Wednesday, 14th May 2025

ಸೋಂಕಿನಿಂದ ವಿಕೆ.ಶಶಿಕಲಾ ಮುಕ್ತ: ಇಂದು ಬಿಡುಗಡೆ

ಬೆಂಗಳೂರು: ಕರೋನ ಸೋಂಕಿನಿಂದ ವಿಕೆ.ಶಶಿಕಲಾ ಮುಕ್ತರಾಗಿದ್ದು, ಭಾನುವಾರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಯಿಂದ ಬಿಡುಗಡೆಯಾಗಲಿದ್ದಾರೆ ಎನ್ನಲಾಗಿದೆ.

ವಿಕೆ.ಶಶಿಕಲಾ ಅವರ ಆರೋಗ್ಯದಲ್ಲಿ ಸುಧಾರಿಸಿದ್ದು, ಈ ಹಿನ್ನಲೆಯಲ್ಲಿ ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎನ್ನಲಾಗಿದ್ದು, ಆಸ್ಪತ್ರೆ ಸುತ್ತ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ.

ಇನ್ನೂ ತಮ್ಮ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಅಥಾವ ಚನ್ನೈನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಲಿದ್ದಾರೆ ಎನ್ನಲಾಗಿದೆ.

 

Leave a Reply

Your email address will not be published. Required fields are marked *