Saturday, 24th May 2025

ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಗುಬ್ಬಿ : ಶಾಸಕ ಮಸಾಲ ಜಯರಾಮ್ ರವರು ವಡವನಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಹಾಗೂ ಪೆದ್ದನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುನಾಘಟ್ಟ ಗೊಲ್ಲರ ಹಟ್ಟಿ, ಬೋಚಿ ಹಳ್ಳಿ, ವರಹಾಸಂದ್ರ ಗ್ರಾಮಗಳಲ್ಲಿ ಸಿ ಸಿ ರಸ್ತೆ ಕಾಮಗಾರಿ ಹಾಗೂ  ಜಲ್ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಮನೆ ಮನೆಗೆ ನಲ್ಲಿ ಅಳವಡಿಸುವ  3.74 ಲಕ್ಷ ಮೊತ್ತದ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.