ಕಿರುತೆರೆ
ಟಾಸ್ಕ್ ಮಧ್ಯೆ ಉಗ್ರಂ ಮಂಜು ಹಾಗೂ ರಜತ್ ನಡುವೆ ಹೊಡೆದಾಡುವ ಮಟ್ಟಕ್ಕೆ ಜಗಳ ಹೋಗಿದೆ. ಟಿವಿಯಲ್ಲಿ ಗೇಮ್ ನೋಡಿಕೊಂಡು ಬಂದವರದ್ದೆಲ್ಲಾ ಇದೇ ಕಥೆ ಎಂದು ಮಂಜು ಹೇಳಿದ್ದಾರೆ. ಇಲ್ಲಿಂದ ಶುರುವಾದ ಇವರಿಬ್ಬರ ಜಗಳ ಹೊಡೆದಾಟ ಮಟ್ಟಕ್ಕೆ ಹೋಗಿದೆ.
ಸದ್ಯ ಸೀತಾ ರಾಮದಲ್ಲಿ ಸಿಹಿಯ ಅಂತ್ಯವಾಗಿದೆ. ಆದರೆ, ಕಾಣದ ರೂಪದಲ್ಲಿ ಎಲ್ಲರ ಜೊತೆಗೇ ಇದ್ದಾಳೆ. ಅಂದರೆ ಸಿಹಿ ಈಗ ಆತ್ಮವಾಗಿ ಮಾತ್ರ ಇದ್ದಾಳೆ. ಸಿಹಿಯ ಆತ್ಮ ಸುಬ್ಬಿಗೆ...
ಎಲ್ಲ ಅಡೆತಡೆಗಳನ್ನು ದಾಟಿಕೊಂಡು ಬಂದು ಗೋಲ್ಡ್ ಸುರೇಶ್ ಅವರು ಈ ವಾರ ಕ್ಯಾಪ್ಟನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿ ಆಗಿದ್ದರು. ಆದರೆ, ಇದನ್ನು ಸಂಪೂರ್ಣವಾಗಿ ಅನುಭವಿಸುವ ಭಾಗ್ಯ ಇವರಿಗೆ...
ನಾಮಿನೇಷನ್ ಲಿಸ್ಟ್ನಲ್ಲಿ ತ್ರಿವಿಕ್ರಮ್ ಇರುವುದು ಖಚಿತ. ಮನೆಯಲ್ಲಿ ಅನೇಕ ಮಂದಿಗೆ ಮುಖ್ಯವಾಗಿ ಮಹಿಳಾ ಸದಸ್ಯರಿಗೆ ತ್ರಿವಿಕ್ರಮ್ ಬಗ್ಗೆ ಒಳ್ಳೆಯ ಅಭಿಪ್ರಾಯವಿಲ್ಲ. ಹೀಗಾಗಿ ಇವರು ನಾಮಿನೇಟ್ ಆಗಬಹುದು. ಜೊತೆಗೆ...
ಗೋಲ್ಡ್ ಸುರೇಶ್ ಅವರಿಗೆ ಮನೆಯಿಂದ ಒಂದು ತುರ್ತು ಮೆಸೇಜ್ ಬಂದ ಕಾರಣದಿಂದ ಅವರು ಬಿಗ್ ಬಾಸ್ನಿಂದ ಹೊರಬಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ವದಂತಿ ಹಬ್ಬಿದೆ....
ಸದ್ಯ ಭಾಗ್ಯಾ-ತಾಂಡವ್ ಡಿವೋರ್ಸ್ ವಿಚಾರ ಸಾಕಷ್ಟು ಕುತೂಹಲ ಕೆರಳಿಸಿದೆ. ಭಾಗ್ಯಾ ತಾಂಡವ್ ಮುಖಕ್ಕೆ ಡಿವೋರ್ಸ್ ಪೇಪರ್ಸ್ ಎಸೆದಿದ್ದು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಈ ಮೂಲಕ ಭಾಗ್ಯ ತನ್ನ ಬದುಕಿನ...
ಪುಟ್ಟಕ್ಕನ ಮಕ್ಕಳು(Puttakkana Makkalu) ಸೀರಿಯಲ್(serial) ಪುಟ್ಟಕ್ಕ ಎಂದರೆ ಸಾಕು, ಎಷ್ಟೋ ಮಂದಿ ಮಹಿಳೆಯರು ಹೆಮ್ಮೆ ಪಡುವುದು ಇದೆ. ಸೀರಿಯಲ್ ಪುಟ್ಟಕ್ಕನನ್ನೇ ನಿಜಜೀವನದ ಪುಟ್ಟಕ್ಕ ಎಂದುಕೊಂಡಿರುವ ಮಹಿಳೆಯರು ಸಾಕಷ್ಟು...
ಇಂದು ಬಿಗ್ ಬಾಸ್ ಸ್ಪರ್ಧಿಗಳಿಗೆ ಮನೆಯನ್ನೂ ಸಂಪೂರ್ಣವಾಗಿ ಕ್ಲೀನ್ ಮಾಡುವ ಟಾಸ್ಕ್ ಕೊಟ್ಟಿದ್ದಾರೆ. ಇದರ ಮಧ್ಯೆ ಗೌತಮಿ ಜಾಧವ್ ಹಾಗೂ ರಜತ್ ಕಿಶನ್ ನಡುವೆ ಮಾತಿನ ಯುದ್ಧ...
ಜನಪ್ರಿಯ ಧಾರಾವಾಹಿಗಳಿಂದ ಈಗಾಗಲೇ ಮನೆ ಮಾತಾಗಿರುವ Zee ಕನ್ನಡ, ವಾರವಿಡೀ ಅಂದರೆ ಸೋಮವಾರದಿಂದ ಶುಕ್ರವಾರದವರೆಗೆ ನಿಮ್ಮ ನೆಚ್ಚಿನ ಧಾರಾವಾಹಿಗಳ ಮೂಲಕ ನಿಮಗೆ ಒಂದು ಗಂಟೆಗಳ ಮಹಾಸಂಚಿಕೆಯ ಮೆರವಣಿಗೆ...
Zee Kannada : ಸದಾ ಪ್ರೇಕ್ಷಕರಿಗೆ ಮನರಂಜನೆಯ ರಸದೌತಣ ನೀಡುತ್ತಿರುವ ಝೀ ಕನ್ನಡ ಇದೀಗ ವಾರವಿಡೀ ಮನರಂಜನೆ ನೀಡಲು ಸಜ್ಜಾಗಿದೆ. ಇಡೀ ವಾರ ನಿಮ್ಮ ನೆಚ್ಚಿನ...