“ಸೋಪೋರ್ನ ಬೊಮೈ ಪ್ರದೇಶದಲ್ಲಿ ಎನ್ಕೌಂಟರ್ ಪ್ರಾರಂಭವಾಗಿದ್ದು, ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ನಿರತವಾಗಿವೆ. ಪ್ರಸ್ತುತ ದಾಳಿ ನಡೆಸಿದ್ದ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಉಗ್ರರ ವಿರುದ್ಧ ಕಾರ್ಯಾಚರಣೆ: ಮತ್ತೆ ಇಬ್ಬರ ಹತ್ಯೆ