ಮುಂಬೈ: ಮಹಾರಾಷ್ಟ್ರದ ಬಂಡಾಯ ಶಾಸಕರ ಅನರ್ಹತೆ ಪ್ರಶ್ನಿಸಿ ಏಕನಾಥ್ ಶಿಂಧೆ ಮತ್ತಿತರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇದೀಗ ಸುಪ್ರೀಂ ಅನರ್ಹತೆ ಕ್ರಮ ಕೈಗೊಳ್ಳದಂತೆ ತಡೆ ನೀಡಿ ವಿಚಾರಣೆಯನ್ನು ಜುಲೈ 11 ಕ್ಕೆ ಮುಂದೂಡಿದೆ.
ಅನರ್ಹತೆ ಕ್ರಮಕ್ಕೆ ತಡೆ: ವಿಚಾರಣೆ ಜುಲೈ 11 ಕ್ಕೆ ಮುಂದೂಡಿಕೆ