Monday, 12th May 2025

1,086 ಹೊಸ ಕೋವಿಡ್ ಪ್ರಕರಣ ಪತ್ತೆ

covid

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ 1,086 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಕಳೆದ ಮಂಗಳವಾರಕ್ಕೆ ಹೋಲಿಸಿದರೆ  ಪ್ರಕರಣಗಳ ಸಂಖ್ಯೆ ಯಲ್ಲಿ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದೇ ಅವಧಿಯಲ್ಲಿ 71 ಜನರು ಸೋಂಕಿನಿಂದ ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 5,21,487ಕ್ಕೆ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಸಕ್ರಿಯ ಪ್ರಕರಣ ಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಸದ್ಯ 11,871 ಸಕ್ರಿಯ ಪ್ರಕರಣಗಳಿವೆ.