Thursday, 15th May 2025

34,403 ಕರೋನಾ ಪ್ರಕರಣಗಳು ದೃಢ

#corona

ನವದೆಹಲಿ: ದೇಶದಲ್ಲಿ ಕರೋನಾ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿದೆ. ಒಂದೇ ದಿನದಲ್ಲಿ 34,403 ಕರೋನಾ ಪ್ರಕರಣಗಳು ದೃಢಪಟ್ಟಿದ್ದು, 320 ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,33,81,728ಕ್ಕೆ ತಲುಪಿದ್ದು, ಮೃತರ ಸಂಖ್ಯೆ 4,44,248 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,42,923ಕ್ಕೆ ತಲುಪಿದೆ. 37,950 ಮಂದಿ ಗುಣಮುಖರಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 3,25,98,424ಕ್ಕೆ ತಲುಪಿದೆ.

ದೇಶದಲ್ಲಿ ಇಲ್ಲಿಯವರೆಗೂ ಒಟ್ಟಾರೆ 77,24,25,744 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.

 

Leave a Reply

Your email address will not be published. Required fields are marked *