ನವದೆಹಲಿ: ಮುಂದಿನ ವರ್ಷ ಆಗಸ್ಟ್ 15 ರೊಳಗೆ ದೇಶಾದ್ಯಂತ 1000 ಖೇಲೋ ಇಂಡಿಯಾ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದರು.
ಮುಂಬರುವ ಆಗಸ್ಟ್ 15ರೊಳಗೆ 1000 ಖೇಲೋ ಇಂಡಿಯಾ ಕೇಂದ್ರ ಸ್ಥಾಪನೆ