ರಾಮದುರ್ಗ: ಬೆಳಗಾವಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿಯಲ್ಲಿ ಕಟಕೋಳ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ವಿದ್ಯಾ ಕುಬೇರ ಗರಡಿಮನಿ ಭರತನಾಟ್ಯ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ವಿದ್ಯಾರ್ಥಿಯ ಸಾಧನೆಗೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಪಾಲಕರು, ಶಿಕ್ಷಕರು ಹಾಗೂ ಸ್ಥಳೀಯರು ಮಚ್ಚುಗೆ ವ್ಯಕ್ತಪಡಿಸಿದ್ದಾರೆ.