Thursday, 15th May 2025

ಯೋಗೀಶ್ ಶೇ.84 ಫಲಿತಾಂಶ

ತುಮಕೂರು: ನಗರದ ಪ್ರೇರಣಾ ಪಿಯು ಕಾಲೇಜಿನ ವಿದ್ಯಾರ್ಥಿ ಯೋಗೀಶ್ ಇ., ಶೇ.84 ಅಂಕ ಗಳಿಸಿದ್ದಾರೆ.
ಜಿಲ್ಲೆಯ ಚಿ.ನಾ.ಹಳ್ಳಿ ತಾಲೂಕಿನ ದಬ್ಬಗುಂಟೆ ಗ್ರಾಮೀಣ ಭಾಗದ ಸರಕಾರಿ ಶಾಲೆಯಲ್ಲಿ  ಹತ್ತನೇ ತರಗತಿಯನ್ನು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿ ಅಧಿಕ ಅಂಕಗಳಿದ್ದರು. ಪಿಯುಸಿಯನ್ನು ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಿ 509 ಅಂಕ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಪೋಷಕರು, ಕಾಲೇಜು ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ.