ಸಮುದಾಯದ ಸಾಂಪ್ರದಾಯಿಕ ಶಕ್ತಿಯನ್ನು ಸದುಪಯೋಗಪಡಿಸಿಕೊಂಡು ಆಧುನಿಕ ಸವಾಲುಗಳೊಂದಿಗೆ ಕೃಷಿಯನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ. ಕೃಷಿ ನಮ್ಮ ಅಡಿಪಾಯ, ಆದರೆ ಜಾಗತೀಕರಣವು ಹಲವಾರು ಸವಾಲುಗಳು ಮತ್ತು ಅವಕಾಶಗಳನ್ನು ಒಡ್ಡಿದೆ. ಮುಂದಿನ ಪೀಳಿಗೆಯನ್ನು ಬೆಂಬಲಿಸಲು ನಾವು ಸಂಪ್ರದಾಯದೊಂದಿಗೆ ಹೊಸತನವನ್ನು ಸಂಯೋಜಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. (First Circle Udyami Vokkaliga Expo) ಈ ಕುರಿತ ವಿವರ ಇಲ್ಲಿದೆ.
ಅಭಯ್ ಖುಷಿ ಮೂವೀಸ್ ಬ್ಯಾನರ್‌ನ ಅಡಿಯಲ್ಲಿ ಮೂಲತಃ ರೈತರಾಗಿರುವ ವಾಸುದೇವ ಆರ್ ದೊಡ್ಡಹೆಜ್ಜಾಜಿ ಅವರು ನಿರ್ಮಿಸಿರುವ, ಸಮರ್ಥ್ ಎಂ. ನಿರ್ದೇಶನದೊಂದಿಗೆ ನಾಯಕನಾಗಿಯೂ ನಟಿಸಿರುವ ʼಅಥಣಿʼ ಚಿತ್ರದ (Kannada...
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಸಂಬಂಧಿಸಿ ಪ್ರಿಯಾಂಕ್ ಖರ್ಗೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಲಬುರಗಿಯ ಜಗತ್ ಸರ್ಕಲ್ ಬಳಿ ಇಂದು ಬಿಜೆಪಿ ವತಿಯಿಂದ ಬೃಹತ್...
ರಾಜ್ಯದೆಲ್ಲೆಡೆ ಬಾಣಂತಿಯರ ಸರಣಿ ಸಾವು ಸಂಭವಿಸಿದರೂ ಯಾವುದೇ ಕ್ರಮ ಕೈಗೊಳ್ಳದೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರುತ್ತಿದೆ ಎಂದು ಆರೋಪಿಸಿ, ಶಿವಮೊಗ್ಗದಲ್ಲಿ ಭಾರತೀಯ ಜನತಾ ಪಕ್ಷದಿಂದ...
ಕನ್ನಡ ಸಿನಿಮಾರಂಗದ ಕಲಾವಿದರ ಸಾಲಿನಲ್ಲಿ ವಿಶೇಷವಾಗಿ ನಿಲ್ಲುವ ನಟ ಡಾಲಿ ಧನಂಜಯ (Daali Dhananjaya). ಈಗಿನ ಕಾಲದಲ್ಲಿ ಹುಟ್ಟೂರಿನಿಂದ ಎಲ್ಲಾ ಗೌರವ ಪಡೆದವರು ಅದೇ ಊರಿಗೆ ಬೇಕಾದನ್ನ...
Physical Abuse: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರನ್ನು ಅರೆಸ್ಟ್ ಮಾಡಲಾಗಿದೆ....
Girl Dies: ಬೆಂಗಳೂರಿನ ವಿವಿ ಪುರಂ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ ನಡೆದಿದೆ. ಶಾಲೆಯಿಂದ ಮನೆಗೆ ವಾಪಸ್ ಆಗುವಾಗ ಕಟ್ಟಡದ ಮೇಲಿಂದ ಮರದ ತುಂಡು ಬಿದ್ದ ಹಿನ್ನೆಲೆ...
Tumkur News: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಭೈರನಾಯಕನಹಳ್ಳಿಯಲ್ಲಿ ಭಾನುವಾರ ಸಿದ್ದಗಂಗಮ್ಮ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ....
Boiler Explosion: ಬಿಡದಿ ಕೈಗಾರಿಕಾ ಪ್ರದೇಶದ ಆರ್ಬಿಟ್ ಪವರ್ ಕಂಪನಿಯಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ಉತ್ತರ ಭಾರತದ ಮೂಲದ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದಾರೆ....
Marriage fraud: ಬಾಗಲಕೋಟೆ ಜಿಲ್ಲೆಯ ಮುಧೋಳದ ಯುವಕನೊಬ್ಬನಿಗೆ ಶಿವಮೊಗ್ಗದ ನಕಲಿ ವಧು ಜತೆ ಮದುವೆ ಮಾಡಿಸಿ ಮೋಸ ಮಾಡಲಾಗಿದೆ. 4 ಲಕ್ಷ ಹಣ ಪಡೆದು ಮ್ಯಾರೆಜ್ ಬ್ರೋಕರ್...