Monday, 12th May 2025

ರಜನಿಕಾಂತ್’ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗರಿ

ನವದೆಹಲಿ : ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಗುರುವಾರ ಘೋಷಿಸಿದ್ದಾರೆ.

ಈ ಪ್ರಶಸ್ತಿ ಪಡೆದ 12ನೇ ದಕ್ಷಿಣ ಭಾರತೀಯ ರಜನಿಕಾಂತ್, ಡಾ.ರಾಜ್ ಕುಮಾರ್, ಅಕ್ಕಿನೇನಿ ನಾಗೇಶ್ವರ್ ರಾವ್, ಕೆ.ಬಾಲಚಂದರ್ ರಂತಹ ದಂತಕತೆಗಳಿಗೆ ಈ ಹಿಂದೆ ಪ್ರಶಸ್ತಿ ನೀಡಲಾಗಿದೆ.

 

Leave a Reply

Your email address will not be published. Required fields are marked *