Sunday, 11th May 2025

ಏ.4 ರಂದು ಎಸ್.ಆರ್.ಶ್ರೀನಿವಾಸ್ ನೇತೃತ್ವದಲ್ಲಿ ಪೂಜೆ, ಕಾಂಗ್ರೆಸ್ ಪಕ್ಷದ ಪ್ರಚಾರ

ಗುಬ್ಬಿ : ಏ.4 ರಂದು ಬೆಳಗ್ಗೆ 10 ಗಂಟೆಗೆ ಮಾಜಿ ಸಚಿವ ಎಸ್ ಆರ್. ಶ್ರೀನಿವಾಸ್ ನೇತೃತ್ವದಲ್ಲಿ ಮಾದಾಪುರದ ಮಣ್ಣಮ್ಮ ದೇವಿ ಗೆ ಪೂಜೆ ಸಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಪಕ್ಷದ ಎಲ್ಲಾ ಪದಾಧಿಕಾರಿಗಳು ಮುಖಂಡರುಗಳು ಹಾಗೂ ಕಾರ್ಯ ಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಕಾರ್ಯ ದರ್ಶಿ ಶಂಕರಾನಂದ ಮನವಿ ಮಾಡಿದ್ದಾರೆ.