Thursday, 15th May 2025

2,226 ಕೋವಿಡ್‌ ಪ್ರಕರಣ ಪತ್ತೆ

#corona

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 2,226 ಕೋವಿಡ್‌ ಪ್ರಕರಣಗಳನ್ನು ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 4,31,36,371ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 14,955ಕ್ಕೆ ಇಳಿದಿದೆ.

ಒಂದು ದಿನದ ಅವಧಿಯಲ್ಲಿ 65 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 5,24,413ಕ್ಕೆ ಏರಿಕೆಯಾಗಿದೆ.  ದೇಶದಲ್ಲಿ ಈ ವರೆಗೆ 192 ಕೋಟಿ ಕೋವಿಡ್‌ ಲಸಿಕೆಗಳನ್ನು ನೀಡಲಾಗಿದೆ.