ಮಂಗಳವಾರ ಚಂಡೀಗಢದಲ್ಲಿ ಈ ಘೋಷಣೆ ಮಾಡಿದ ಅವರು, ಪಕ್ಷವು ಫೋನ್ ಲೈನ್ ಅನ್ನು ತೆರೆದು ಅಭ್ಯರ್ಥಿಯ ಆಯ್ಕೆಯನ್ನು ನೀಡುವಂತೆ ಜನರನ್ನು ಕೇಳಿಕೊಂಡಿದ್ದವು. ಫಲಿತಾಂಶದಂತೆ ಭಗವಂತ್ ಮನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ತೀರ್ಮಾನಿಸಿದ್ದೇವೆ ಎಂದು ಪ್ರಕಟಿಸಿದರು.
ಪಂಜಾಬ್: ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ ಭಗವಂತ್ ಮನ್ ಫೈನಲ್
