಡಿದ್ದ ಜಯರಾಜ್ ಪುತ್ರ ಅಜಿತ್ ಜಯರಾಜ್ ಈಗ ಚಿತ್ರರಂಗದಲ್ಲಿ ಕಲಾವಿದನಾಗಿ ಬೆಳೆಯುತ್ತಿದ್ದಾರೆ. ‘ಹನಿಹನಿ ಇಬ್ಬನಿ’, ‘ತ್ರಾಟಕ’ ಮೊದಲಾದ ಚಿತ್ರಗಳಲ್ಲಿ ನಟಿಸಿರುವ ಅಜಿತ್, ಈಗ ಸೈಕಲಾಜಿಕಲ್...
ಪ್ರಶಾಂತ್ ಟಿ.ಆರ್ ಸಣ್ಣ ಎಳೆಯನ್ನು ಇಟ್ಟುಕೊಂಡು ಅದಕ್ಕೆ ಅಚ್ಚುಕಟ್ಟಾದ ಕಥೆ ಹೆಣೆದು, ಪ್ರೇಕ್ಷಕರು ಮೆಚ್ಚುವಂತೆ ಸಿನಿಮಾ ಮಾಡಿ ತೋರಿಸಿ ಕೊಟ್ಟ ನಿರ್ದೇಶಕ ರಿಷಬ್ ಶೆಟ್ಟಿ, ಈಗ ಅಂತಹದ್ದೇ...
ಇತ್ತೀಚಿನ ದಿನಗಳಲ್ಲಿ ಸಿನಿಮಾರಂಗಕ್ಕೆ ಬರುವವರಿಗೆ ಆಲ್ಬಂ, ಷಾರ್ಟ್ ಫಿಲ್ಮ್ ಮೇಕಿಂಗ್ ಒಂದು ವೇದಿಕೆ ಆಗುತ್ತಿದೆ. ಇತ್ತೀಚೆಗಷ್ಟೇ ‘ಪಬ್ಲಿಕ್ ಟಾಯ್ಲೆಟ್’ ಕಿರುಚಿತ್ರ ನಿರ್ಮಿಸಿದ ಭಾನವಿ ಕ್ಯಾಪ್ಚರ್ ಸಂಸ್ಥೆ ಇದೀಗ...
ಕಿರುತೆರೆಯಲ್ಲಿ ಗುರುತಿಸಿಕೊಂಡವರು ತಮ್ಮ ಪ್ರತಿಭೆಯಿಂದಲೇ ಬೆಳ್ಳಿತೆರೆಗೂ ಎಂಟ್ರಿ ಕೊಡುತ್ತಿದ್ದಾರೆ. ಅಂತಹ ಸಾಲಿಗೆ ತೀರ್ಥಳ್ಳಿ ಬೆಡಗಿ ಶರಣ್ಯಾ ಶೆಟ್ಟಿ ಸೇರ್ಪಡೆಯಾಗುತ್ತಾರೆ. ಶಾಲಾ ದಿನಗಳಿಂದಲೂ ತಾನೊಬ್ಬ ಕಲಾವಿದೆಯಾಗಬೇಕೆಂಬ ಉತ್ಕಟ ಬಯಕೆ...
ಸ್ಯಾಂಡಲ್ ವುಡ್ ಅಂಗಳದಲ್ಲಿ ನವ ಪ್ರತಿಭೆಗಳ ತಂಡವೇ ಇದೆ. ಕಲಾ ಸೇವೆಯಲ್ಲಿ ಆಸ್ಥೆ ಹೊಂದಿರುವ ಹೊಸಬರು ಹೊಸ ಹೊಸ ಪ್ರಯತ್ನಗಳನ್ನು ಮಾಡುತ್ತಲೇ ಇದ್ದಾರೆ. ಆ ಪ್ರಯತ್ನದ ಫಲವಾಗಿ...
ಪೂಜಶ್ರೀ ಪ್ರೊಡಕ್ಷನ್ ಮತ್ತು ನೇಸರ ಪ್ರೊಡಕ್ಷನ್ ಬ್ಯಾನರ್‌ನಲ್ಲಿ ಮೂಡಿಬಂದಿರುವ 1980 ಸಿನಿಮಾದ ಟೀಸರ್ ಬಿಡುಗಡೆ ಯಾಗಿದೆ. ಪ್ರಿಯಾಂಕಾ ಉಪೇಂದ್ರ ನಾಯಕಿಯಾಗಿ ನಟಿಸಿರುವ ಈ ಸಿನಿಮಾ, ಈಗಾಗಲೇ ಬಹುತೇಕ...