ಕೋಲಾರ: ಕನ್ನಡ ಜಾನಪದ ಪರಿಷತ್ ಕೊಲ್ಹಾರ ತಾಲೂಕು ಘಟಕದ ನೂತನ ಅಧ್ಯಕ್ಷರನ್ನಾಗಿ ಜನಪದ ಕಲಾವಿದ ಮಲ್ಲಪ್ಪ ಗಣಿ ಇವರನ್ನು ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ (ಪಡಗಾನೂರ) ಇವರ ಸೂಚನೆ ಮೇರೆಗೆ ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ನೇಮಕ
