Thursday, 15th May 2025

KAS Officers Transfer

Maternity Leave: ಮಗು ದತ್ತು ಪಡೆದ ನೌಕರರಿಗೂ ಪಿತೃತ್ವ, ಮಾತೃತ್ವ ರಜೆ ಮಂಜೂರಿಗೆ ಸರ್ಕಾರದ ಆದೇಶ

ಬೆಂಗಳೂರು: ಮಗುವನ್ನು ದತ್ತು ಪಡೆದುಕೊಂಡ ಸರ್ಕಾರಿ ನೌಕರರಿಗೆ (Government Employee) ಪಿತೃತ್ವ ಮತ್ತು ಮಾತೃತ್ವ ರಜೆ (Maternity Leave) ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮಗು ದತ್ತು ಪಡೆದ ತಾಯಿಗೆ ಒಂದು ವರ್ಷ ವೇತನ ಸಹಿತ ರಜೆ ನೀಡಲಾಗುತ್ತದೆ. ಸರ್ಕಾರದ ಅಧಿಸೂಚನೆ (1)ರಲ್ಲಿ ರಾಜ್ಯ ಸರ್ಕಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಸರ್ಕಾರಿ ನೌಕರಳು ಮಗುವೊಂದನ್ನು ದತ್ತು ತೆಗೆದುಕೊಂಡಾಗ ಒಂದು ವರ್ಷದ ಅಥವಾ ದತ್ತಕ ಮಗುವಿಗೆ ಒಂದು ವರ್ಷ ವಯಸ್ಸಾಗುವವರೆಗೆ 60 ದಿವಸಗಳ […]

ಮುಂದೆ ಓದಿ

Contractor death case

Contractor death case: ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ; ಐವರು ಆರೋಪಿಗಳು 5 ದಿನ ಸಿಐಡಿ ಕಸ್ಟಡಿಗೆ

Contractor death case: 2024 ಡಿಸೆಂಬರ್ 26 ರಂದು ಬೀದರ್ ನಗರದ ಬಸವೇಶ್ವರ ವೃತ್ತದ ಬಳಿಯ ರೈಲು ಹಳಿಗೆ ತಲೆಕೊಟ್ಟು ಯುವ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದರು....

ಮುಂದೆ ಓದಿ

gold rate today

Gold Price Today: ಇಂದು ಕೂಡ ಚಿನ್ನದ ದರದಲ್ಲಿ ಕೊಂಚ ಏರಿಕೆ; ಇಂದಿನ ರೇಟ್‌ ಹೀಗಿದೆ

Gold Price Today:22 ಕ್ಯಾರಟ್‌ನ 8 ಗ್ರಾಂ ಚಿನ್ನ 58,286 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 72,860 ರೂ. ಮತ್ತು 100 ಗ್ರಾಂಗೆ 7,28,600...

ಮುಂದೆ ಓದಿ

dharmasthala police

Missing Case: ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ಹಿಂದೂ ಯುವಕನ ಪತ್ನಿಯಾಗಿ ವಾಪಸು

ಮಂಗಳೂರು: ನಾಪತ್ತೆಯಾಗಿದ್ದ (Missing Case) ಮುಸ್ಲಿಂ ಯುವತಿ ಹಿಂದು ಯುವಕನ ಜತೆ ಮದುವೆಯಾಗಿ ಮರಳಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ (Dakshina Kannada news) ಬೆಳ್ತಂಗಡಿ ತಾಲೂಕಿನ‌...

ಮುಂದೆ ಓದಿ

snehamayi krishna gt devegowda
MUDA Case: ಜೆಡಿಎಸ್‌ ಶಾಸಕ ಜಿಟಿ ದೇವೇಗೌಡರ ಮೇಲೆ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

ಮೈಸೂರು: ಜೆಡಿಎಸ್ ಶಾಸಕ ಜಿಟಿ ದೇವೇಗೌಡ (GT Devegowda) ತಮ್ಮ ಪ್ರಭಾವ ಬಳಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಸೈಟ್‌ ಪಡೆಯುವಲ್ಲಿ ಅಕ್ರಮ (Muda Case) ಎಸಗಿದ್ದಾರೆ...

ಮುಂದೆ ಓದಿ

namma metro
Namma Metro: ಊರಿನಿಂದ ಬರುವವರೇ ಗಮನಿಸಿ, ನಮ್ಮ ಮಟ್ರೋ ಬೆಳಗಿನ ಸಂಚಾರ ಸಮಯದಲ್ಲಿ ಬದಲಾವಣೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಬಿಎಂಆರ್​ಸಿಎಲ್​ (BMRCL) ಹೊಸ ಅಪ್ಡೇಟ್ ನೀಡಿದೆ. ಬೆಂಗಳೂರು ನಗರದಿಂದ ವಾರಾಂತ್ಯದಲ್ಲಿ ಊರಿಗೆ ತೆರಳಿ ನಂತರ ಸೋಮವಾರ ನಗರಕ್ಕೆ (Bengaluru...

ಮುಂದೆ ಓದಿ

contractor sachin self harming
Contractor Death: ಗುತ್ತಿಗೆದಾರ ಆತ್ಮಹತ್ಯೆ: ಸಿಐಡಿಯಿಂದ ಸಚಿವ ಖರ್ಗೆ ಆಪ್ತ ಸೇರಿ ಐವರ ಬಂಧನ

ಬೀದರ್: ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ (Contractor Death) ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ಸಿಐಡಿ ಐವರನ್ನು ಬಂಧಿಸಿದೆ. ಪ್ರಿಯಾಂಕ್‌ ಖರ್ಗೆ (Priyank Kharge) ಆಪ್ತ ರಾಜು...

ಮುಂದೆ ಓದಿ

Naxals Surrender: ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ, AK 47, ರಿವಾಲ್ವರ್ ಜಪ್ತಿ!

ಚಿಕ್ಕಮಗಳೂರು: ಮೊನ್ನೆ ಸಿಎಂ ಮುಂದೆ ಶರಣಾಗತರಾದ 6 ನಕ್ಸಲರ ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚಿರುವ ಪೊಲೀಸರು ಇದೀಗ ಎಲ್ಲಾ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿಯೇ ಮೊದಲ ಬಾರಿಗೆ...

ಮುಂದೆ ಓದಿ

Mandya News
Mandya News: ಸನಾತನ ಪರಂಪರೆಗೆ ಆಚಾರ್ಯತ್ರಯರ ಕೊಡುಗೆ ಅನನ್ಯ; ಡಾ. ಎಂ.ವಿ. ವೆಂಕಟೇಶ್

ಭಾರತೀಯ ಸನಾತನ ಪರಂಪರೆಗೆ ಆಚಾರ್ಯತ್ರಯರಾದ ಶ್ರೀ ಶಂಕರ, ರಾಮಾನುಜ ಮತ್ತು ಮಧ್ವಾಚಾರ್ಯರ ಕೊಡುಗೆ ಅನನ್ಯವಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ಡಾ.ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ. (Mandya...

ಮುಂದೆ ಓದಿ

Bengaluru International Film Festival
Bengaluru International Film Festival: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಕನ್ನಡ, ಭಾರತೀಯ, ಏಷಿಯನ್ ಸಿನಿಮಾ ಸ್ಪರ್ಧಾ ವಿಭಾಗಗಳಿಗೆ ಚಲನಚಿತ್ರಗಳ ಆಹ್ವಾನ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ (Bengaluru International Film Festival) ಕನ್ನಡ, ಭಾರತೀಯ, ಏಷಿಯನ್ ಸಿನಿಮಾ ಸ್ಪರ್ಧಾ ವಿಭಾಗಗಳಿಗೆ ಚಲನಚಿತ್ರಗಳ ಆಹ್ವಾನಿಸಲಾಗಿದೆ. ಈ ಕುರಿತ ವಿವರ...

ಮುಂದೆ ಓದಿ