Monday, 12th May 2025

MLA sentenced: ಶಾಸಕ ಸತೀಶ್ ಸೈಲ್ ಗೆ 7 ವರ್ಷ ಜೈಲು ಶಿಕ್ಷ ವಿಧಿಸಿ ತೀರ್ಪು

ಕಾರವಾರ: ಬೆಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಅರು ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಗೆ ಜನಪ್ರತಿನಿಧಿಗಳ ನ್ಯಾಯಾಲಯ 7 ವರ್ಷ ಜೈಲು ಶಿಕ್ಷ ವಿಧಿಸಿ ತೀರ್ಪು ನೀಡಿದೆ.

ಈ ಹಿಂದೆ ದೋಷಿ ಎಂದು ಕೋರ್ಟ್ (court) ತೀರ್ಪು ನೀಡಿತ್ತು. ತನಗೆ ಶಿಕ್ಷೆ ಅವಧಿಯನ್ನು ಕಡಿಮೆ ಮಾಡಬೇಕು ಎಂದು ಶಾಸಕ ಸೈಲ್ ಮನವಿ ಮಾಡಿದ್ದರು. ಆದರೇ ಇದೀಗ ಐದು ವರ್ಷ ಜೈಲು ಆಗಿರುವುದರಿಂದ ಶಾಸಕ ಸ್ಥಾನವೂ ಅನರ್ಹ ಆಗಲಿದೆ. ತೆರವಾದ ಕಾರವಾರ ವಿಧಾನಸಭಾ ಕ್ಷೇತ್ತಕ್ಕೆ ಇನ್ನು ಚುನಾವಣೆ ನಡೆಯಲಿದೆ.

ಇದನ್ನೂ ಓದಿ: Lightning strike: ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸೇರಿ 4 ಮಂದಿ ಸಾವು