Saturday, 10th May 2025

ರಹಸ್ಯ ಚಿತ್ರೀಕರಣ ಘಟನೆ: ಪ್ರತಿಭಟನೆ, ಜಿಲ್ಲಾಧಿಕಾರಿಗಳಿಗೆ ಮನವಿ

ತುಮಕೂರು: ಉಡುಪಿಯ ಪ್ಯಾರಾ‌ಮೆಡಿಕಲ್ ಕಾಲೇಜೊಂದರ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ರಹಸ್ಯ ಚಿತ್ರೀಕರಣವನ್ನು ಮಾಡಿರುವ ಘಟನೆಯನ್ನು ರಾಜ್ಯ ಸರಕಾರ ಮುಚ್ಚಿ ಹಾಕಲು ಪ್ರಯತ್ನಿ ಸುತ್ತಿರುವುದನ್ನು ಖಂಡಿಸಿ ಮತ್ತು  ಪ್ರಕರಣದ ಉನ್ನತಮಟ್ಟದ ತನಿಖೆಗೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬಿಜೆಪಿವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್, ವಿವಿಧ ಮೋರ್ಚಾದ ಪದಾಧಿಕಾರಿಗಳು ಇದ್ದರು.

 

Leave a Reply

Your email address will not be published. Required fields are marked *